ಕೋಮು ಗಲಭೆ: ಕರಾವಳಿ ಜಿಲ್ಲೆಗಳಲ್ಲಿ 38 ಪ್ರಕರಣ: ಪರಮೇಶ್ವರ್‌

Team Udayavani, Mar 17, 2017, 11:01 AM IST

16BNP-(18).jpg

ಮಂಗಳೂರು: ಕರಾವಳಿ ಜಿಲ್ಲೆಗಳಲ್ಲಿ 2008ರಿಂದ 2017ರ ವರೆಗೆ ಕೋಮು ಗಲಭೆಗಳಿಗೆ ಸಂಬಂಧಿಸಿ ದ.ಕ. ಜಿಲ್ಲೆಯಲ್ಲಿ ಒಟ್ಟು 38 ಪ್ರಕರಣಗಳು ನಡೆದಿವೆ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್‌ ತಿಳಿಸಿದ್ದಾರೆ.

ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿ’ಸೋಜಾ ಅವರ ಪ್ರಶ್ನೆಗೆ ಸಚಿವರು ಉತ್ತರಿಸಿದರು.

ಮಂಗಳೂರು ಗ್ರಾಮಾಂತರ ಪೊಲೀಸ್‌ ಠಾಣೆ ಅಕ್ಕಿ ಗಿರಣಿ ಕಟ್ಟಡದಲ್ಲಿ ಕಾರ್ಯನಿರ್ವಹಿಸುವುದರಿಂದ ಈ ಪೊಲೀಸ್‌ ಠಾಣೆಯನ್ನು ಸ್ಥಳಾಂತರಿಸ ಲಾಗುವುದು. ಕಟ್ಟಡವನ್ನು ಸ್ಥಳಾಂತರಿ ಸುವ ಬಗ್ಗೆ ಕಟ್ಟಡ/ಜಮೀನು ಹುಡುಕ ಲಾಗುತ್ತಿದ್ದು, ಸ್ಥಳ ಲಭಿಸಿಲ್ಲ. ಆದ್ದರಿಂದ ಮರೋಳಿಯಲ್ಲಿರುವ 4 ಪೊಲೀಸ್‌ ವಸತಿಗೃಹಗಳನ್ನು ಮಾರ್ಪಾಡು ಮಾಡಿ ತಾತ್ಕಾಲಿಕವಾಗಿ ಸಾಮಾನ್ಯ ಕಚೇರಿ ರೂಪದಲ್ಲಿ ಕಾರ್ಯಾಚರಿಸಲು ಉದ್ದೇಶಿಸಲಾಗಿದೆ ಎಂದು ಅವರು ತಿಳಿಸಿದರು.
 
ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಡಾ| ವೀರಪ್ಪ ಮೊಯ್ಲಿ ಕೃತಿ “ವಿಶ್ವ ಸಂಸ್ಕೃತಿಯ ಮಹಾಯಾನ’ ಭಾಗ-2 ನಾಳೆ ಬಿಡುಗಡೆ

Hardeep Singh Puri: ಕಲ್ಲಿದ್ದಲು ಆಧಾರಿತ ವಿದ್ಯುತ್‌ ಸ್ಥಾವರಗಳಿಗೆ ನೈಸರ್ಗಿಕ ಅನಿಲ

Suratkal: ಬಾಂಗ್ಲಾದೇಶ ಮೂಲದ ಅಕ್ರಮ ವಲಸಿಗ ಕಾರ್ಮಿಕನ ಸೆರೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.