ಎಸ್ಬಿಐ ಕ್ಯಾಶ್ ವ್ಯಾನ್ನಿಂದ 1.5 ಕೋಟಿ ರೂ. ಲೂಟಿಗೈದ ಅಪರಿಚಿತರು
Team Udayavani, Mar 16, 2017, 7:56 PM IST
ಮುಂಬಯಿ : ನಾಲ್ವರು ಅಪರಿಚಿತ ವ್ಯಕ್ತಿಗಳು ಧಾರಾವಿ ಪ್ರದೇಶದಲ್ಲಿನ ಎಸ್ಬಿಐ ಎಟಿಎಂ ಕ್ಯಾಶ್ ವ್ಯಾನ್ನಿಂದ 1.5 ಕೋಟಿ ರೂ.ಗಳನ್ನು ಲೂಟಿ ಮಾಡಿ ಎಸ್ಕೇಪ್ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಸಯಾನ್ – ಬಾಂದ್ರಾ ಲಿಂಕ್ ರಸ್ತೆಯಲ್ಲಿನ ಓಎನ್ಜಿಸಿ ಕಟ್ಟಡದ ಸಮೀಪ ಎಟಿಎಂ ಗೆ ಹಣ ತುಂಬಿಸುವ ಸಲುವಾಗಿ ನಗದು ಸಾಗಾಟದ ವ್ಯಾನ್ ನಿಂತುಕೊಂಡಿದ್ದಾಗ ಅಪರಿಚಿತ ಲೂಟಿಕೋರರು ವ್ಯಾನ್ ಬಳಿ ಬಂದು ವ್ಯಾನಿನ ಒಳಗಿದ್ದ 1.5 ಕೋಟಿ ರೂ. ನಗದು ಇದ್ದ ಕ್ಯಾಶ್ ಬಾಕ್ಸ್ ಅನ್ನು ಎತ್ತಿಕೊಂಡು ಪರಾರಿಯಾದರು ಎಂದು ಪೊಲೀಸ್ ಡೆಪ್ಯುಟಿ ಕಮಿಷನರ್ ಅಶೋಕ್ ದುಧೆ ತಿಳಿಸಿದ್ದಾರೆ.
ಈ ಘಟನೆ ಬಗ್ಗೆ ತನಿಖೆ ನಡೆಯುತ್ತಿದ್ದ ಅಪರಿಚಿತ ಲೂಟಿಕೋರರನ್ನು ಪತ್ತೆ ಹಚ್ಚುವ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ದುಧೆ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.