ಕೆಎಎಸ್‌ ಅಧಿಕಾರಿಗೆ ಚೂರಿ ಇರಿತ


Team Udayavani, Mar 21, 2017, 12:22 PM IST

KAS-OFFICER1.jpg

ಬೆಂಗಳೂರು: ಹೆಲ್ಮೆಟ್‌ ಧರಿಸಿದ್ದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಕೈಗಾರಿಕಾ ವಾಣಿಜ್ಯ ಇಲಾಖೆ ಜಂಟಿ ನಿರ್ದೇಶಕ ಕೆಎಎಸ್‌ ಅಧಿಕಾರಿ ಕೆ.ಎಂ.ಜಗದೀಶ್‌ ಅವರ ಮೇಲೆ ತೀವ್ರ ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಅಂಜನಾ ನಗರದ ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ.

ವಿಶ್ವೇಶ್ವರಯ್ಯ ಲೇಔಟ್‌ನಲ್ಲಿ ವಾಸವಿರುವ ಜಗದೀಶ್‌ ಅವರು, ಭಾನುವಾರ ಸಂಜೆ 7 ಗಂಟೆ ಸುಮಾರಿಗೆ ಮನೆಯ ಸಮೀಪ ವಾಯುವಿಹಾರ ಮಾಡುತ್ತಿದ್ದರು. ಈ ವೇಳೆ  ಪಲ್ಸರ್‌ ಬೈಕ್‌ನಲ್ಲಿ ಹೆಲ್ಮೆಟ್‌ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ಏಕಾಏಕಿ ಅಧಿಕಾರಿಯ ಹೊಟ್ಟೆ, ಕಿಬ್ಬೊಟ್ಟೆಗೆ ಚಾಕುವಿನಿಂದ ಇರಿದಿದ್ದಾರೆ.

ದುಷ್ಕರ್ಮಿಗಳಿಂದ ತಪ್ಪಿಸಿಕೊಳ್ಳಲು ಯತ್ನಿಸಿದ ಜಗದೀಶ್‌, ಹತ್ತಿರದಲ್ಲೇ ಇದ್ದ ಮನೆಯ ಬಳಿ ಓಡಿದರು. ಕೂಡಲೇ ಅಲ್ಲಿನ ಭದ್ರತಾ ಸಿಬ್ಬಂದಿ ಅಧಿಕಾರಿಯ ಸಹಾಯಕ್ಕೆ ಧಾವಿಸಿದಾಗ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದುಷ್ಕರ್ಮಿಗಳಿಂದ ಹಲ್ಲೆಗೊಳಗಾದ ಅಧಿಕಾರಿಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಸದ್ಯ ಅಧಿಕಾರಿ ಜಗದೀಶ್‌ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ.

ಅಧಿಕಾರಿ ಜಗದೀಶ್‌ ಮೇಲೆ ದುಷ್ಕ­ರ್ಮಿಗಳು ಯಾವ ಕಾರ­ ಣಕ್ಕೆ ಹಲ್ಲೆ ನಡೆಸಿ ಚಾಕುವಿನಿಂದ ಇರಿದಿದ್ದಾರೆ ಎಂಬ ಬಗ್ಗೆ ಖಚಿತ ಮಾಹಿತಿ ಲಭ್ಯವಾಗಿಲ್ಲ. ಘಟನೆ ನಡೆದ ಅಕ್ಕ-ಪಕ್ಕದ ರಸ್ತೆಗಳಲ್ಲಿನ ಸಿಸಿಟಿವಿ ವಶಕ್ಕೆ ಪಡೆದು ಪರಿಶೀಲನೆ ನಡೆಸಲಾಗುತ್ತಿದ್ದು, ದುಷ್ಕರ್ಮಿಗಳ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್‌ ಅಧಿಕಾರಿ ತಿಳಿಸಿದರು.

ಟಾಪ್ ನ್ಯೂಸ್

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

US Tour; Indian community making a positive impact: PM Modi in US

US Tour; ಭಾರತೀಯ ಸಮುದಾಯವು ಸಕಾರಾತ್ಮಕ ಪರಿಣಾಮ ಬೀರುತ್ತಿದೆ: ಅಮೇರಿಕಾದಲ್ಲಿ ಪ್ರಧಾನಿ ಮೋದಿ

mlr-mangalore

Nervous Disease: ಕರಾವಳಿಯಲ್ಲೂ ಬ್ರೈನ್‌ ಹೆಲ್ತ್‌ ಕ್ಲಿನಿಕ್‌ ಕಾರ್ಯಾರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

16-flipkart

Flipkart Big Billion Day ಸೆ. 27 ರಿಂದ ಆರಂಭ

13-bng

Bengaluru: ನಮ್ಮ ಕ್ಲಿನಿಕ್‌ಗೆ ಸೀಮಿತವಾದ ತಾಯಿ-ಮಗು ಆಸ್ಪತ್ರೆ

10-bng

Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್‌ಸರ್ವೀಸ್‌ ಸೆಂಟರ್‌ಗೆ 12 ಸಾವಿರ ದಂಡ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Ma’nene; ಪ್ರತಿ ವರ್ಷ ಶ*ವಗಳಿಗೆ ವಿಶಿಷ್ಟ ಗೌರವ!: ಅಚ್ಚರಿಗೊಳಪಡಿಸುವ ಸಂಪ್ರದಾಯ

Ma’nene;ಸ್ಮಶಾನದಲ್ಲಿದ್ದ ಶವ ಮನೆಗೆ ತಂದು ಸಂಭ್ರಮಿಸ್ತಾರೆ! ಇದು ವಿಚಿತ್ರ ಅಚ್ಚರಿ ಸಂಪ್ರದಾಯ

ಮುಂಜಾನೆ ಮನೆಗೆ ನುಗ್ಗಿ ಪುಣೆ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Karwar: ಮುಂಜಾನೆ ಮನೆಗೆ ನುಗ್ಗಿ ಉದ್ಯಮಿಯ ಹತ್ಯೆ ; ಪತ್ನಿಗೂ ಗಂಭೀರ ಗಾಯ

Duleep trophy

Duleep trophy: ಇಂಡಿಯಾ ಸಿ, ಬಿ ಮಧ್ಯೆ ಪ್ರಶಸ್ತಿಗೆ ಪೈಪೋಟಿ; ಯಾರಿಗೆ ಸಿಗಲಿದೆ ಟ್ರೋಫಿ? 

We are not against anyone…: PM Modi at Quad Summit

Quad Summit; ನಾವು ಯಾರ ವಿರುದ್ದವೂ ಅಲ್ಲ…: ಕ್ವಾಡ್ ಸಭೆಯಲ್ಲಿ ಪ್ರಧಾನಿ ಮೋದಿ

ಸಿದ್ದರಾಮಯ್ಯ

Koppala; ತುಂಗಭದ್ರಾ ಜಲಾಶಯಕ್ಕಿಂದು ಬಾಗಿನ ಅರ್ಪಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.