ಮಲ್ಪೆ ಪಡುಕರೆ ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿ


Team Udayavani, Mar 19, 2017, 11:51 AM IST

malpe-padukere.jpg

ಮಲ್ಪೆ: ಮಲ್ಪೆ ಪಡುಕರೆ ಬೀಚ್‌ನ್ನು ದೇಶದ ಅತ್ಯಂತ ಸುಂದರ ಬೀಚ್‌ನ್ನಾಗಿ ಮಾಡಿ ಪ್ರವಾಸೋದ್ಯಮ ಕೇಂದ್ರವಾಗಿ ಪರಿವರ್ತನೆಗೊಳಿಸಲಾಗುವುದು. ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿರುವ ಮಲ್ಪೆ ಬೀಚ್‌ ಅಭಿವೃದ್ಧಿ ಸಮಿತಿಯಲ್ಲಿ ಪಡುಕರೆ ಸೇರಿಸಿಕೊಂಡು ಅಭಿವೃದ್ಧಿ ಪಡಿಸಲಾಗುವುದು ಎಂದು ಮೀನುಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. 

ಅವರು ಶನಿವಾರ ಉಡುಪಿ ತಾಲೂಕಿನ ಮಲ್ಪೆ ಪಡುಕರೆಯಲ್ಲಿ 16.91 ಕೋ. ರೂ. ಅನುದಾನದಲ್ಲಿ ನಿರ್ಮಾಣಗೊಂಡ ಮಲ್ಪೆ ಪಡುಕರೆ ಸಂಪರ್ಕ ಸೇತುವೆ ಉದ್ಘಾಟಿಸಿ ಮಾತನಾಡಿದರು. ಮಲ್ಪೆ-ಪಡುಕರೆ ನರ್ಮ್ ಬಸ್ಸು ಮಲ್ಪೆ-ಪಡುಕರೆ ಸಂಪರ್ಕಿಸುವ ಸೇತುವೆ ನಿರ್ಮಾಣವಾದರೆ ಸಾಲದು ಸಾರಿಗೆ ಸಂಪರ್ಕ ಕಲ್ಪಿಸಲು ಮಲ್ಪೆಯಿಂದ ಕೈಪುಂಜಾಲು ಪಡುಕರೆ ವರೆಗೆ 3 ನರ್ಮ್ ಬಸ್ಸಿನ ವ್ಯವಸ್ಥೆ ಮಾಡಲು ಈಗಾಗಲೇ ಕೆಎಸ್ಸಾರ್ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಮಾ. 21ರಂದು ನಡೆಯುವ ಆರ್‌ಟಿಎ ಸಭೆಯಲ್ಲಿ ಬಸ್ಸುಗಳಿಗೆ ಪರವಾನಗಿ ಸಿಗಲಿದೆ ಎಂದರು.

ಇಲಾಖೆಗೆ 337 ಕೋ. ರೂ. 
ಮೀನುಗಾರಿಕಾ ಇಲಾಖೆಗೆ ಈ ಬಾರಿಯ ಬಜೆಟ್‌ನಲ್ಲಿ 337 ಕೋ. ರೂ. ಕಾದಿರಿಸಲಾಗಿದೆ. ಈ ಬಾರಿಯ ಬಜೆಟ್‌ನಲ್ಲಿ ಮೀನುಗಾರರಿಗೆ ಡೀಸೆಲ್‌ ಸಬ್ಸಿಡಿಗಾಗಿ 157 ಕೋ. ರೂ. ಮೀಸಲಿಡಲಾಗಿದೆ. ಅಕ್ರಮ-ಸಕ್ರಮದಲ್ಲಿ ಹೊಸ ಬೋಟ್‌ ಮಾಡುವವರಿಗೆ ಡೀಸೆಲ್‌ ಸಬ್ಸಿಡಿ ಸಿಗುತ್ತಿಲ್ಲ ಎಂಬ ಮೀನುಗಾರ ಮುಖಂಡರು ನೀಡಿದ ಮನವಿಗೆ ಪ್ರತಿಕ್ರಿಯಿಸಿದ ಅವರು, ಎಪ್ರಿಲ್‌ 1ರಿಂದ ಸಾಧ್ಯತಾ ಪತ್ರ ಇಲ್ಲದ ಮತ್ತು ಬ್ಯಾಂಕ್‌ ಖಾತೆ ಇಲ್ಲದ ಮೀನುಗಾರರಿಗೆ ಕೂಡ ಸಬ್ಸಿಡಿ ಮೊತ್ತ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

10 ಸಾವಿರ ದೋಣಿಗಳಿರುವ ಗುಜರಾತ್‌ನಲ್ಲಿ ಡೀಸೆಲ್‌ ಸಬ್ಸಿಡಿ ಕೊಡುವುದು ಕೇವಲ 100 ಕೋ. ರೂ., ಮಹಾರಾಷ್ಟ್ರ 6,700 ದೋಣಿಗಳಿಗೆ ಸಿಗುವುದು 85 ಕೋ. ರೂ., ಆದರೆ ಕರ್ನಾಟಕದಲ್ಲಿರುವ ಕೇವಲ 3,700 ದೋಣಿಗಳಿಗೆ 157 ಕೋ. ರೂ. ಸಬ್ಸಿಡಿ ಡೀಸೆಲ್‌ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು.

ಮಲ್ಪೆ ಸಹಿತ ಒಳಚರಂಡಿ ಮತ್ತು ಕುಡಿಯುವ ನೀರಿನ ವ್ಯವಸ್ಥೆಗೆ 320 ಕೋ. ರೂ. ಕುಡ್ಸೆಂಪ್‌ ಯೋಜನೆಯಲ್ಲಿ ಉಡುಪಿ ನಗರಕ್ಕೆ ಮಂಜೂರು ಮಾಡಲಾಗಿದ್ದು, ಮಲ್ಪೆಯಲ್ಲಿ ಹೈಟೆಕ್‌ ಬಸ್ಸು ನಿಲ್ದಾಣ ನಿರ್ಮಾಣಕ್ಕೆ ಡಲ್ಟ್ ಯೋಜನೆಯಡಿ 4.6 ಕೋ. ರೂ. ಮಂಜೂರುಗೊಳಿಸಲಾಗಿದೆ ಎಂದರು.

ನಗರಸಭಾ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಅಧ್ಯಕ್ಷತೆ ವಹಿಸಿದ್ದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.
ನರಸಿಂಹ ಮೂರ್ತಿ, ಜಿ.ಪಂ. ಸದಸ್ಯ ಜನಾರ್ದನ ತೋನ್ಸೆ, ನಗರಸಭಾ ಉಪಾಧ್ಯಕ್ಷೆ ಸಂಧ್ಯಾ ತಿಲಕ್‌ರಾಜ್‌, ಸ್ಥಾಯಿ ಸಮಿತಿ ಅಧ್ಯಕ್ಷೆ ಶೋಭಾ ಕಕ್ಕುಂಜೆ, ನಗರಸಭಾ ಸದಸ್ಯರಾದ ವಿಜಯ್‌ ಕುಂದರ್‌, ಪ್ರಶಾಂತ್‌ ಅಮೀನ್‌, ನಾರಾಯಣ ಪಿ. ಕುಂದರ್‌, ಹಾರ್ಮಿಸ್‌ ನೊರೊನ್ಹ, ಜನಾರ್ದನ ಭಂಡಾರ್‌ಕಾರ್‌, ಯುವರಾಜ್‌, ಪ್ರಶಾಂತ್‌ ಭಟ್‌, ಗಣೇಶ್‌ ನೆರ್ಗಿ, ವಿಜಯ ಮಂಚಿ, ವಿಜಯ ಪೂಜಾರಿ, ಚಂದ್ರಕಾಂತ್‌, ಸೇಲಿನಾ ಕರ್ಕಡ, ಶಾಂತರಾಮ ಸಾಲ್ವಂಕರ್‌, ಲತಾ ಆನಂದ್‌, ಹೇಮಲತಾ, ರಮೇಶ್‌ ಪೂಜಾರಿ, ಗೀತಾ ಶೇಟ್‌, ಶಶಿರಾಜ್‌, ಸುಕೇಶ್‌ ಕುಂದರ್‌, ತಹಶೀಲ್ದಾರ್‌ ಮಹೇಶ್ಚಂದ್ರ, ಮಲ್ಪೆ ಮೀನುಗಾರ ಸಂಘದ ಅಧ್ಯಕ್ಷ ಹಿರಿಯಣ್ಣ ಟಿ. ಕಿದಿಯೂರು, ಅಖೀಲ ಕರ್ನಾಟಕ ಪಸೀìನ್‌ ಮೀನುಗಾರ ಸಂಘದ ಗುರುದಾಸ್‌ ಬಂಗೇರ, ಕೋಟ ಉದ್ಯಮಿ ಆನಂದ ಸಿ. ಕುಂದರ್‌, ಮಲ್ಪೆ ಪಡುಕರೆ ಸೇತುವೆ ಮೇಲುಸ್ತುವಾರಿ ಸಮಿತಿ
ಧ್ಯಕ್ಷ ಸತೀಶ್‌ ಅಮೀನ್‌ ಪಡುಕರೆ, ಯೋಜಕ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಜಗದೀಶ್‌ ಬೋಳೂರು ಉಪಸ್ಥಿತರಿದ್ದರು. ಮಲ್ಪೆ ಪಡುಕರೆ ಜನತೆ ಪರವಾಗಿ ಸಚಿವ ಪ್ರಮೋದ್‌ ಮಧ್ವರಾಜ್‌ ಅವರನ್ನು ಸಮ್ಮಾನಿಸಲಾಯಿತು.
ನಗರಸಭಾ ಪೌರಾಯುಕ್ತ  ಮಂಜುನಾಥಯ್ಯ ಸ್ವಾಗತಿಸಿದರು. ಸತೀಶ್‌ಚಂದ್ರ ಕಾರ್ಯಕ್ರಮ ನಿರೂಪಿಸಿದರು. ಸತೀಶ್‌ ಅಮೀನ್‌ ಪಡುಕರೆ ವಂದಿಸಿದರು.

ಟಾಪ್ ನ್ಯೂಸ್

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

1-eshwar-bg

K.S.Eshwarappa;’ಕ್ರಾಂತಿವೀರ’ ಹೊಸ ಬ್ರಿಗೇಡ್ ಘೋಷಣೆ: ಫೆ.4ರಂದು ಉದ್ಘಾಟನೆ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Padubidri-Police

Padubidri: ನವವಿವಾಹಿತೆಗೆ ಕಿರುಕುಳ; ಪತಿಯ ಮನೆಮಂದಿ ವಿರುದ್ಧ ದೂರು

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

Mangaluru-Sahakara

Mangaluru: ಸಹಕಾರ ಆಂದೋಲನ ಜನರ ಆಂದೋಲನವಾಗಲಿ: ಸಚಿವ ಕೆ.ಎನ್‌.ರಾಜಣ್ಣ

Lokayukta

MUDA ಮಾಜಿ ಆಯುಕ್ತ ನಟೇಶ್‌ಗೆ ಲೋಕಾ ನೋಟಿಸ್‌

1-reee

BJP; 50 ಅಲ್ಲ ,100 ಕೋಟಿ ರೂ. ಆಮಿಷ: ಶಾಸಕ ರವಿ ಗಣಿಗ!

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

BBK11: ಏರು ಧ್ವನಿಯಲ್ಲೇ ತರಾಟೆಗೆ ತೆಗೆದುಕೊಂಡ ಕಿಚ್ಚ.. ಚೈತ್ರಾ ಕುಂದಾಪುರ ಕಕ್ಕಾಬಿಕ್ಕಿ

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

PKL 2024 : ಬುಲ್ಸ್‌ : 8ನೇ ಸೋಲಿನ ನಂಟು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.