ನ್ಯಾ| ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಆಗ್ರಹ


Team Udayavani, Mar 19, 2017, 12:41 PM IST

dvg3.jpg

ದಾವಣಗೆರೆ: ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಹಾಗೂ ಜಾತಿಗಣತಿ ವರದಿ ಬಹಿರಂಗಗೊಳಿಸಲು ಆಗ್ರಹಿಸಿ ಮಾದಿಗ ದಂಡೋರ ಜಿಲ್ಲಾ ಸಮಿತಿ ಜಿಲ್ಲಾಧಿಕಾರಿ ಮೂಲಕ ಶುಕ್ರವಾರ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದೆ.

ಸಮಿತಿಯ ಜಿಲ್ಲಾಧ್ಯಕ್ಷ ಎಚ್‌.ಸಿ. ಗುಡ್ಡಪ್ಪ ನೇತೃತ್ವದಲ್ಲಿ ಜಿಲ್ಲಾಡಳಿತ ಭವನಕ್ಕೆ ತೆರಳಿ, ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪರನ್ನು ಭೇಟಿ ಮಾಡಿದ ಸಮಿತಿ ಮುಖಂಡರು ಮನವಿ ಸಲ್ಲಿಸಿದರು. ರಾಜ್ಯದಲ್ಲಿ ಮಾದಿಗ ಸಮುದಾಯ ಹೆಚ್ಚಿನ ಸಂಖ್ಯೆಯಲ್ಲಿ ಇದೆ.

ಈ ಸಮುದಾಯಕ್ಕೆ ಸಂವಿಧಾನಬದ್ಧವಾಗಿ ಸವಲತ್ತುಗಳುಸಿಗುತ್ತಿಲ್ಲ. ಸಮಾಜದ ಸ್ಥಿತಿ ಅತ್ಯಂತ ಹೀನವಾಗಿದೆ. ಒಳ ಮೀಸಲಾತಿ ಮೂಲಕ ಸಮಾಜದ ಅಭಿವೃದ್ಧಿಗೆ ಕ್ರಮ  ವಹಿಸಬೇಕು ಎಂದು ನ್ಯಾ. ಸದಾಶಿವ ಆಯೋಗ ನೀಡಿದವರದಿಯನ್ನು ಜಾರಿ ಕುರಿತು ಸರ್ಕಾರ ಕ್ರಮ ವಹಿಸಬೇಕು ಎಂದು ಅವರು ಆಗ್ರಹಿಸಿದರು. 

ಕಳೆದ 25 ವರ್ಷಗಳಿಂದ  ಒಳ ಮೀಸಲಾತಿಗೆ ಕ್ರಮ ಕೈಗೊಳ್ಳಬೇಕು ಎಂದು ಮಾದಿಗ ಸಮಾಜ ಪದೇ ಪದೇ ಹೋರಾಟಮಾಡುತ್ತಲೇ ಬಂದಿದೆ. ಬೃಹತ್‌  ಸಮಾವೇಶಗಳನ್ನೂ ಆಯೋಜಿಸಿದೆ. ಒಳ  ಮೀಸಲಾತಿ ವರ್ಗೀಕರಣಕ್ಕೆ ತಕ್ಷಣ ಕ್ರಮ ವಹಿಸಬೇಕು ಎಂದು ಕೇಳಿಕೊಂಡಿದ್ದೇವೆ.

ಆದರೆ, ಯಾವುದೇ ಪ್ರಯೋಜನ ಆಗಿಲ್ಲ. ಇನ್ನಾದರೂ ಕ್ರಮ ವಹಿಸಬೇಕು. ಹಾಲಿ  ನಡೆಯುತ್ತಿರುವ ಬಜೆಟ್‌ ಅಧಿವೇಶನದಲ್ಲಿ ಆಯೋಗದ ವರದಿ ಆಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಕಳುಹಿಸಿಕೊಡಬೇಕು. 

ಇಲ್ಲದಿದ್ದರೆ ಹೋರಾಟ ಕೈಗೊಳ್ಳಲಾಗುವುದು ಎಂದು  ಮನವಿ ಮೂಲಕ ಸರ್ಕಾರಕ್ಕೆ ಎಚ್ಚರಿಸಲಾಯಿತು. ಸಮಿತಿಯ ಎಚ್‌. ಬಸವರಾಜ ಹುಣಸೆಕಟ್ಟೆ, ಹನುಮಂತಪ್ಪ,ಎನ್‌. ಕೆಂಚಪ್ಪ, ಮರಿಯಮ್ಮ, ಎಂ.  ಆಂಜನೇಯ ಮನವಿ ಸಲ್ಲಿಸುವ ವೇಳೆ ಹಾಜರಿದ್ದರು ಎಂದು ಪ್ರಕಟಣೆ ತಿಳಿಸಿದೆ.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

dinesh-gundurao

ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್

MPR

Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.