ಬಜೆಟ್‌ ಅಂಶಗಳ ಅರೆಬರೆ ಅನುಷ್ಠಾನ

Team Udayavani, Mar 21, 2017, 12:32 PM IST

bbmp.jpg

ಬೆಂಗಳೂರು: ಬಿಬಿಎಂಪಿಯಲ್ಲಿ ಪ್ರತಿ ವರ್ಷ ಸಾವಿರಾರು ಕೋಟಿ ರೂ. ಮೊತ್ತದ ಬಜೆಟ್‌ ಮಂಡನೆಯಾಗುತ್ತದೆ. ಆದರೆ ಬಜೆಟ್‌ನ ಅರ್ಧದಷ್ಟು ಅಂಶಗಳೂ ಅನುಷ್ಠಾನವಾಗದಿರುವುದು ಕಳೆದ ಆರು ವರ್ಷಗಳ ಅಂಕಿ-ಅಂಶಗಳಿಂದ ಸಾಬೀತಾಗಿದೆ. ಪಾಲಿಕೆಯ ಬಜೆಟ್‌ ಗಾತ್ರ ಹಿಗ್ಗುತ್ತಿದ್ದರೂ ಅನುಷ್ಠಾನ ಮಾತ್ರ ಇಳಿಮುಖವಾಗುತ್ತಿರುವ, ಇಲ್ಲವೇ ಸ್ಥಿರವಾಗಿರುವುದು ಸ್ಪಷ್ಟವಾಗಿದೆ.

2011-12ನೇ ಸಾಲಿನಲ್ಲಿ ಶೇ.37ರಷ್ಟಿದ್ದ ಬಜೆಟ್‌ ಅನುಷ್ಠಾನ ಪ್ರಮಾಣ, ಪ್ರಸಕ್ತ ಸಾಲಿನಲ್ಲಿ (ಮಾರ್ಚ್‌ 31ಕ್ಕೆ 2016-17ನೇ ಹಣಕಾಸು ವರ್ಷದ ಅವಧಿ ಮುಗಿಯಲಿದೆ) ಶೇ.60ಕ್ಕೆ ಏರಿಕೆಯಾಗಿದೆ ಎಂದು ಪಾಲಿಕೆ ಸಮರ್ಥಿಸಿಕೊಳ್ಳುತ್ತದೆ. ಆದರೆ ಆಡಳಿತಾಧಿಕಾರಿಗಳ ಅವಧಿ ಇದ್ದ ಆರು ತಿಂಗಳಲ್ಲಷ್ಟೇ ಬಜೆಟ್‌ ಅಂಶಗಳ ಅನುಷ್ಠಾನ ಪ್ರಮಾಣ ಶೇ.87.36ರಷ್ಟಿದೆ. ನಂತರದ ಅನುಷ್ಠಾನ ಪ್ರಮಾಣ ಶೇ.60ಕ್ಕೆ ಕುಸಿದಿದೆ.

ಆನ್‌ಲೈನ್‌ ಸಾಫ‌ಲ್ಯ: 2016-17ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆಯಾಗಿರುವ ಕಲ್ಯಾಣ ಕಾರ್ಯಕ್ರಮ ಸೇರಿದಂತೆ ಹಲವು ಯೋಜನೆಗಳು ಘೋಷಣೆಗಷ್ಟೇ ಸೀಮಿತವಾಗಿದ್ದವು. ಆದರೆ, ಪೌರಕಾರ್ಮಿಕರಿಗೆ ಬಿಸಿಯೂಟ, ರಸ್ತೆ ಅಗೆತಕ್ಕೆ ಆನ್‌ಲೈನ್‌ ಮೂಲಕ ಅನುಮತಿ, ಜಿಐಎಸ್‌ ಆಧಾರಿತ ಆಸ್ತಿ ಪತ್ತೆ, ಆನ್‌ಲೈನ್‌ ಮೂಲಕ ಜಾಹೀರಾತು ತೆರಿಗೆ ಪಾವತಿ ಮತ್ತು ಅನುಮತಿ ನೀಡುವುದು, ಆನ್‌ಲೈನ್‌ ಮೂಲಕ ಆಸ್ತಿ ತೆರಿಗೆ ಪಾವತಿಯಂತಹ ಕಾರ್ಯಕ್ರಮಗಳನ್ನು ಜಾರಿಗೊಳಿಸುವಲ್ಲಿ ಬಿಬಿಎಂಪಿ ಸಫ‌ಲವಾಗಿರುವುದರಿಂದ ಅನುಷ್ಠಾನ ಪ್ರಮಾಣ ಹೆಚ್ಚಾಗಿದೆ. 

ಹದಗೆಟ್ಟ ಆರ್ಥಿಕ ಪರಿಸ್ಥಿತಿ: ಪಾಲಿಕೆಯ ವಿವಿಧ ಮೂಲಗಳಿಂದ ನಿರೀಕ್ಷಿತ ಪ್ರಮಾಣದ ಆದಾಯ ಸಂಗ್ರಹವಾಗಿಲ್ಲ. ಜತೆಗೆ ಸರ್ಕಾರದಿಂದ ನಿರೀಕ್ಷಿಸಿದಷ್ಟು ಅನುದಾನವೂ ಬಿಡುಗಡೆಯಾಗಿಲ್ಲ. ಅಲ್ಲದೆ ಗುತ್ತಿಗೆದಾರರಿಗೆ 1,200 ಕೋಟಿ ರೂ. ಬಾಕಿ ಪಾವತಿಸಬೇಕಿದ್ದು, ಹಲವಾರು ವರ್ಷಗಳಿಂದ ಕುಟುಂತ್ತಲೇ ಸಾಗಿರುವ ಕಾಮಗಾರಿಗಳ ಮೊತ್ತ 12 ಸಾವಿರ ಕೋಟಿ ರೂ. ಮೀರಿರುವುದು ಪಾಲಿಕೆಯ ಆರ್ಥಿಕ ಸ್ಥಿತಿ ದುರ್ಬಲಗೊಳ್ಳುವಂತೆ ಮಾಡಿದೆ.

* ವೆಂ. ಸುನೀಲ್‌ ಕುಮಾರ್‌ 

ಟಾಪ್ ನ್ಯೂಸ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Viral Video: ತೆರೆದ ಬಾವಿ ಮೇಲೆ ಕೂತು ಮಹಿಳೆಯ ರೀಲ್ಸ್..‌ ಕಾಲಿನಲ್ಲಿ ನೇತಾಡಿದ ಮಗು.!

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

Davanagere; ಪ್ರಚೋದನಾತ್ಮಕ ಹೇಳಿಕೆ; ಹಿಂದೂ ಜಾಗರಣ ವೇದಿಕೆ ಮುಖಂಡ ಸತೀಶ್ ಪೂಜಾರಿ ಬಂಧನ

pejawara

Tirupati Laddu Case; ದೇವಳಗಳನ್ನು ಸರ್ಕಾರದ ಸ್ವಾಧೀನದಿಂದ ಮುಕ್ತಗೊಳಿಸಿ: ಪೇಜಾವರ ಶ್ರೀ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

Dengue fever: ನಗರದಲ್ಲಿ ಡೆಂಘೀ ಹತೋಟಿಗೆ ತಂದ ಬಿಬಿಎಂಪಿ

2

Crime: ಪ್ರೇಯಸಿ ಜತೆ ಸುತ್ತಾಡಿದ್ದಕ್ಕೆ ಹತ್ಯೆಗೈದ ಪ್ರಿಯಕರ!

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

Arrested: ಐಪಿಎಸ್‌ ಅಧಿಕಾರಿ ಪುತ್ರನ ಮೇಲೆ ಹಲ್ಲೆ; ಇಬ್ಬರ ಬಂಧನ

parappana agrahara prison

Bengaluru: ಪರಪ್ಪನ ಅಗ್ರಹಾರ ಜೈಲಿನಲ್ಲಿ ಮೊಬೈಲ್‌ ಫೋನ್‌ ಅಂಗಡಿ!

Alert Cop Averts Mishap After Bmtc Bus Driver  got chest pain

Bengaluru; ಬಸ್‌ ಡ್ರೈವರ್‌ಗೆ ಎದೆನೋವು: ಬ್ರೇಕ್‌ ಹಾಕಿ ಅಪಾಯ ತಪಿಸಿದ ಎಎಸ್‌ಐ

MUST WATCH

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

ಹೊಸ ಸೇರ್ಪಡೆ

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Cm Siddaramaiah: ಅರ್ಕಾವತಿ ವಿಚಾರದಲ್ಲಿ ರಿಡೂ ಎಂದಿದ್ದು ನಾನಲ್ಲ ಸುಪ್ರೀಂ ಕೋರ್ಟ್

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kaup: ಪಾಂಗಾಳದಲ್ಲಿದೆ ಕೋಟಿ ಚೆನ್ನಯರು ಈಜಿದ ಕಟ್ಟಿಕೆರೆ

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Kiccha Sudeep: ನಮ್ಮ ಚಿತ್ರರಂಗದ ಬಗ್ಗೆ ಹೆಮ್ಮೆ ಇದೆ: ಸುದೀಪ್‌

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

Panemangalore ಗ್ರಾಮ ಆಡಳಿತ ಕಚೇರಿ; ಶಿಥಿಲ ಕಟ್ಟಡದಲ್ಲೇ ಕಾರ್ಯಾಚರಣೆ

belagaviBelagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Belagavi; 2ಎ ಮೀಸಲಾತಿ ‌ವಿಚಾರವಾಗಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ ಪಂಚಮಸಾಲಿ ಶ್ರೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.