ಕ್ಯಾನ್ಸರ್‌ ಅರಿವು ರಾಜ್ಯದಲ್ಲಿಯೇ ಪ್ರಥಮ ಪ್ರಯತ್ನ:ಡಿಸಿ


Team Udayavani, Mar 15, 2017, 4:59 PM IST

140317Astro01.jpg

ಉಡುಪಿ: ಸುಮಾರು 1,900 ಆಶಾ ಕಾರ್ಯಕರ್ತರಿಗೆ ಕ್ಯಾನ್ಸರ್‌ ಕುರಿತಾಗಿ ತರಬೇತಿ ನೀಡುವ ಪ್ರಥಮ ಪ್ರಯತ್ನರಾಜ್ಯದಲ್ಲಿಯೇ ಮೊದಲಬಾರಿಗೆ ಉಡುಪಿ ಜಿಲ್ಲೆಯಲ್ಲಿ ಜರಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌ ಹೇಳಿದರು.

ಅವರು ಮಾ. 14ರಂದು ಉಡುಪಿ ಜಿಲ್ಲೆಯ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಂಗಳೂರಿನ ಯೇನಪೊಯ ವಿ.ವಿ. ಅವರಿಂದ ಕ್ಯಾನ್ಸರ್‌ ಕುರಿತಾಗಿ ಜಾಗೃತಿ ನೀಡಲು ನೀಡಲಾದ ಕಾರ್ಯಕ್ರಮದ ಸಮಾರೋಪದಲ್ಲಿ ಭಿತ್ತಿಪತ್ರಗಳನ್ನು ಬಿಡುಗಡೆಗೊಳಿಸಿ ಮಾತನಾಡಿದರು.

ಹೃದಯ ಸಂಬಂಧಿತ ಕಾಯಿಲೆಗಳಷ್ಟೆ ಪ್ರಮುಖವಾಗಿ ಕ್ಯಾನ್ಸರ್‌ ಕುರಿತಾದ ಜಾಗೃತಿ ಅತಿ ಅಗತ್ಯ. ಪ್ರತಿ ನೂರು ಜನರಲ್ಲಿ ಕನಿಷ್ಟ 5-6 ಜನರಲ್ಲಿ ಕ್ಯಾನ್ಸರ್‌ ರೋಗ ಪತ್ತೆಯಾಗುತ್ತಿದೆ. ಈ ನಿಟ್ಟಿನಲ್ಲಿ ಕ್ಯಾನ್ಸರ್‌ ಬಗ್ಗೆ ಅರಿವು ಅತಿ ಮುಖ್ಯ. ಕ್ಯಾನ್ಸರ್‌ ಕೊನೆಯ ಹಂತವನ್ನು ತಲುಪುವ ಮುನ್ನ ಪತ್ತೆ ಹಚ್ಚಿದಲ್ಲಿ ಅದನ್ನು ಸಂಪೂರ್ಣವಾಗಿ ಗುಣಪಡಿಸಲು ಸಾಧ್ಯವೆಂದು ಅವರು ಹೇಳಿದರು.

ಉಡುಪಿ ಜಿಲ್ಲಾ ಪಂಚಾಯತ್‌ ಅಧ್ಯಕ್ಷ ದಿನಕರಬಾಬು ಅವರು ಮಾತನಾಡಿ, ನಗರ ಪ್ರದೇಶಗಳಿಗಿಂತಲೂ ಗ್ರಾಮೀಣ ಪ್ರದೇಶದಲ್ಲಿ ಕ್ಯಾನ್ಸರ್‌ ಅರಿವು ತೀವ್ರವಾಗಿ ಜರಗಬೇಕು. ಹಳ್ಳಿ ಪ್ರದೇಶದ ಜನರಿಗೆ ಈ ಬಗ್ಗೆ ಸೂಕ್ತ ಮಾಹಿತಿ ನೀಡುವಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತರು ಶ್ರದ್ಧೆಯಿಂದ ಕೆಲಸಮಾಡಬೇಕೆಂದು ಕೋರಿದರು.

ಮಂಗಳೂರಿನ ಯೆನಪೋಯ ವಿ.ವಿ.ಕುಲಪತಿ ಡಾ| ಎಂ. ವಿಜಯಕುಮಾರ್‌,ಕುಲಸಚಿವ ಡಾ| ಜಿ. ಶ್ರೀಕುಮಾರ್‌ ಮೆನನ್‌, ಸಮುದಾಯ ಆರೋಗ್ಯ ವಿಭಾಗದ ಮುಖ್ಯಸ್ಥರಾದ ಡಾ| ಅಭಯ್‌ ನಿರ್ಗುಡೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರಾದ ಗ್ರೇಸಿ ಗೊನ್ಸಾಲ್ವಿಸ್‌, ಜಿಲ್ಲಾ ಆರೋಗ್ಯಾಧಿಕಾರಿ ಡಾ| ರೋಹಿಣಿ ಉಪಸ್ಥಿತರಿದ್ದರು.ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ವಾಸುದೇವ್‌ ಕಾರ್ಯಕ್ರಮ ನಿರೂಪಿಸಿದರು.
 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.