ಬಿಹಾರದಲ್ಲಿ ಐಸಿಸ್‌ ಪೋಸ್ಟರ್‌ ಪತ್ತೆ: ಸದಸ್ಯರಾಗುವಂತೆ ಯುವಕರಿಗೆ ಗಾಳ

Team Udayavani, Mar 18, 2017, 7:22 PM IST

ISIS Terrorists-700.jpg

ದೆಹರಿ ಆನ್‌ ಸೋನೆ, ಬಿಹಾರ : ಬಿಹಾರದ ರೋಹಟಾಸ್‌ ಜಿಲ್ಲೆಯಲ್ಲಿಂದು ಐಸಿಸ್‌ ಉಗ್ರ ಸಂಘಟನೆಯ ಪೋಸ್ಟರ್‌ ಒಂದು ವಿದ್ಯುತ್‌ ಕಂಬವೊಂದಕ್ಕೆ ಅಂಟಿಸಲಾಗಿರುವುದು ಕಂಡು ಬಂದಿದೆ. ಐಸಿಸ್‌ ಸದಸ್ಯರಾಗುವಂತೆ ಈ ಪೋಸ್ಟರ್‌ನಲ್ಲಿ ಬಿಹಾರದ ಯುವಕರನ್ನು ಕೇಳಿಕೊಳ್ಳಲಾಗಿದೆ.

ಪೋಸ್ಟರ್‌ನಲ್ಲಿ ಐಸಿಸ್‌ ಹೆಸರು ಮತ್ತು ಧ್ವಜದ ಚಿತ್ರವಿದೆ. ಈ ಪೋಸ್ಟರ್‌ ಪತ್ತೆಯಾದೊಡನೆಯೇ ಅದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಎಂದು ದೆಹರಿಯ ಉಪ ವಿಭಾಗೀಯ ಪೊಲೀಸ್‌ ಅಧಿಕಾರಿ ಮೊಹಮ್ಮದ್‌ ಅನ್ವರ್‌ ಜಾವೇದ್‌ ಅನ್ಸಾರಿ ತಿಳಿಸಿದ್ದಾರೆ.

ಐಸಿಸ್‌ ಪೋಸ್ಟರ್‌ ಇಂಗ್ಲಿಷ್‌ನಲ್ಲಿದ್ದು ಅದನ್ನು ಹೊರಡಿಸಿದ ವ್ಯಕ್ತಿಯ ಹೆಸರು ಅದರಲ್ಲಿ ಇಲ್ಲ. ಇದೀಗ ಈ ಪೋಸ್ಟರ್‌ ಬಗ್ಗೆ ತನಿಖೆಯನ್ನು ಆದೇಶಿಸಲಾಗಿದೆ ಎಂದು ಎಸ್‌ಡಿಓಪಿ ತಿಳಿಸಿದ್ದಾರೆ.

ಇದು ಕೆಲ ಸ್ಥಳೀಯ ಸಮಾಜ ವಿರೋಧಿ ಶಕ್ತಿಗಳು ಜನರಲ್ಲಿ ಭೀತಿ ಹುಟ್ಟಿಸುವ ಉದ್ದೇಶದಲ್ಲಿ ನಡೆಸಿರುವ ಕುಚೋದ್ಯವಾಗಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗಿದ್ದರೂ ಪೊಲೀಸರು ಈ ಬಗ್ಗೆ ಕಟ್ಟೆಚ್ಚರದಿಂದ ಇರುವಂತೆ ಸೂಚಿಸಲಾಗಿದೆ ಎಂದು ಎಸ್‌ಡಿಓಪಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

ಅಡಿಕೆ ಬೆಳೆಗಾರರ ಜೀವನಕ್ಕೆ ಆಘಾತವಿಕ್ಕಿದ ಡಬ್ಲ್ಯೂಎಚ್‌ಒ ವಿರುದ್ಧ ಕ್ರಮಕ್ಕೆ ಒತ್ತಾಯ  

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Gold price drops again: Rs 77240 per 10 grams!

Gold Rate: ಚಿನ್ನದ ಬೆಲೆ ಮತ್ತೆ ಇಳಿಕೆ: 10 ಗ್ರಾಂಗೆ 77240 ರೂ!

12-sirsi

Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Mallika Sherawat breaks up with French boyfriend

Actress: ಫ್ರೆಂಚ್‌ ಗೆಳೆಯನೊಂದಿಗೆ ಬ್ರೇಕ್‌ಅಪ್‌ ಆಗಿದೆ: ಮಲ್ಲಿಕಾ ಶೆರಾವತ್‌

Chhattisgarh: 20 coaches of goods train derail

Chhattisgarh: ಹಳಿ ತಪ್ಪಿದ  ಗೂಡ್ಸ್‌ ರೈಲಿನ 20 ಬೋಗಿಗಳು

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್‌ ಟೀಕೆ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

Amparu: ಬೈಕ್‌ ಸ್ಕಿಡ್‌; ಸವಾರ ಚಿಕಿತ್ಸೆಗೆ ಸ್ಪಂದಿಸದೆ ಸಾವು

KAUP: ಸಂವಿಧಾನ ಉಳಿಸಿ ಬೃಹತ್‌ ಜಾಥಾ ಮತ್ತು ಸಾರ್ವಜನಿಕ ಸಭೆ

KAUP: ಧರ್ಮಗ್ರಂಥಗಳಷ್ಟೇ ಸಂವಿಧಾನವೂ ಪವಿತ್ರ: ನಿಕೇತ್‌ ರಾಜ್‌ ಮೌರ್ಯ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ

Tamil film Maharaja to be released in China on November 29

Maharaja: ಬಾಂಧವ್ಯವೃದ್ಧಿ ಬಳಿಕ 29ಕ್ಕೆ ಚೀನಾದಲ್ಲಿ ಮೊದಲ ಬಾರಿಗೆ ತಮಿಳು ಸಿನಿಮಾ ರಿಲೀಸ್‌!

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.