ಜಾಗತಿಕ ಮಾರುಕಟ್ಟೆಗಳಲ್ಲಿ ದೌರ್ಬಲ್ಯ: ಮುಂಬಯಿ ಶೇರು ಕುಸಿತ


Team Udayavani, Mar 22, 2017, 4:21 PM IST

Sensex-down-600.jpg

ಮುಂಬಯಿ : ಜಾಗತಿಕ ಮಾರುಕಟ್ಟೆಗಳಲ್ಲಿನ ದೌರ್ಬಲ್ಯ, ದೇಶೀಯ ಮಾರುಕಟ್ಟೆಯಲ್ಲಿನ ಲಾಭ ನಗದೀಕರಣ ಮುಂತಾದ ಕಾರಣಗಳಿಗೆ ಮುಂಬಯಿ ಶೇರು ಪೇಟೆಯ ಸೆನ್ಸೆಕ್ಸ್‌ ಸೂಚ್ಯಂಕ ಇಂದು ಬುಧವಾರದ ವಹಿವಾಟನ್ನು 317.70 ಅಂಕಗಳ ನಷ್ಟದೊಂದಿಗೆ 29,167.60 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 91 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 9,030.45 ಅಂಕಗಳ ಮಟ್ಟದಲ್ಲಿ ನಿರಾಶಾದಾಯಕವಾಗಿ ಕೊನೆಗೊಳಿಸಿತು.

ಇಂದು ವ್ಯವಹಾರಕ್ಕೆ ಒಳಪಟ್ಟ ಶೇರುಗಳ ಪೈಕಿ 990 ಶೇರುಗಳು ಮುನ್ನಡೆಯನ್ನು ಕಂಡರೆ, 1,822 ಶೇರುಗಳು ಹಿನ್ನಡೆಗೆ ಗುರಿಯಾದವು. 194 ಶೇರುಗಳು ಯಾವುದೇ ಬದಲಾವಣೆಯನ್ನು ಕಾಣಲಿಲ್ಲ.

ಲೂಪಿನ್‌, ಸಿಪ್ಲಾ ಮುಂತಾಗಿ ಕೆಲವು ಫಾರ್ಮಾ ಶೇರುಗಳು ಉತ್ತಮ ಧಾರಣೆಯನ್ನು ಕಂಡರೆ ಭಾರ್ತಿ ಏರ್‌ಟೆಲ್‌ ಶೇರು ಶೇ.3ಕ್ಕಿಂತಲೂ ಹೆಚ್ಚು  ಕುಸಿತವನ್ನು ಕಂಡಿತು. 

ಇಂದು ಅತೀ ಹೆಚ್ಚು ಸಕ್ರಿಯವಾಗಿದ್ದ ಶೇರುಗಳೆಂದರೆ ಕೋಟಕ್‌ ಮಹೀಂದ್ರ, ಎಕ್ಸಿಸ್‌ ಬ್ಯಾಂಕ್‌, ಐಸಿಐಸಿಐ ಬ್ಯಾಂಕ್‌, ರಿಲಯನ್ಸ್‌, ಐಡಿಯಾ ಸೆಲ್ಯುಲರ್‌.

ಇಂದಿನ ನಿಫ್ಟಿ ಟಾಪ್‌ ಗೇನರ್‌ಗಳು : ಎಚ್‌ಸಿಎಲ್‌ ಟೆಕ್‌, ಲೂಪಿನ್‌, ಸಿಪ್ಲಾ, ಸನ್‌ ಫಾರ್ಮಾ, ಬಿಪಿಸಿಎಲ್‌. ಟಾಪ್‌ ಲೂಸರ್‌ಗಳು : ಭಾರ್ತಿ ಏರ್‌ಟೆಲ್‌, ಟಾಟಾ ಮೋಟರ್‌, ಐಟಿಸಿ, ಐಸಿಐಸಿಐ ಬ್ಯಾಂಕ್‌ ಮತ್ತು ಹಿಂಡಾಲ್ಕೊ.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.