ಹಣ, ಜಾತಿ ಬಲದಿಂದ ಕುಸಿದ ಮೌಲ್ಯ: ಎಚ್‌.ಡಿ.ದೇವೇಗೌಡ

Team Udayavani, Mar 18, 2017, 12:25 PM IST

devegowda.jpg

ಬೆಂಗಳೂರು: ಹಣ ಮತ್ತು ಜಾತಿ ವ್ಯವಸ್ಥೆಯ ದುರ್ಬಳಕೆಯಿಂದ ರಾಜ್ಯಾಂಗ, ಕಾರ್ಯಾಂಗ, ನ್ಯಾಯಾಂಗಗಳ ಮೌಲ್ಯಧಿದಲ್ಲಿ ಕುಸಿತ ಕಾಣುತ್ತಿದೆ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಆತಂಕ ವ್ಯಕ್ತಪಡಿಸಿದರು.  

ಶುಕ್ರವಾರ ಕಬ್ಬನ್‌ಪಾರ್ಕ್‌ ಎನ್‌ಜಿಒ ಸಭಾಂಗಣದಲ್ಲಿ ಯುನೈಟೆಡ್‌ಲಾಯರ್ಸ್‌ ಫೋರಂ ವತಿಯಿಂದ ವಿಧಾನಪರಿಷತ್‌ಗೆ ನೂತನ ಸದಸ್ಯರಾಗಿ ಆಯ್ಕೆಯಾದ ರಮೇಶ್‌ ಬಾಬು ಅವರಿಗೆ ಹಮ್ಮಿಕೊಳ್ಳಲಾಗಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿ ಎಲ್ಲ ರಂಗಳಲ್ಲೂ ಮೌಲ್ಯಗಳು ಕುಸಿತಗೊಳ್ಳುತ್ತಿದೆ. 

ಸಂವಿಧಾನ ಶಿಲ್ಪಿ ಡಾ. ಬಿ.ಆರ್‌. ಅಂಬೇಡ್ಕರ್‌ ಹಾಕಿಧಿಕೊಟ್ಟ ಮಾರ್ಗಧಿದರ್ಶನವನ್ನೇ ನಾವಿಂದು ಮರೆಧಿಯುಧಿತ್ತಿರುವುದು ದುರದೃಷ್ಟಕ ಎಂದು ಹೇಳಿದರು. ಮುಂದಿನ ದಿನಗಳಲ್ಲಿ ನಾಯಕತ್ವದ ಗುಣ ಹಾಗೂ ಪ್ರತಿಭೆಯುಳ್ಳ ಯುವ ಪೀಳಿಗೆ ಸಮಾಜದ ಏಳಿಗೆಯಲ್ಲಿ ಸಕ್ರಿಯರಾಗಬೇಕಾಗಿದೆ. ನಮ್ಮಲ್ಲಿ ಪ್ರತಿಭೆಧಿಗಳಿಗೆ ಯಾವುದೇ ಕೊರತೆ ಇಲ್ಲ ಆದರೆ ಅವರಿಗೆ ಅವಕಾಶ ಕೊಡುವ  ರಾಜಕೀಯ ಪಕ್ಷಗಳು ಹೆಚ್ಚಾಗಬೇಕಾಗಿದೆ ಎಂದರು.

ರಮೇಶ್‌ ಬಾಬು ಪಕ್ಷದಲ್ಲಿ ಅತ್ಯಂತ ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಿದವರು. ವಕೀಲರಾಗಿಯೂ ಅವರನ್ನು ನಾನು ಬಲ್ಲೆ. ಅಲ್ಲದೆ ಪಕ್ಷದಲ್ಲಿನ ಅವರ ಚಟುವಟಿಕೆ ಹಾಗೂ ಸಾಮಾನ್ಯ ವರ್ಗದ ಮೇಲೆ ಅವರಿಗಿರುವ ಕಾಳಜಿಯನ್ನು ಸೂಕ್ಷ್ಮವಾಗಿ ಗಮನಿಸಿ, ಪರಿಷತ್‌ ಸದಸ್ಯ ಸ್ಥಾನದ ಚುನಾವಣೆಗೆ ಅವಕಾಶ ನೀಡಲಾಗಿತ್ತು ಎಂದು ಹೇಳಿದರು.

ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ ಎ.ಎಸ್‌.ಪೊನ್ನಣ್ಣ, ಮಾಜಿ ಅಡ್ವೋಕೇಟ್‌ ಜನರಲ್‌ಗ‌ಳಾದ ರವಿ ವರ್ಮ ಕುಮಾರ್‌, ಉದಯ್‌ ಹೊಳ್ಳ, ಹಿರಿಯ ವಕೀಲೆ ಪ್ರಮಿಳಾ ನೇಸರ್ಗಿ, ಹಿರಿಯ ವಕೀಲರಾದ ಎಸ್‌.ಎನ್‌.ಅಶ್ವಥ್‌ ನಾರಾಯಣ, ಸಿ.ಎಚ್‌.ಹನುಮಂತರಾಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

8

Hampankatte: ಸಿಟಿ ಮಾರ್ಕೆಟ್‌ ರಸ್ತೆಗೆ ಬೇಕಿದೆ ಕಾಯಕಲ್ಪ

7

Mangaluru: ಪಿ.ಎಂ. ರಾವ್‌ ರಸ್ತೆಯಲ್ಲಿ ಮತ್ತೆ ಎಲ್ಲೆಂದರಲ್ಲಿ ವಾಹನ ನಿಲುಗಡೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಬಳಿ ಪತ್ತೆಯಾಗಿದ್ದ ಅಸ್ತಿ ಪಂಜರ ತಂದು ಹಾಕಿದ್ಯಾರು!!?

IPL: RCB buys young Sehwag amid confusion; Who is this Swastik Chikara

IPL: ಗೊಂದಲದಲ್ಲಿ ಮರಿ ಸೆಹ್ವಾಗ್‌ ನನ್ನು ಖರೀದಿಸಿದ ಆರ್‌ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ

6(1

Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.