ಜಿಲ್ಲಾಧಿಕಾರಿ ಕಚೇರಿ ಎದುರು ಕಟ್ಟಡ ಕಾರ್ಮಿಕರ ಪ್ರತಿಭಟನೆ
Team Udayavani, Mar 15, 2017, 4:57 PM IST
ಉಡುಪಿ: ವೈದ್ಯಕೀಯ ಅಂತಿಮ ಸಂಸ್ಕಾರದ ಅರ್ಜಿಗಳನ್ನು ಆದ್ಯತೆ ನೀಡಿ ವಿಲೇವಾರಿ ಮಾಡಬೇಕು. ನೆಫ್ಟ್ ಮೂಲಕ ಖಾತೆಗೆ ಹಣವರ್ಗಾವಣೆ ಮಾಡಿದ ಕುರಿತಾಗಿ ಪರಿಶೀಲನೆ ನಡೆಯಬೇಕು. 2013,14 ಮತ್ತು 15 ನೇ ಸಾಲಿನಲ್ಲಿ ಮಂಜೂರಾಗದ ಸೌಲಭ್ಯಗಳು ಶೀಘ್ರ ವಿಲೇವಾರಿಯಾಗಬೇಕೆಂಬ ಪ್ರಮುಖ ಬೇಡಿಕೆಗಳನ್ನು ಇಟ್ಟುಕೊಂಡು ಮಾ. 14ರಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಮನ್ವಯ ಸಮಿತಿಯ ಸದಸ್ಯರಿಂದ ಉಡುಪಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಸಂಘಟನೆಯ ಮುಖ್ಯಸ್ಥರುಗಳಾದ ಯು. ದಾಸು ಭಂಡಾರಿ, ಸುರೇಶ್ ಕಲ್ಲಾಗರ, ವಿಟuಲ್ ಪೂಜಾರಿ, ಸಿಐಟಿಯುನ ವಿಶ್ವನಾಥ ರೈ ಮತ್ತಿತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ
Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ
Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್ ರೈ
MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್ದು: ಡಿಕೆಶಿ
Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.