ಯಾಂತ್ರೀಕೃತ ನಾಡದೋಣಿ ನಿರ್ಮಾಣಕ್ಕೆ ಸಾಧ್ಯತಾ ಪತ್ರ ವಿತರಣೆ
Team Udayavani, Mar 17, 2017, 4:14 PM IST
ಬೈಂದೂರು: ಮೀನುಗಾರಿಕಾ ಇಲಾಖೆಯಿಂದ ನೂತನ ಬೋಟ್ ನಿರ್ಮಾಣಕ್ಕೆ ಸರಕಾರದಿಂದ ಬಿಡುಗಡೆಯಾದ ಸಾಧ್ಯತಾ ಪತ್ರವನ್ನು ಬೈಂದೂರು ಶಾಸಕ ಕಚೇರಿಯಲ್ಲಿ ಆಯ್ದ ಫಲಾನುಭವಿಗಳಿಗೆ ವಿತರಿಸಲಾಯಿತು. ಬೈಂದೂರು ಶಾಸಕ, ಕೆ.ಎಸ್.ಆರ್. ಟಿ.ಸಿ. ನಿಗಮದ ಅಧ್ಯಕ್ಷ ಕೆ. ಗೋಪಾಲ ಪೂಜಾರಿ ಅವರು ವಿತರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿ ಮೀನುಗಾರರಿಗೆ ಅನುಕೂಲವಾಗುವ ನೆಲೆಯಲ್ಲಿ ಸಾಧ್ಯತಾ ಪತ್ರವನ್ನು ವಿತರಿಸಲಾಗಿದೆ. ರಾಜ್ಯ ಸರಕಾರ ಮತ್ಸಾÂಶ್ರಯ ಯೋಜನೆಯಡಿ ಮೀನುಗಾರರ ಮನೆ ನಿರ್ಮಾಣಕ್ಕೆ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ತಲಾ 90 ಮನೆಗಳಿಗೆ ಅನುದಾನ ನೀಡಿದೆ. ಬೈಂದೂರು ಕ್ಷೇತ್ರದಲ್ಲಿ 240 ಮೀನುಗಾರಿಕಾ ಮನೆಗಳನ್ನು ನೀಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕೆ.ಡಿ.ಪಿ ಸದಸ್ಯ ಎಸ್. ರಾಜು ಪೂಜಾರಿ, ಜಿ.ಪಂ ಸದಸ್ಯೆ ಗೌರಿ ದೇವಾಡಿಗ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮದನ್ ಕುಮಾರ್, ಕಾರ್ಯದರ್ಶಿ ನಾಗರಾಜ ಗಾಣಿಗ ಬೈಂದೂರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.