ಸುಳ್ಳುಗಾರರಲ್ಲಿ ಮೋದಿ ನಂ.1: ಪರಮೇಶ್ವರ
Team Udayavani, Mar 19, 2017, 11:22 AM IST
ಗುಂಡ್ಲುಪೇಟೆ(ಚಾಮರಾಜನಗರ): ಕೇವಲ ಸುಳ್ಳು ಹೇಳುವುದನ್ನೇ ಅಭ್ಯಾಸ ಮಾಡಿಕೊಂಡಿರುವ ಬಿಜೆಪಿಯಿಂದ ಯಾವುದೇ ಅಭಿವೃದ್ಧಿಯನ್ನು ದೇಶ ಕಾಣುವುದಿಲ್ಲ. ಸುಳ್ಳುಗಾರರಲ್ಲಿ ಪ್ರಧಾನಿ ನರೇಂದ್ರ ಮೋದಿ ನಂ-1 ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಂ-2 ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಟೀಕಿಸಿದ್ದಾರೆ.ಪಟ್ಟಣದಲ್ಲಿ ಉಪ ಚುನಾವಣೆ ಸಂಬಂಧ ಶನಿವಾರ ನಡೆದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಶೇ.5 ಕೆಲಸ ಮಾಡಿ ಅದಕ್ಕೆ ಶೇ.50 ಪ್ರಚಾರ ಪಡೆಯುತ್ತದೆ ಎಂದರು.
ಬಿಜೆಪಿಯ 20 ಶಾಸಕರು ಕಾಂಗ್ರೆಸ್ಗೆ: ಬಿಜೆಪಿಗೆ ಭವಿಷ್ಯವಿಲ್ಲ. ಕೆಲವೇ ದಿನಗಳಲ್ಲಿ ಬಿಜೆಪಿಯ 20 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ. ಅವರೆಲ್ಲ ಈಗಾಗಲೇ ನಮ್ಮ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಾ. ಪರಮೇಶ್ವರ್ ಹೊಸಬಾಂಬ್ ಸಿಡಿಸಿದ್ದಾರೆ. ಪಟ್ಟಣದ ಹೌಸಿಂಗ್ ಬೋರ್ಡ್ ಕಾಲನಿಯಲ್ಲಿ ಏರ್ಪಡಿಸಿದ್ದ ಪಕ್ಷದ ಮುಖಂಡರ ಸಭೆಯಲ್ಲಿ ಅವರು ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
ಕೇಂದ್ರದಿಂದ ರಾಜ್ಯ ಸರ್ಕಾರದ ಅಸ್ಥಿರ ಪ್ರಯತ್ನ ಎಂಬುದು ಕಾಂಗ್ರೆಸ್ ನ ಭ್ರಮೆ: ಸಂಸದ ಜಿಗಜಿಣಗಿ
Raichur: ಜಾತಿಗಣತಿ ತಕ್ಷಣಕ್ಕೆ ಜಾರಿಯಿಲ್ಲ, ಬರೀ ಚರ್ಚೆಯಷ್ಟೇ: ಸಿಎಂ ಸಿದ್ದರಾಮಯ್ಯ
Gadaga: ಹುರಿಗಡಲೆ ಚೀಲದಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ… ಕಣ್ಮುಚ್ಚಿ ಕುಳಿತ ಅಧಿಕಾರಿಗಳು
ಬಿಜೆಪಿ ಸೇಡಿನ ರಾಜಕಾರಣ ಮಾಡುತ್ತಿದೆ… ನಾವು ಆ ರೀತಿ ರಾಜಕಾರಣ ಮಾಡಲ್ಲ: ಜಿ. ಪರಮೇಶ್ವರ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.