ತಾಲೂಕು ಕಚೇರಿಗೆ ಬಿಎಂಎಸ್‌ ಜಾಥಾ

Team Udayavani, Mar 16, 2017, 2:42 PM IST

jatha.jpg

ಕಾಸರಗೋಡು: ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆಯೇರಿಕೆ ಖಂಡಿಸಿ ಹಾಗೂ ಕೇರಳ ಎಡರಂಗ ಸರಕಾರದ ದುರಾಡಳಿತದ ವಿರುದ್ಧ  ಭಾರತೀಯ ಮಜ್ದೂರ್‌ ಸಂಘ (ಬಿಎಂಎಸ್‌)ದ ನೇತೃತ್ವ ದಲ್ಲಿ ಮಾ.15ರಂದು ಬೆಳಗ್ಗೆ ಎಲ್ಲ  ತಾಲೂಕು ಕಚೇರಿಗಳಿಗೆ ಪ್ರತಿಭಟನ ಜಾಥಾ ನಡೆಯಿತು.  ಈ ಪ್ರಯುಕ್ತ  ಮಂಜೇಶ್ವರ, ಕಾಸರಗೋಡು, ಹೊಸದುರ್ಗ, ವೆಳ್ಳರಿಕುಂಡು ತಾಲೂಕು ಕಚೇರಿಗಳಿಗೆ ಪ್ರತಿಭಟನ ಮೆರವಣಿಗೆಯನ್ನು ಏರ್ಪಡಿಸಲಾಯಿತು.

ಕಾಸರಗೋಡು ತಾಲೂಕು ಕಚೇರಿಗೆ ನಡೆದ ಬಿ.ಎಂ.ಎಸ್‌. ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಜಿಲ್ಲಾ ಕಾರ್ಯದರ್ಶಿ ಕೆ.ಎ. ಶ್ರೀನಿವಾಸನ್‌ ಉದ್ಘಾಟಿಸಿ ಮಾತನಾಡಿದರು.

ಕೇರಳ ಸರಕಾರದ ದುರಾಡಳಿತದಿಂದ ರಾಜ್ಯದಲ್ಲಿ ದಿನದಿಂದ ದಿನಕ್ಕೆ ನಿತ್ಯೋಪ ಯೋಗಿ ಸಾಮಗ್ರಿಗಳ ಬೆಲೆ ಗಗನಕ್ಕೇರುತ್ತಿ ದ್ದರೂ, ಬೆಲೆ ನಿಯಂತ್ರಣಕ್ಕೆ ಸರಕಾರ ಯಾವುದೇ ಕ್ರಮ ತೆಗೆದುಕೊಳ್ಳದೆ ಬಡ ಹಾಗೂ ಮಧ್ಯಮ ವರ್ಗದ ಜನರ ಬದುಕಿನಲ್ಲಿ  ಚೆಲ್ಲಾಟವಾಡುತ್ತಿದೆ ಎಂದು ಶ್ರೀನಿವಾಸನ್‌ ಆರೋಪಿಸಿದರು.

ಕಾರ್ಯಕ್ರಮದಲ್ಲಿ ವಿಶ್ವನಾಥ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ಎಂ. ಬಾಬು, ಪಿ. ಗೋಪಾಲನ್‌ ನಾಯರ್‌, ಪಿ. ಪ್ರಿಯಾ, ಎ. ಓಮನಾ ಮೊದಲಾದವರು ಮಾತನಾಡಿದರು. ರತೀಶ್‌ ಕೆ. ಸ್ವಾಗತಿಸಿದರು. ಲೀಲಾ ಕೃಷ್ಣನ್‌ ಮುಳ್ಳೇರಿಯ ವಂದಿಸಿದರು.

ಆಹಾರ ವಸ್ತುಗಳ ಬೆಲೆ ನಿಯಂತ್ರಣಕ್ಕೆ ಏಜೆನ್ಸಿಗಳನ್ನು ಹೊರತುಪಡಿಸಿ ಅಂತಾರಾಜ್ಯ ಮಾರುಕಟ್ಟೆಗಳೊಂದಿಗೆ ಸರಕಾರ ನೇರವಾಗಿ ವ್ಯವಹರಿಸಬೇಕು, ರೇಶನ್‌ ವಿತರಣೆ ಸುಗಮಗೊಳಿಸಬೇಕು. ಜೀವ ರಕ್ಷಾ ಔಷಧಿಗಳ ಲಭ್ಯತೆಯನ್ನು ಖಚಿತಗೊಳಿಸಬೇಕು, ಸಾವಿ ರಾರು ಮಂದಿಯ ಕ್ಷೇಮನಿಧಿ ಪಿಂಚಣಿ ಗಳನ್ನು ಹೊರತುಪಡಿಸುವ ಕ್ರಮ, ಕ್ಷೇಮ ನಿಧಿ ಪಿಂಚಣಿ, ಪಿ.ಎಫ್‌. ಪಿಂಚಣಿಯನ್ನು ಪಡೆಯುವ ಸಾಮೂಹಿಕ ಪಿಂಚಣಿಯಿಂದ ಹೊರತುಪಡಿಸುವ ಸರಕಾರದ ಕ್ರಮವನ್ನು ಕೈಬಿಡಬೇಕು, ನಿಶ್ಚಲಗೊಂಡಿರುವ ಕ್ಷೇಮ ಪಿಂಚಣಿ ವಿತರಣೆಯನ್ನು ಸುಗಮಗೊಳಿಸ ಬೇಕು, ಕ್ಷೇಮ ನಿಧಿ ಕಚೇರಿಗಳಲ್ಲಿ ಉಳಿದು ಕೊಂಡಿರುವ ಅರ್ಜಿಗಳಿಗೆ ತುರ್ತು ತೀರ್ಮಾನ ತೆಗೆದುಕೊಳ್ಳಬೇಕು, ಎಲ್ಲ ಕ್ಷೇಮ ನಿಧಿ ಪಿಂಚಣಿಯನ್ನು 3,000 ರೂ.ಗೇರಿಸಬೇಕು, ಅಸಂಘಟಿತ ವಲಯದಲ್ಲಿ ದುಡಿಯುತ್ತಿರುವ ಕಾರ್ಮಿಕರಿಗೆ ಉಚಿತ ರೇಶನ್‌ ನೀಡಬೇಕು ಮೊದಲಾದ ಬೇಡಿಕೆ ಗಳನ್ನು ಮುಂದಿಟ್ಟು ಜಾಥಾ ಮತ್ತು ಧರಣಿಯನ್ನು ಬಿಎಂಎಸ್‌ ಆಯೋಜಿಸಿತ್ತು.

ಟಾಪ್ ನ್ಯೂಸ್

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

Kasaragod ಅಪರಾಧ ಸುದ್ದಿಗಳು

Untitled-5

Kasaragod: ಮಾನ್ಯ ಅಯ್ಯಪ್ಪ ಭಜನ ಮಂದಿರದಿಂದ ಕಳವು; ಓರ್ವನ ಬಂಧನ

Arrest

Kasaragodu: ಆಸ್ತಿ ವಿವಾದ: ಅಣ್ಣನ ಕೊಲೆ, ಇಬ್ಬರಿಗೆ ಇರಿತ; ತಮ್ಮನ ಸೆರೆ

ACT

Manjeshwar: ಬಂಧಿತರ ಪೈಕಿ ಓರ್ವ 15 ಪ್ರಕರಣಗಳಲ್ಲಿ ಆರೋಪಿ

POlice

Kumbla: ಪ್ರಾಣ ಲೆಕ್ಕಿಸದೆ ಹೊಳೆಗೆ ಹಾರಿ ಆರೋಪಿಯನ್ನು ಬಂಧಿಸಿದ ಪೊಲೀಸರು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.