ಜೂ.1ಕ್ಕೆ ನಮ್ಮ ಕ್ಯಾಂಟೀನ್‌ ಆರಂಭ; ಜಾಗದ ಹುಡುಕಾಟ


Team Udayavani, Mar 22, 2017, 12:36 PM IST

nAmma-canteen.jpg

ಬೆಂಗಳೂರು: ರಾಜ್ಯ ಸರ್ಕಾರದ ಜನಪ್ರಿಯ ಘೋಷಣೆಯಾದ “ನಮ್ಮ ಕ್ಯಾಂಟೀನ್‌’ ಯೋಜನೆಯನ್ನು ಜೂನ್‌.1 ರಿಂದ ಜಾರಿಗೊಳಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಪಾಲಿಕೆಯ ಪ್ರತಿ ವಾರ್ಡ್‌ನಲ್ಲಿ ಕ್ಯಾಂಟೀನ್‌ಗಾಗಿ ಸ್ಥಳ ಹುಡುಕಾಟ ಆರಂಭವಾಗಿದೆ. ಜತೆಗೆ ಕ್ಯಾಂಟೀನ್‌ಗಳಿಗೆ ಊಟ ಪೂರೈಕೆ ಮಾಡುವ ಜವಾಬ್ದಾರಿ ಇಸ್ಕಾನ್‌ಗೆ ನೀಡಿದೆ. 

ಪ್ರತಿ ಕ್ಯಾಂಟೀನ್‌ನಲ್ಲಿ 150-200 ಮಂದಿ ಕುಳಿತು ಊಟ ಮಾಡಲು ವ್ಯವಸ್ಥೆ ಇರುವಂತೆ ಯೋಜನೆ ರೂಪಿಸ ಲಾಗಿದೆ. 200 ರಿಂದ 500 ಚದರ ಅಡಿ ಜಾಗ ಹುಡುಕಲು ವಲಯ ಜಂಟಿ ಆಯುಕ್ತರಿಗೆ ಬಿಬಿ ಎಂಪಿ ಆಯುಕ್ತರು ಸೂಚಿಸಿದ್ದಾರೆ. ಕ್ಯಾಂಟೀನ್‌ ಸ್ವತ್ಛತೆ, ನಿರ್ವಹಣೆಯನ್ನು ಬಿಬಿಎಂಪಿ ನೋಡಿಕೊಳ್ಳಲಿದೆ.

ಮಂಗಳವಾರ ಈ ಕುರಿತು ಅಧಿಕಾರಿಗಳು ಹಾಗೂ ಇಸ್ಕಾನ್‌ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್‌, ಪ್ರತಿ ವಾರ್ಡ್‌ನಲ್ಲಿ ಕ್ಯಾಂಟೀನ್‌ಗೆ ಜಾಗವನ್ನು ಗುರುತಿಸಿ ಒಳಾಂಗ­ಣವನ್ನು ವಿನ್ಯಾಸಗೊಳಿಸುವಂತೆ ಸೂಚಿಸಿದ್ದಾರೆ. ಇದರೊಂದಿಗೆ ಪ್ರತಿ ಕ್ಯಾಂಟೀನ್‌ನಲ್ಲಿ 150-200 ಮಂದಿ ಕುಳಿತುಕೊಳ್ಳುವ ವ್ಯವಸ್ಥೆಯಿರಬೇಕು ಎಂದು ಪಾಲಿಕೆ ಅಧಿಕಾರಿಗಳಿಗೆ ತಿಳಿಸಿದ್ದಾರೆ.

ವೈಫೈ ಸೇವೆಯೂ ಲಭ್ಯ 
ನಮ್ಮ ಕ್ಯಾಂಟೀನ್‌ನಲ್ಲಿ 5 ರೂ. ಗಳಿಗೆ ಉಪಹಾರ, 10 ರೂ.ಗೆ ಊಟ ದೊರೆಯಲಿದೆ. ಕ್ಯಾಂಟೀನ್‌ನಲ್ಲಿ ಸಿಸಿಟಿವಿ ಕ್ಯಾಮೆರಾ, ವೈಫೈ ಸೌಲಭ್ಯ ಇರಲಿದೆ ಎಂದು ಮೇಯರ್‌ ಜಿ.ಪದ್ಮಾವತಿ ತಿಳಿಸಿದ್ದಾರೆ. 

ಲೋಗೊ ನೀಡಿ ಲಕ್ಷ ಗೆಲ್ಲಿ
ನಮ್ಮ ಕ್ಯಾಂಟೀನ್‌ ಯೋಜನೆಗೆ ಉತ್ತಮ ಲಾಂಛನ ನೀಡಿದವರಿಗೆ 1 ಲಕ್ಷ ರೂ. ಮತ್ತು ಕ್ಯಾಂಟೀನ್‌ನ ಒಳಾಂಗಣ ವಿನ್ಯಾಸ ನೀಡಿದವರಿಗೆ 2 ಲಕ್ಷ ರೂ. ಬಹುಮಾನ ನೀಡುವುದಾಗಿ ಬಿಬಿಎಂಪಿ ಘೋಷಿಸಿದೆ. ಒಳಾಂಗಣ ವಿನ್ಯಾಸವನ್ನು ಪಾಲಿಕೆಗೆ ಯಾರೂ ಬೇಕಾದರೂ ನೀಡಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ಟಾಪ್ ನ್ಯೂಸ್

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

25-kota

CT Ravi ಬಂಧನ ಪ್ರಕರಣ; ಗೃಹ ಸಚಿವರು ಸ್ಪಷ್ಟನೆ ನೀಡಲಿ: ಕೋಟ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Mandya:ಕನ್ನಡ ಸಾಹಿತ್ಯ ಸಮ್ಮೇಳನ-ಕನ್ನಡ ಸಂಕಷ್ಟದಲ್ಲಿದೆ ಎಂಬುದಕ್ಕೆ ಕಾರಣ ತಿಳಿಯಬೇಕು: ಸಿಎಂ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ

Belagavi: ಎಲ್ಲದಕ್ಕೂ ಪೂರ್ಣವಿರಾಮ ಬೀಳಲಿದೆ, ನನಗೂ ಒಂದು ಕಾಲ ಬರುತ್ತದೆ….. : ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

Lok Adalat: ಲೋಕ್‌ ಅದಾಲತ್‌ನಲ್ಲಿ 38.8 ಲಕ್ಷ  ವ್ಯಾಜ್ಯ ಇತ್ಯರ್ಥ

5

Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

IPS officer D. Roopa: ಸಿಂಧೂರಿ ಮೇಲೆ ಮಾನನಷ್ಟ ಪ್ರಕರಣ ದಾಖಲಿಸಿದ ರೂಪಾ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

BGT 2024: Aussie squad announced for remaining two matches: Aussies make three changes

BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್‌ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ

Parcel: ಮಹಿಳೆಯ ಮನೆಗೆ ಬಂದ ಪಾರ್ಸೆಲ್ ನಲ್ಲಿತ್ತು ಮೃತದೇಹ… 1.3 ಕೋಟಿ ರೂ.ಗೆ ಬೇಡಿಕೆ

Parcel: ಮನೆಗೆ ಬಂದ ಪಾರ್ಸೆಲ್ ನಲ್ಲಿ ಇದ್ದದ್ದು ವ್ಯಕ್ತಿಯ ಮೃತದೇಹ… ಮಹಿಳೆಗೆ ಶಾಕ್ !

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

CT Ravi Arrest; ಧೂರ್ತ ಸರ್ಕಾರ ನೀಚತನದ ಕೆಲಸ ಮಾಡಿದೆ: ಆರಗ ಜ್ಞಾನೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.