ತಲಕಾಡು: ಅಸ್ಪೃಶ್ಯತೆ ವಿರೋಧಿ ಬೀದಿನಾಟಕ ಪ್ರದರ್ಶನ
Team Udayavani, Mar 15, 2017, 12:45 PM IST
ತಿ.ನರಸೀಪುರ: 21ನೇ ಶತಮಾನದಲ್ಲೂ ಆಚರಣೆಯಾಗುತ್ತಿರುವ ಅಸ್ಪೃಶ್ಯತೆ ಎಂಬ ಸಾಮಾಜಿಕ ಪಿಡುಗಿನ ಬಗ್ಗೆ ಅರಿವು ಮೂಡಿಸಲು ಬೀದಿ ನಾಟಕಗಳನ್ನು ಆಯೋಜಿಸುತ್ತಿರುವ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯ ಸ್ತುತ್ಯಾರ್ಹ ಎಂದು ತಲಕಾಡು ಎಎಸ್‌ಐ ನಾಗರಾಜು ಹೇಳಿದರು.
ತಲಕಾಡು ಗ್ರಾಮದಲ್ಲಿ ಆಯೋಜಿಸಿದ್ದ ಜಾತೀಯತೆಯನ್ನು ತಡೆಗಟ್ಟುವ ಬಗ್ಗೆ ಅರಿವು ಮೂಡಿಸುವ ಬೀದಿನಾಟಕ ಚಾಲನೆ ನೀಡಿ ಮಾತನಾಡಿ, ಇಂತಹ ಕಾರ್ಯಕ್ರಮಗಳನ್ನು ನೋಡಿಯಾದರೂ ಜನರಲ್ಲಿ ಜಾತಿ ಭೇದ ಮರೆಯಾಗಲಿ. ಎಲ್ಲರೂ ಒಂದೇ ಎಂದು ಬಾಳ್ಳೋಣ. ಇಂತಹ ಕಾರ್ಯಕ್ರಮಗಳು ಇನ್ನೂ ಹೆಚ್ಚಾಗಿ ಗ್ರಾಮಾಭಿವೃದ್ಧಿ ಯೋಜನೆ ನಡೆಸಲು ನಮ್ಮೆಲ್ಲರ ಸಹಕಾರ ಎಂದಿಗೂ ಇದೆ ಎಂದು ಪೋ›ತ್ಸಾಹಿಸಿದರು.
ಮಹಿಳೆಯರಲ್ಲಿ ಕುಟುಂಬದ ನಿರ್ವಹಣಾ ಜಾಣ್ಮೆ, ಹಣಕಾಸು ವ್ಯವಹಾರ ಜಾnನ, ಮಕ್ಕಳ ಶಿಕ್ಷಣ ಮತ್ತು ವೈಯಕ್ತಿಕ ಶುಚಿತ್ವ, ಪರಿಸರ ಪ್ರಜ್ಞೆ, ಸ್ವಉದ್ಯೋಗ, ನಾಗರಿಕ ಸೌಲಭ್ಯಗಳ ಬಳಕೆ ಮುಂತಾದ ವಿಷಯಗಳ ಬಗ್ಗೆ ಜಾnನವಿಕಾಸ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಅರಿವು ಮೂಡಿಸುತ್ತಾ ಬಂದಿರುವ ಯೋಜನೆಯ ಕಾರ್ಯಕ್ರಮ ಬೀದಿ ನಾಟಕದ ಮೂಲಕ ಜನರಲ್ಲಿ ಜಾತಿ ತಾರತಮ್ಯ ಹೋಗಲಾಡಿಸಲು ನಾಟಕದ ಮೂಲಕ ತಿಳಿಸಲಾಗುತ್ತಿದೆ. ಇದರ ಅರ್ಥವನ್ನುತಮ್ಮ ಜೀವನದಲ್ಲಿಯೂ ಅಳವಡಿಸಿಕೊಂಡು ಬದುಕುವಂತೆ ಹೇಳಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಯೋಜನಾಧಿಕಾರಿ ಸುನೀತಾ ಪ್ರಭು, ತಾಪಂ ಸದಸ್ಯೆ ಶಿವಮ್ಮ, ಜಾnನ ವಿಕಾಸ ಸಮನ್ವಯಾಧಿಕಾರಿ ಆಶಾ ನಿರೂಪಿಸಿದರೆ, ಮೇಲ್ವಿಚಾರಕ . ಸುಬ್ರಹ್ಮಣ್ಯಂ ಸ್ವಾಗತಿಸಿದರು. ಸೇವಾಪ್ರತಿನಿಧಿ ತುಳಸಮ್ಮ ವಂದಿಸಿದರು. ಕಾರ್ಯಕ್ರಮದಲ್ಲಿ ಸಂಭ್ರಮ ಕಲಾ ತಂಡವು ಜಾತೀಯತೆ ಆಚರಣೆ ವಿರುದ್ಧದ ಬೀದಿ ನಾಟಕವನ್ನು ಪ್ರದರ್ಶಿಸಿತು. ಸಂಭ್ರಮ ಕಲಾ ತಂಡದ ಅಧ್ಯಕ್ಷೆ ಅನುಸೂಯ, ವಲಯದ ಸೇವಾಪ್ರತಿನಿಧಿಗಳಾದ ನಿಂಗರಾಜಮ್ಮ, ಜಯಲಕ್ಷ್ಮೀ, ಜ್ಯೋತಿಕಲಾ, ಮಹದೇವಮ್ಮ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ
MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Mysuru: ಜೆಡಿಎಸ್ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
UV Fusion: ಶ್ರೇಷ್ಠನಾಗುವುದಕ್ಕಿಂತ ಉತ್ತಮನಾಗುವುದೇ ಲೇಸು
Anandapura: ನಿಂತಿದ್ದ ಕಾರಿಗೆ ಇನ್ನೊಂದು ಕಾರು ಡಿಕ್ಕಿ ಹೊಡೆದು ಕಾರು ಪಲ್ಟಿ
Mumbai: ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 7 ಲಕ್ಷ ರೂ. ಕಳೆದುಕೊಂಡ ಐಐಟಿ ವಿದ್ಯಾರ್ಥಿ!
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Kollywood: ಲೇಡಿ ಸೂಪರ್ ಸ್ಟಾರ್ ದಂಪತಿ ವಿರುದ್ಧ ಸಿಡಿದೆದ್ದ ಧನುಷ್; ಕೇಸ್ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.