ಕುಂದಗೋಳ ಎಪಿಎಂಸಿ ಕಾಂಗ್ರೆಸ್‌ ತೆಕ್ಕೆಗೆ


Team Udayavani, Mar 17, 2017, 1:11 PM IST

hub3.jpg

ಕುಂದಗೋಳ: ಇಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷದ ತಂತ್ರಗಾರಿಕೆಯಿಂದ ಪಕ್ಷೇತರ ಅಭ್ಯರ್ಥಿ ಬೀರಪ್ಪ ಕುರುಬರ ಅವರನ್ನು ತನ್ನತ್ತ ಸೆಳೆದುಕೊಂಡು ಬಹುಮತ ಸಾಧಿಧಿಸುವುದರೊಂದಿಗೆ ಎಪಿಎಂಸಿ ಅಧಿಕಾರವನ್ನು ತನ್ನ ತೆಕ್ಕೆಗೆ ಪಡೆಯಿತು. 

ಕಾಂಗ್ರೆಸ್‌ ಬೆಂಬಲಿತ 4 ಸದಸ್ಯರು ಹಾಗೂ ನಾಮನಿರ್ದೇಶನದ ಮೂವರು ಜನರು ಮತ್ತು ಪಕ್ಷೇತ್ರ ಅಭ್ಯರ್ಥಿ ಸೇರಿ ಒಟ್ಟು 8 ಜನರ ಬಲದೊಂದಿಗೆ ಕಾಂಗ್ರೆಸ್‌ ಅಧಿಕಾರ ಪಡೆಯಿತು. ಬಿಜೆಪಿ ಬೆಂಬಲಿತ ಸದಸ್ಯರು 7 ಜನರಿದ್ದರೂ ಪ್ರಯೋಜನವಾಗಲಿಲ್ಲ. ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಮಲ್ಲಪ್ಪ ದೊಡೋಲಿ 7 ಮತ ಪಡೆದು ಸೋಲು ಅನುಭವಿಸಿದರು.

ಕಾಂಗ್ರೆಸ್‌ ಬೆಂಬಲಿತ ಅಭ್ಯರ್ಥಿ ಫಕ್ಕೀರಗೌಡ ಫಕ್ಕೀರಗೌಡ್ರ ಅವರು 8 ಮತಗಳಿಸಿ ಗೆಲುವು ಸಾಧಿಸಿದರು. ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಹನಮಂತಪ್ಪ ಮೇಲಿನಮನಿ 6 ಮತ ಪಡೆದರೆ, ಕಾಂಗ್ರೆಸ್‌ ಅಭ್ಯರ್ಥಿ ಮಂಜಪ್ಪ ಗೋವಿನಂದಪ್ಪನವರು 9 ಮತ ಪಡೆದು ಜಯಗಳಿಸಿದರು. 

ಚುನಾವಣಾಧಿಕಾರಿಯಾಗಿ ಎಂ.ಎಸ್‌. ಬಣಸಿ ಕಾರ್ಯನಿರ್ವಹಿಸಿದರು. ಚುನಾವಣೆ ನಂತರ ಶಾಸಕ ಸಿ.ಎಸ್‌. ಶಿವಳ್ಳಿ ಅವರು ಬೆಂಬಲಿಗರೊಂದಿಗೆ ವಿಜಯೋತ್ಸವ ಆಚರಿಸಿದರು. ನಂತರ ಮಾತನಾಡಿದ ಅವರು, ಕಳೆದ ಅವಧಿಯಲ್ಲಿ ಎಪಿಎಂಸಿ ಅಭಿವೃದ್ಧಿಗೊಳಿಸಲು ಶ್ರಮಿಸಿದ್ದು, ಈಗಾಗಲೇ ಎಲ್ಲ ರಸ್ತ-ಗಟಾರ ಅಭಿವೃದ್ಧಿಗೊಳಿಸಲಾಗಿದೆ.

ಮೆಣಸಿನಕಾಯಿ ಸಂಸ್ಕರಣಾ ಘಟಕ ಶೀರ್ಘ‌ದಲ್ಲಿ ಆರಂಭಿಸಲಾಗುವುದು ಎಂದರು. ನೂತನ ಅಧ್ಯಕ್ಷ ಫಕೀರಗೌಡ ಫಕ್ಕೀರಗೌಡ್ರ ಮತ್ತು ಎಪಿಎಂಸಿ ನಿರ್ದೇಶಕ ಎ.ಬಿ.ಉಪ್ಪಿನ ಮಾತನಾಡಿದರು. ಜಿಪಂ ಸದಸ್ಯ ಉಮೇಶ ಹೆಬಸೂರ, ದಯಾನಂದ ಕುಂದೂರ,

ಅರವಿಂದಪ್ಪ ಕಟಗಿ, ವಿ.ಡಿ. ಹಿರೇಗೌಡ್ರ, ಸಿದ್ದಪ್ಪ ಹುಣಸಣ್ಣವರ, ಶಿವಪ್ಪ ಗುಡ್ಡಪ್ಪನವರ, ಶಶಿಧರ ಸೋಮರಡ್ಡಿ, ವಿಜಯಕುಮಾರ ಹಾಲಿ, ಗಂಗಧರ ದೇಶನೂರ, ಬಸಲಿಂಗಪ್ಪ ಕೋರಿ, ಸಕ್ರು ಲಮಾಣಿ, ಸಲಿಂ ಕಡ್ಲಿ, ವಿ.ವಿ. ರಂಗನಗೌಡ್ರ, ಹೈದರಾಲಿ ಹಸೂಬಯಿ ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

HDK (4)

50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ

1-kangu

‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ

4

Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.