ಪುರಸಭೆ ಬಿಜೆಪಿ ಸದಸ್ಯನ ಹತ್ಯೆಗೆ ಖಂಡನೆ


Team Udayavani, Mar 18, 2017, 3:06 PM IST

hub7.jpg

ಹುಬ್ಬಳ್ಳಿ: ಆನೆಕಲ್ಲ ತಾಲೂಕಿನ ಬಮ್ಮನಹಳ್ಳಿ ಪುರಸಭೆ ಸದಸ್ಯ ಹಾಗೂ ದಲಿತ ಮುಖಂಡ ಶ್ರೀನಿವಾಸ ಪ್ರಸಾದ(ವಾಸು) ಅವರ ಹತ್ಯೆ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹಾಸಿಗೆ-ದಿಂಬು ಖರೀದಿ ಅವ್ಯವಹಾರ ಖಂಡಿಸಿ ಬಿಜೆಪಿ ಮಹಾನಗರ ಜಿಲ್ಲಾ ಎಸ್‌ಟಿ, ಎಸ್‌ಸಿ ಮೋರ್ಚಾದಿಂದ ಶುಕ್ರವಾರ ಪ್ರತಿಭಟನೆ ನಡೆಸಿ ತಹಶೀಲ್ದಾರಗೆ ಮನವಿ ಸಲ್ಲಿಸಲಾಯಿತು. 

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹಾಳಾಗಿ ಹೋಗಿದ್ದು, ಹಾಡಹಗಲೇ ಕೊಲೆ-ಸುಲಿಗೆಗಳು ನಡೆಯುತ್ತಿದ್ದರು ರಾಜ್ಯ ಸರಕಾರ ಗಾಡನಿದ್ರೆ ಮಾಡುತ್ತಿದೆ. ರಾಜಕೀಯ ಪ್ರೇರಿತ ಹತ್ಯೆಗಳು ಹೆಚ್ಚುತ್ತಿರುವುದು ಆತಂಕ ಮೂಡಿಸುವಂತಾಗಿದೆ. 

ತಕ್ಷಣ ಆರೋಪಿಗಳ ಬಂಧನಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.  ಸಮಾಜ ಕಲ್ಯಾಣ ಇಲಾಖೆಯಲ್ಲಿಹಾಸಿಗೆ-ದಿಂಬು ಖರೀದಿಯಲ್ಲಿ ಅವ್ಯವಹಾರ ನಡೆದಿದ್ದು, ಇದರಲ್ಲಿ ಇಲಾಖೆಯ ಸಚಿವರು ಶಾಮೀಲಾಗಿದ್ದಾರೆ.

ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಲಾಯಿತು. ಬಿಜೆಪಿ ಮುಖಂಡರಾದ ನಾಗೇಶ ಕಲುರ್ಗಿ, ಮಹೇಶ ಟೆಂಗಿನಕಾಯಿ, ವೆಂಕಟೇಶ ಮೇಸಿ, ಅರುಣಕುಮಾರ ಹುದಲಿ, ಶಂಕ್ರಪ್ಪ ಬಿಜವಾಡ, ಶಿವು ಮೆಣಸಿನಕಾಯಿ, ಬಸವರಾಜ ಅಮ್ಮಿನಬಾವಿ, ಮಹೇಂದ್ರ ಕೌತಾಳ, ಶಂಕ್ರಪ್ಪ ಛಬ್ಬಿ ಮೊದಲಾದವರಿದ್ದರು. 

ಟಾಪ್ ನ್ಯೂಸ್

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.