ಉತ್ತರ ಸಿರಿಯ ಮಸೀದಿ ಮೇಲೆ ವೈಮಾನಿಕ ದಾಳಿ: 42 ನಾಗರಿಕರ ಸಾವು
Team Udayavani, Mar 17, 2017, 12:13 PM IST
ಬೇರೂತ್ : ಉತ್ತರ ಸಿರಿಯಾದ ಗ್ರಾಮವೊಂದರ ಮಸೀದಿಯ ಮೇಲೆ ಅಪರಿಚಿತ ವಿಮಾನಗಳು ನಡೆಸಿದ ಬಾಂಬ್ ದಾಳಿಗೆ ಕನಿಷ್ಠ 42 ಮಂದಿ ಮೃತಪಟ್ಟಿರುವುದಾಗಿ ಸಿರಿಯದ ಮಾನವ ಹಕ್ಕು ವಿಚಕ್ಷಣ ಕೇಂದ್ರ ತಿಳಿಸಿದೆ.
ಅಲೆಪ್ಪೋ ಪ್ರಾಂತ್ಯದಲ್ಲಿನ ಈ ಮಸೀದಿಯಲ್ಲಿ ಜನರು ಪ್ರಾರ್ಥನೆಗಾಗಿ ಸೇರಿದ್ದರು. ಆಗ ಅಪರಿಚಿತ ವಿಮಾನಗಳು ಮಸೀದಿಯನ್ನು ಗುರಿ ಇರಿಸಿ ಬಾಂಬ್ ದಾಳಿ ನಡೆಸಿದವು. ಪರಿಣಾಮವಾಗಿ 42 ನಾಗರಿಕರು ಹತರಾದರು ಎಂದು ಬ್ರಿಟನ್‌ನಲ್ಲಿ ನೆಲೆಗೊಂಡಿರುವ ಮಾನವ ಹಕ್ಕು ವಿಚಕ್ಷಣ ಕೇಂದ್ರದ ಮುಖ್ಯಸ್ಥ ರಾಮಿ ಅಬ್‌ದೆಲ್ ರೆಹಮಾನ್ ತಿಳಿಸಿದ್ದಾರೆ.
ಈ ವೈಮಾನಿಕ ಬಾಂಬ್ ದಾಳಿಯಲ್ಲಿ ನೂರಕ್ಕೂ ಅಧಿಕ ಜನರು ಗಾಯಗೊಂಡರೆಂದು ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!
America:ಭಾರತೀಯ ಮೂಲದ ವೈದ್ಯರಿಗೆ 17 ಕೋಟಿ ರೂ. ದಂಡ
Bangladesh; ಚಿನ್ಮಯಿ ಕೃಷ್ಣದಾಸ್‌ಗೂ ನಮಗೂ ಸಂಬಂಧವಿಲ್ಲ: ಇಸ್ಕಾನ್ ಸ್ಪಷ್ಟನೆ
Bangladesh:ಇಸ್ಕಾನ್ ನಿಷೇಧಿಸಲು ನಿರಾಕರಿಸಿದ ಬಾಂಗ್ಲಾದೇಶ ಹೈಕೋರ್ಟ್,ಸರ್ಕಾರಕ್ಕೆ ಮುಖಭಂಗ
Bengaluru ಭಯೋ*ತ್ಪಾದಕ ಚಟುವಟಿಕೆ ಆರೋಪಿ, ಉ*ಗ್ರ ಖಾನ್ ರುವಾಂಡದಿಂದ ಭಾರತಕ್ಕೆ ಗಡಿಪಾರು!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ
Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು
Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ
Bengaluru: ಬೈಕ್ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.