ಬಿಜೆಪಿ ಅಭ್ಯರ್ಥಿಗೆ ಶುಭ ಕೋರಿದ ತಲೈವಾ ರಜನಿ


Team Udayavani, Mar 22, 2017, 3:50 AM IST

221-PTI-4.jpg

ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಜೆ.ಜಯಲಲಿತಾ ಅವರ ನಿಧನಾ ನಂತರ ತೆರವಾದ  ಆರ್‌.ಕೆ.ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಇದೀಗ ಕಳೆಕಟ್ಟಿದೆ. ಕಾರಣ, ಆರ್‌.ಕೆ.ನಗರದಿಂದ ಬಿಜೆಪಿ ಸ್ಪರ್ಧಾಳು ಗಂಗೈ ಅಮ್ರಾನ್‌ ಅವರು ಸೂಪರ್‌ಸ್ಟಾರ್‌ ರಜನೀಕಾಂತ್‌ ಅವರನ್ನು ಭೇಟಿಯಾಗಿದ್ದಾರೆ. ಅಷ್ಟೇ ಅಲ್ಲ, ಅವರ ವಿಜಯಕ್ಕೆ ರಜನಿಕಾಂತ್‌ ವೈಯಕ್ತಿಕವಾಗಿ ಶುಭಾಶಯವನ್ನೂ ಕೋರಿದ್ದಾರೆ. ಗಂಗೈ ಅಮ್ರಾನ್‌ ಅವರು ಖ್ಯಾತ ಸಂಗೀತ ನಿರ್ದೇಶಕ ಇಳೆಯರಾಜ ಅವರ ಸೋದರ. 

ರಜನಿಕಾಂತ್‌ ಅವರ ಪೊಯೆಸ್‌ ಗಾರ್ಡನ್‌ ನಿವಾಸದಲ್ಲಿ ಗಂಗೈ ಅವರು ಭೇಟಿ ಯಾಗಿದ್ದಾರೆ. ಇದು ಪರೋಕ್ಷವಾಗಿ ರಜನಿಕಾಂತ್‌ ಅಭಿಮಾನಿಗಳು ಬಿಜೆಪಿ ಪರ ಮತದಾನ ಮಾಡಲು ಕಾರಣವಾಗಲಿದೆಯೇ ಎಂಬ ಪ್ರಶ್ನೆಗಳು ಮೊಳಕೆ ಒಡೆದಿವೆ. ಇನ್ನು, ಗಂಗೈ ಅವರ ಪ್ರತಿಸ್ಪರ್ಧಿಯಾಗಿ ಎಐಎಡಿಎಂಕೆಯಿಂದ ಮುಖ್ಯ ಕಾರ್ಯದರ್ಶಿ ಶಶಿಕಲಾ ಅವರ ಸೋದರ ಸಂಬಂಧಿ ಟಿಟಿವಿ ದಿನಕರನ್‌ ಸ್ಪರ್ಧಿಸುತ್ತಿದ್ದಾರೆ. 

ಟಾಪ್ ನ್ಯೂಸ್

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂಧೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.