ಶಿಕ್ಷಕರಿಗೆ ಕನಿಷ್ಠ ಪದವಿ: ಆರ್‌ಟಿಇ ಕಾಯ್ದೆಗೆ ತಿದ್ದುಪಡಿ
Team Udayavani, Mar 23, 2017, 3:45 AM IST
ನವದೆಹಲಿ: ಪ್ರಾಥಮಿಕ ಶಾಲೆಗಳ ಎಲ್ಲ ಶಿಕ್ಷಕರು ಕನಿಷ್ಠ ವಿದ್ಯಾರ್ಹತೆ ಹೊಂದಿದ್ದಾರೆ ಎಂಬುದನ್ನು ಖಚಿತಪಡಿಸುವ ನಿಟ್ಟಿನಲ್ಲಿ “ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಕಾಯ್ದೆ 2009’ಕ್ಕೆ (ಆರ್‌ಟಿಇ) ಕೇಂದ್ರ ಸರ್ಕಾರ ತಿದ್ದುಪಡಿ ತಂದಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸಚಿವ ಸಂಪುಟ ತಿದ್ದುಪಡಿಯನ್ನು ಅನುಮೋದಿಸಿದ್ದು, ಶಿಕ್ಷಣ ಇಲಾಖೆ ನಿಗದಿಪಡಿಸಿರುವ ಕನಿಷ್ಠ ವಿದ್ಯಾರ್ಹತೆ ಗಳಿಸಲು ಅಗತ್ಯವಿರುವ ತರಬೇತಿ ಪಡೆಯುವ ಅವಧಿಯನ್ನು ನಾಲ್ಕು ವರ್ಷಗಳ ಕಾಲ ಅಂದರೆ, 2019ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ.
ಈ ಮೂಲಕ ಪ್ರಾಥಮಿಕ ಶಾಲೆಗಳ ಅನನುಭವಿ ಶಿಕ್ಷಕರು ತರಬೇತಿ ಪಡೆಯಲು ಈ ತಿದ್ದುಪಡಿ ಅವಕಾಶ ಮಾಡಿಕೊಟ್ಟಿದೆ. ಪ್ರಾಥಮಿಕ ಶಿಕ್ಷಣದ ಗುಣಮಟ್ಟ ಉತ್ತಮಪಡಿಸುವ ಕೇಂದ್ರದ ಉದ್ದೇಶಕ್ಕೆ ಈ ತಿದ್ದುಪಡಿ ಪೂರಕವಾಗಿದೆ. ದೇಶದಲ್ಲಿನ 66.41 ಲಕ್ಷ ಪ್ರಾಥಮಿಕ ಶಾಲೆ ಶಿಕ್ಷಕರ ಪೈಕಿ 11 ಲಕ್ಷ ಅನನುಭವಿ ಶಿಕ್ಷಕರಿದ್ದಾರೆ ಎಂದು ದೇಶದ ವಿವಿಧ ರಾಜ್ಯ ಸರ್ಕಾರಗಳು ತಿಳಿಸಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆರ್‌ಟಿಇ ಕಾಯ್ದೆ ತಿದ್ದುಪಡಿಗೆ ಮುಂದಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್ ಬೆಳ್ಳುಳ್ಳಿ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ
PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್
Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ
Bangladesh ನ್ಯಾಯಾಂಗ ಸಿಬಂದಿಯ ಭಾರತದಲ್ಲಿನ ತರಬೇತಿ ರದ್ದು
Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್ ಸಿಬಂದಿ ಪರಾರಿ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.