ಚಲೋ ಹಳ್ಳಿಗೆ…ಪಲ್ಲಟ ಸಿನಿಮಾ ಪ್ರದರ್ಶನ

Team Udayavani, Mar 18, 2017, 3:40 PM IST

2.jpg

ಗ್ರಾಮಭಾರತದ ಇಂದಿನ ಚಿತ್ರಣ ಹಿಂದಿನಂತಿಲ್ಲ. ಬದಲಾವಣೆಗೆ ಪಕ್ಕಾದ ಆಧುನಿಕ ಬದುಕಿನಂತೆಯೇ ಭಾರತದ ಹಳ್ಳಿಗಳ ಬಾಳೂ ಹೊಸ ಹೊಸ ಗಾಳಿಗೆ ತೆರೆದುಕೊಂಡಿದೆ. “ಹೊಸ ಗಾಳಿ’ ಎಂಬುದನ್ನು  ನಾವು ಆಧುನಿಕತೆ ಎಂದೂ ಕರೆಯುವ ಸ್ಥಿತಿಯಲ್ಲಿ ಈಗ ಇಲ್ಲ. ಯಾಕೆಂದರೆ ಅಲ್ಲಿದ್ದ ಹಳೆಯ ವಿಚಾರಗಳು, ನಡಾವಳಿಗಳು, ಗ್ರಾಮೀಣರ ಬದುಕು, ಮೌಡ್ಯಗಳು ಕಂಡೂ ಕಾಣದಂತಿದ್ದರೂ ಪಳೆಯುಳಿಕೆಗಳಂತೆಯೇ ಕಣ್ಣಮುಂದಿನ ಊರ “ಮಾರಿ’ಹಬ್ಬಗಳಂತೆಯೇ ಉಳಿದುಕೊಂಡು ಬಂದಿವೆ.

ಪ್ರಜಾಪ್ರಭುತ್ವದ ಮಹತ್ವದ ಬದಲಾವಣೆಗಳನ್ನು ಇಂಡಿಯಾದ ಗ್ರಾಮ ಸಮಾಜ ಕಂಡಿದ್ದರೂ ಇಂದಿಗೂ ಹಳ್ಳಿಗಳನ್ನು ಭೂತ ಕಾಲದ ಭ್ರೂಣಗಳಂತೆ ಹಳೆಯ ಸಂಪ್ರದಾಯಗಳೇ ಆಳುತ್ತಿರುವುದು ಸುಳ್ಳಲ್ಲ. ಅಕ್ಷರಲೋಕವನ್ನು ಕಣ್ಣೆದುರಿಗೆ ಕಂಡಿದ್ದರೂ ನಮ್ಮ ಹಳ್ಳಿಗರು ಮುಗ್ಧರಂತೆಯೂ ಶೋಷಿತರಂತೆಯೂ ಅಥವಾ ಇವೆರಡನ್ನೂ  ಒಟ್ಟಿಗೆ ಅನುಭವಿಸುತ್ತಿರುವ ಪಾತ್ರಗಳಂತೆಯೂ ಬದುಕುತ್ತಿರುವುದನ್ನು ಈಗಲೂ ನಮ್ಮ ಸುತ್ತಮುತ್ತಲಿನ ಸಾವಿರಾರು ಊರುಗಳಲ್ಲಿ ಕಾಣಬಹುದು.

ಹಳ್ಳಿಗಳಲ್ಲಿ ಶೋಷಣೆ ಎಂಬುದು ಶೋಷಣೆಯಂತೆ ಕಾಣುತ್ತಿಲ್ಲ. ಮೌಡ್ಯವೆಂಬುದು ಆಚರಣೆಯಂತೆಯೂ, ನಂಬಿಕೆ ಎಂಬುದು ಗುಲಾಮಗಿರಿಯಂತೆಯೂ ಒಟ್ಟೊಟ್ಟಿಗೆ ಆಳುತ್ತಿರುವ ತಲ್ಲಣಗಳು ಈಗಲೂ ಹಳ್ಳಿಗಳ ಕರುಳನ್ನು ಹಿಂಡುತ್ತಿವೆ. ಹಾಗೆಂದು ಇಲ್ಲಿ ನೋವೆಂಬುದು ಎಲ್ಲವೂ ಆಗಿಲ್ಲ. ಹಳ್ಳಿಯ ಒಡಬಾಳಿನ ಉಲ್ಲಾಸದ ಕ್ಷಣಗಳು, ನಲಿವಿನ ಗಳಿಗೆಗಳು ಎಲ್ಲವೂ ಮಿಳಿತಗೊಂಡಿವೆ. ಅದರ ನಡುವೆಯೂ ಗ್ರಾಮ ಸಮಾಜದ ಜೀವಗಳನ್ನು ಇಟ್ಟಾಡಿಸುವ, ತಟ್ಟಾಡಿಸುವ ಹತ್ತಾರು ಪಲ್ಲಟಗಳು, ಇವೇ ಮುಂತಾದ ವಿಚಾರಗಳನ್ನು ಚರ್ಚಿಸುವ “ಪಲ್ಲಟ’ ಸಿನಿಮಾ ಪ್ರದರ್ಶನ ಏರ್ಪಾಡಾಗಿದೆ. ಕರ್ನಾಟಕ ಚಲನಚಿತ್ರ ಅಕಾಡೆಮಿ ಆಶ್ರಯದಲ್ಲಿ ಪ್ರದರ್ಶನ ನಡೆಯುತ್ತಿದೆ. ಚಿತ್ರದ ನಿರ್ದೇಶಕ ರಘು ಎಸ್‌. ಪಿ ಮತ್ತು ತಂಡದ ಕೆಲವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. 

ಯಾವಾಗ?: ಮಾರ್ಚ್‌ 18. ಸಂಜೆ 4.
ಎಲ್ಲಿ?: ಚಾಮುಂಡೇಶ್ವರಿ ಸ್ಟುಡಿಯೊ, ಮಿಲ್ಲರ್ ರಸ್ತೆ

ಟಾಪ್ ನ್ಯೂಸ್

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.