ರೈತರ ಸಾಲ ಮನ್ನಾ ಹುಸಿಮಾಡಿದ ಸರ್ಕಾರ


Team Udayavani, Mar 18, 2017, 12:48 PM IST

mys2.jpg

ಮೈಸೂರು: ಇಡೀ ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿಹೋಗಿದ್ದು, ಈ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಮಾಡುವ ನಿರೀಕ್ಷೆ ಹೊಂದಲಾಗಿತ್ತಾದರೂ, ಇದು ಹುಸಿಯಾಗಿದೆ ಎಂದು ಶ್ರೀನಿವಾಸ ಪ್ರಸಾದ್‌ ಗುಡುಗಿದ್ದಾರೆ. ಉಪ ಚುನಾವಣೆಯಲ್ಲಿ ಗೆಲ್ಲಲು ಸರ್ಕಾರ ಮಾಡುತ್ತಿರುವ ಎಲ್ಲಾ ಕಸರತ್ತುಗಳನ್ನು ನಂಜನಗೂಡಿನ ಜನತೆ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ.

ಈಗಾಗಲೇ ವಿವಿಧ ನಿಗಮಗಳ ಮೂಲಕ ಸಾಲ ಮಂಜೂರು ಮಾಡಿ ಮತದಾರರಿಗೆ ಆಮಿಷವೊಡ್ಡಲಾಗಿದ್ದು, ಈ ಹಿಂದೆ ತಾವು ಮಂತ್ರಿಯಾಗಿದ್ದಾಗ ಮಂಜೂರಾಗಿದ್ದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಈಗ ತರಾತುರಿಯಲ್ಲಿ ಮುಂದಾಗಿದ್ದಾರೆ. ಇದೆಲ್ಲವೂ ಚುನಾವಣಾ ಗಿಮಿಕ್‌ ಎಂದು ಕಿಡಿಕಾರಿದ ಅವರು, ಉಪ ಚುನಾವಣೆಯಲ್ಲಿ ಗೆಲ್ಲಲು 15 ಸಚಿವರೇಕೆ ಇಡೀ ಸಚಿವ ಸಂಪುಟವನ್ನೇ ಕರೆ ತರಲಿ ಎಂದು ತಿರುಗೇಟು ನೀಡಿದರು.

ಬಜೆಟ್‌ ಜನಪರವಲ್ಲ: ಆಡಿದ್ದೇ ಆಡೋ ಕಿಸುಬಾಯಿ ದಾಸ ಎಂಬಂತೆ ಈ ಬಾರಿಯ ಬಜೆಟ್‌ನಲ್ಲಿ ಹಿಂದಿನ ಯೋಜನೆಗಳನ್ನು ಪ್ರಸ್ತಾಪಿಸಲಾಗಿದ್ದು, ಬಜೆಟ್‌ನಲ್ಲಿ ಗ್ರಾಮೀಣ ಪ್ರದೇಶವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಇಡೀ ರಾಜ್ಯ ಭೀಕರ ಬರಗಾಲದಿಂದ ತತ್ತರಿಸಿಹೋಗಿದ್ದು, ಈ ಹಿನ್ನೆಲೆಯಲ್ಲಿ ರೈತರ ಸಾಲಮನ್ನಾ ಮಾಡುವ ನಿರೀಕ್ಷೆ ಹೊಂದಲಾಗಿತ್ತಾದರೂ, ಇದು ಹುಸಿಯಾಗಿದೆ.

ಇಂತಹ ಸ್ಥಿತಿಯಲ್ಲಿ ಬೆಂಗಳೂರು ನಗರಕ್ಕೆ 198 ನಮ್ಮ ಕ್ಯಾಂಟೀನ್‌ ತೆರೆಯುವ ಅಗತ್ಯವೇನಿತ್ತು? ಬೆಂಗಳೂರಿಗೇನು ಬರ ಬಂದಿದೆಯಾ?, ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು 2ಕೆಜಿ ಹೆಚ್ಚಿಸಿರುವುದು, ಕ್ಷೀರ ಬಾಗ್ಯ ಯೋಜನೆಯನ್ನು ಐದು ದಿನಗಳಿಗೆ ವಿಸ್ತರಿಸಿರುವುದು,

ಹೈಸ್ಕೂಲ್‌ ವಿದ್ಯಾರ್ಥಿನಿಯರಿಗೆ ಚೂಡಿದಾರ್‌ ವಿತರಣೆ ಮಾಡುವುದು ಜನಪರ ಬಜೆಟ್‌ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಮೊದಲು ರೈತರ ಸಾಲಮನ್ನಾ ಮಾಡಬೇಕಿದ್ದು, ಆ ನಂತರ ಕೇಂದ್ರ ಸರ್ಕಾರಕ್ಕೆ ರೈತರ ಸಾಲ ಮನ್ನಾಗೆ ಆಗ್ರಹಿಸಲಿ ಎಂದು ಹೇಳಿದರು.

ಟಾಪ್ ನ್ಯೂಸ್

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

CT Ravi

CID; ಶಾಸಕ ಸಿ.ಟಿ. ರವಿ ಬೆಳಗಾವಿ ದೌರ್ಜನ್ಯ ವಿವರಣೆ

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!

ಮಹಾರಾಷ್ಟ್ರದಲ್ಲೂ ರಾಜ್ಯದ ಮಕ್ಕಳ ಶಾಲಾ ದಾಖಲಾತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!

1-cm-yogi

Mahakumbh; ಕುಂಭ ಮೇಳ ಸನಾತನ ಗರ್ವ: ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.