ಬಜೆಟ್‌ ಅನ್ಯಾಯ: 21ರಂದು ಪ್ರತಿಭಟನೆ


Team Udayavani, Mar 18, 2017, 3:17 PM IST

gul2.jpg

ಕಲಬುರಗಿ: ರಾಜ್ಯ ಬಜೆಟ್‌ನಲ್ಲಿ ಮತ್ತೆ ಗೌಳಿ ಸಮಾಜಕ್ಕೆ ಅನ್ಯಾಯವಾಗಿದ್ದು, ಈಗ ಹೋರಾಟಕ್ಕೆ ಮುಂದಾಗಿ ಮಾ. 21ರಂದು ಜಿಲ್ಲಾಧಿಕಾರಿ ಕಚೇರಿ ಎದರುಗಡೆ ಗೌಳಿ ಸಮಾಜದಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಗೌಳಿ ಸಮಾಜದ ಮುಖಂಡ ಸುಭಾಷ ಗೌಳಿ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಗೌಳಿ ಜನಾಂಗವು ಕಳೆದ 47 ವರ್ಷಗಳಿಂದ ಸರ್ಕಾರದ ಮುಂದೆ ಮಂಡಿಸುತ್ತಿರುವ ಬೇಡಿಕೆಗಳನ್ನು ಈಡೇರಿಸಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ನಲ್ಲಿಯೂ ಬೇಡಿಕೆಗಳನ್ನು ಕಡೆಗಣಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಮಾಜದ ವಿವಿಧ ಬೇಡಿಕೆಗಳಿಗೆ ಸ್ಪಂದಿಸುವಂತೆ 1981ರಿಂದ 2017ರ ವರೆಗೆ ಆಡಳಿತದಲ್ಲಿರುವ ಸರ್ಕಾರಗಳಿಗೆ ಸಲ್ಲಿಸುತ್ತ ಬಂದರೂಯಾವುದೇ ಪ್ರಯೋಜನ ಆಗಿಲ್ಲ.

ಈಗಲೂ ಸಹ ಅದೇ ರೀತಿಯ ಅನ್ಯಾಯ ಮುಂದುವರಿದಿದೆ. ತಮ್ಮ ಬೇಡಿಕೆಗಳ ಧ್ವನಿಗೆ ಕೇವಲ ಪತ್ರಿಕೆಗಳು ಹಾಗೂ ಮಾಧ್ಯಮದವರು ಮಾತ್ರ ಸ್ಪಂದಿಸುತ್ತಾರೆ. ಸರ್ಕಾರದಿಂದ ಮಾತ್ರ ಯಾವುದೇ ಸ್ಪಂದನೆ ಆಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಹಾವನೂರು ವರದಿಯಲ್ಲಿ ಗೌಳಿ ಜನಾಂಗ ಮೀಸಲಾತಿ ಪಟ್ಟಿಯಲ್ಲಿ ನೋಂದಣಿ ಆಗಿದ್ದು, ಇಲ್ಲಿಯವರೆಗೆ ನ್ಯಾಯ ದೊರಕಿಲ್ಲ. 

ಗೌಳಿ ಜನಾಂಗದವರಿಗೆ ಹೈನುಗಾರಿಕೆ, ಪಶು ಪಾಲನೆಗೆ 100 ಕೋಟಿ ರೂ.ಗಳ ಪ್ಯಾಕೇಜ್‌ ಘೋಷಣೆ, ಪ್ರತಿ ಕುಟುಂಬಕ್ಕೆ 12 ಲಕ್ಷ ರೂ.ಗಳು, ಹೈದ್ರಾಬಾದ ಕರ್ನಾಟಕದಲ್ಲಿ ಭೀಕರ ಬರಗಾಲ ಇರುವುದರಿಂದ ಪ್ರತಿ ಎಮ್ಮೆಯ ಸಂರಕ್ಷಣೆಗೆ 10,000 ರೂ.ಗಳ ಪರಿಹಾರ ಧನ ಒದಗಿಸುವಂತೆ, ಪ್ರತಿ ಊರಿನಲ್ಲಿ ಗೌಳಿ ಘಾಟ್‌ ನಿರ್ಮಿಸುವಂತೆ, ಪಶು ಸಂಗೋಪನೆ ಇಲಾಖೆಯಿಂದ ಜಾನುವಾರುಗಳಿಗೆ ಉಪಚಾರ ಮಾಡುವಂತೆ,

ಜಾನುವಾರುಗಳಿಗಾಗಿ ಚುನ್ನಿ, ಭೂಸಾ, ಹಿಂಡಿ ಮತ್ತು ಮೇವು ಪಡಿತರ ಚೀಟಿಯ ಮೂಲಕ ಒದಗಿಸಬೇಕೆಂದು ಒತ್ತಾಯಿಸಿದರು. ಸಮಾಜದ ಬೇಡಿಕೆಗಳ ಮನವಿ ಪತ್ರವನ್ನು ಜಿಲ್ಲಾಡಳಿತ ಅವಕಾಶ ಮಾಡಿಕೊಟ್ಟರೆ ಮಾರ್ಚ್‌ 18 ರಂದು ನಗರಕ್ಕೆ ಆಗಮಿಸುವ ಮುಖ್ಯಮಂತ್ರಿಗಳಿಗೆ ಸಲ್ಲಿಸಲಾಗುವುದು ಎಂದರು. ಕರ್ನಾಟಕ ರಾಜ್ಯ ಗೌಳಿಗರ ಸಂಘದ ಜಿಲ್ಲಾಧ್ಯಕ್ಷೆ ನಿವೇದಿತಾ ದಹಿಂಡೆ, ತುಕಾರಾಂ ಗೌಳಿ ಹಾಜರಿದ್ದರು. 

ಟಾಪ್ ನ್ಯೂಸ್

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

IND VS PAK

Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ

1-aaa

PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: 6 acres of sugarcane crop caught fire after being struck by an electric wire

Kalaburagi: ವಿದ್ಯುತ್​ ತಂತಿ ತಗುಲಿ 6 ಎಕರೆ ಕಬ್ಬಿನ ಬೆಳೆ ಬೆಂಕಿಗಾಹುತಿ

ಜಮೀನು ವ್ಯಾಜ್ಯ: ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

Kalaburagi: ಜಮೀನು ವ್ಯಾಜ್ಯ; ಪೆಟ್ರೋಲ್ ಸುರಿದು ಕುಟುಂಬಸ್ಥರ ಸಾಮೂಹಿಕ ಹತ್ಯೆಗೆ ಯತ್ನ

1-kims

Kalaburagi; 36 ಗಂಟೆಯಲ್ಲಿ ತಾಯಿ ಮಡಿಲು ಸೇರಿದ ಮಗು: ಪೊಲೀಸರ ಭರ್ಜರಿ ಕಾರ್ಯಾಚರಣೆ

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ

R Ashok (2)

ಚಂದ್ರಶೇಖರ ಶ್ರೀ ವಿರುದ್ಧ ಕೇಸ್‌; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.