ಸಾರ್ವಜನಿಕ ಲೆಕ್ಕ ಪತ್ರ ಸಮಿತಿಗೆ ಖರ್ಗೆ ಅಧ್ಯಕ್ಷ?
Team Udayavani, Mar 16, 2017, 10:19 AM IST
ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ, ಗುಲ್ಬರ್ಗಾ ಸಂಸದ ಮಲ್ಲಿಕಾರ್ಜುನ ಖರ್ಗೆ ಸಂಸತ್ನ ಸಾರ್ವಜನಿಕ ಲೆಕ್ಕ ಪತ್ರ ಸಮಿತಿ (ಪಿಎಸಿ) ಅಧ್ಯಕ್ಷ ಸ್ಥಾನಕ್ಕೆ ನೇಮಕವಾಗುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷ ಕಾಂಗ್ರೆಸ್ನವರೇ ಆಗಿರುವ ಕೆ.ವಿ.ಥಾಮಸ್ರ ಅಧಿಕಾರದ ಅವಧಿ ಮುಂದಿನ ತಿಂಗಳು 30ಕ್ಕೆ ಮುಕ್ತಾಯವಾಗಲಿದೆ.
ಕಾಂಗ್ರೆಸ್ ವರಿಷ್ಠ ಮಂಡಳಿ ತೆರವಾಗುವ ಸ್ಥಾನಕ್ಕೆ ಖರ್ಗೆಯವರ ಹೆಸರನ್ನು ಶಿಫಾರಸು ಮಾಡಿ ಲೋಕಸಭೆ ಸ್ಪೀಕರ್ಗೆ ಪತ್ರ ಬರೆದಿದೆ.ಲೋಕಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಪ್ರತಿಪಕ್ಷ ಎಂದು ಗುರುತಿಸದೇ ಇರುವ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಕೂಡ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದಾರೆ ಎಂದು
ಮೂಲಗಳು ತಿಳಿಸಿವೆ. ಆದರೆ ಈ ಬಗ್ಗೆ ಬಿಜೆಪಿ ಸದಸ್ಯ ನಿಶಿಕಾಂತ್ ದುಬೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
Rahul Gandhi; ಕಾಪ್ಟರ್ ಟೇಕಾಫ್ ವಿಳಂಬ: ಕಾಂಗ್ರೆಸ್ನಿಂದ ಆಕ್ಷೇಪ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.