ವಿಧಾನಸಭೆ ಚುನಾವಣೆಗೆ ಟಿಕೆಟ್ ಆಕಾಂಕ್ಷಿ: ಹೆಬ್ಟಾಳಕರ
Team Udayavani, Mar 19, 2017, 11:05 AM IST
ಬೆಳಗಾವಿ: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಾನು ಬೆಳಗಾವಿ ಗ್ರಾಮೀಣ ಕ್ಷೇತ್ರದ ಆಕಾಂಕ್ಷಿ. ಟಿಕೆಟ್ ಸಿಗಬಹುದೆಂಬ ವಿಶ್ವಾಸದಿಂದ ಕೇತ್ರದ ಜನರೊಂದಿಗೆ ನಿರಂತರ ಸಂಪರ್ಕ ಇಟ್ಟುಕೊಂಡು ಕೆಲಸ ಮಾಡುತ್ತಿದ್ದೇನೆ.
ಟಿಕೆಟ್ ನೀಡದಿದ್ದರೂ ಪಕ್ಷದ ಶಿಸ್ತಿನ ಸಿಪಾಯಿಯಂತೆ ಕೆಲಸ ಮಾಡುತ್ತೇನೆಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಟಾಳಕರ ಹೇಳಿದರು. ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ನಡೆದಿವೆ. ಅಲ್ಲಿನ ಜನರ ಜತೆ ಸತತ ಸಂಪರ್ಕದಲ್ಲಿದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
Dasara: ಶ್ರೀರಂಗಪಟ್ಟಣ ದಸರಾಗೆ ಆರಂಭದಲ್ಲೇ ವಿಘ್ನ: ಅಡ್ಡಾದಿಡ್ಡಿ ಓಡಾಡಿದ ಆನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Bengaluru: ಕುಡಿದು ಜಗಳ ಮಾಡಿದ ಸ್ನೇಹಿತನ ಕತ್ತು ಹಿಸುಕಿ ಹತ್ಯೆ
Bengaluru: ಮೆಡಿಕಲ್ ಸೀಟು ಕೊಡಿಸುವುದಾಗಿ 1.57 ಕೋಟಿ ರೂ. ವಂಚನೆ!
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.