ಗಿಲ್ಗಿಟ್–ಬಾಲ್ಟಿಸ್ತಾನ್ ಪಾಕಿಸ್ತಾನದ 5ನೇ ಪ್ರಾಂತ್ಯ?
Team Udayavani, Mar 16, 2017, 10:27 AM IST
ಇಸ್ಲಾಮಾಬಾದ್: ವಿವಾದಿತ ಪಾಕ್ ಆಕ್ರಮಿತ ಕಾಶ್ಮೀರ ಭಾಗದ ಗಿಲ್ಗಿಟ್- ಬಾಲ್ಟಿಸ್ತಾನ್ ಪ್ರದೇಶವನ್ನು ಪಾಕಿಸ್ತಾನ “5ನೇ ಪ್ರಾಂತ್ಯ’ ಎಂದು ಘೋಷಿಸಲು ಚಿಂತಿಸಿದೆ.
ಇಲ್ಲಿಯ ತನಕ ಪಾಕಿಸ್ತಾನದ ನಕ್ಷೆಯಲ್ಲಿ ಇವೆರಡು ಪ್ರದೇಶಗಳನ್ನು ಪ್ರತ್ಯೇಕವಾಗಿ ಗುರುತಿಸಲಾಗಿತ್ತು. ಇಲ್ಲಿಗೆ ಪ್ರತ್ಯೇಕ ಮುಖ್ಯಮಂತ್ರಿ ಆಯ್ಕೆಯೂ ಇರುತ್ತಿತ್ತು. 3 ಲಕ್ಷ ಕೋಟಿ ರೂ. ಆರ್ಥಿಕ ವಹಿವಾಟು ನಡೆಯುವ ಚೀನಾ- ಪಾಕಿಸ್ತಾನ ಎಕನಾಮಿಕ್ ಕಾರಿಡಾರ್ (ಸಿಪಿಇಸಿ) ಇವೆರಡು ಪ್ರದೇಶಗಳ
ಮೂಲಕವೇ ಹೋಗುವ ಕಾರಣ ಪಾಕ್ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.
ಬಲೂಚಿಸ್ತಾನ್, ಖೈಬರ್ ಪಖು¤ನ್ ಖ್ವಾ, ಪಂಜಾಬ್ ಮತ್ತು ಸಿಂಧ್ ಜತೆಗೆ 5ನೇ ಪ್ರಾಂತ್ಯವಾಗಿ ಗಿಲ್ಗಿಟ್- ಬಾಲ್ಟಿಸ್ತಾನ್ ಸೇರ್ಪಡೆಗೊಳ್ಳಲಿದೆ. ಈ ಬಗ್ಗೆ ವಿದೇಶಾಂಗ ಇಲಾಖೆಯ ಮಾಜಿ ಸಲಹೆಗಾರ ಸರ್ತಾಜ್ ಅಜೀಜ್ ನೇತೃತ್ವದ ಸಮಿತಿ ಸಲಹೆ ಮಾಡಿದೆ ಎಂದು ಜಿಯೋ ಟಿವಿ ವರದಿ ಮಾಡಿದೆ. ಭಾರತ ಸರ್ಕಾರ ಕಾರಿಡಾರ್‌ಗೆ ಆಕ್ಷೇಪ ವ್ಯಕ್ತಪಡಿಸಿರುವಂತೆಯೇ ಬೀಜಿಂಗ್ ಒತ್ತಡದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.