ಯೋಗಿ ಪ್ರಮಾಣವಚನ ಸ್ವೀಕಾರ : ಅಡ್ವಾಣಿ,ಮೋದಿ ಸೇರಿದಂತೆ ಗಣ್ಯರು ಭಾಗಿ
Team Udayavani, Mar 19, 2017, 2:46 PM IST
ಲಕ್ನೋ: ಪ್ರಬಲ ಹಿಂದುತ್ವವಾದಿ,ಸಂಸದ ಯೋಗಿ ಆದಿತ್ಯನಾಥ್ ಅವರು ಉತ್ತರ ಪ್ರದೇಶದ 32ನೇ ಮುಖ್ಯಮಂತ್ರಿಯಾಗಿ ರವಿವಾರ ಮಧ್ಯಾಹ್ನ ಪ್ರಮಾಣ ವಚನ ಸ್ವೀಕರಿಸಿದರು.
ಕಾಂನ್ಶಿರಾಮ್ ಸ್ಮತಿ ಉಪವನ್ನಲ್ಲಿ ನಡೆದ ಭರ್ಜರಿ ಸಮಾರಂಭದಲ್ಲಿ ಯೋಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರೊಂದಿಗೆ ದಿನೇಶ್ ಶರ್ಮ ಮತ್ತು ರಾಜ್ಯಾಧ್ಯಕ್ಷ ಕೇಶವ್ ಪ್ರಸಾದ್ ಮೌರ್ಯ ಅವರು ಉಪಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಬಿಎಸ್ಪಿ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಸ್ವಾಮಿ ಪ್ರಸಾದ್ ಮೌರ್ಯ ಅವರೂ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದಲ್ಲಿ ಮಾಜಿ ಉಪಪ್ರಧಾನಿ ಎಲ್.ಕೆ .ಅಡ್ವಾಣಿ, ಕೇಂದ್ರದ ಹಲವು ಸಚಿವರು , ಎಸ್ಪಿ ನಾಯಕರಾದ ಮುಲಾಯಂ ಸಿಂಗ್, ಅಖೀಲೇಶ್ ಯಾದವ್, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್, ಆಂಧ್ರ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು , ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಸೇರಿದಂತೆ ಗಣ್ಯಾತೀಗಣ್ಯರು, ಸಾವಿರಾರು ಜನ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್ 2.0? ಇದರ ವೈಶಿಷ್ಟ್ಯವೇನು?
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
RBI ಗವರ್ನರ್ ಶಕ್ತಿಕಾಂತ್ ದಾಸ್ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್ ಚಾರ್ಜ್
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.