ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ರೈತರ ಸಾಲಮನ್ನಾ: ಬಿಎಸ್‌ವೈ


Team Udayavani, Mar 23, 2017, 11:33 AM IST

bsy.jpg

ಮೈಸೂರು/ಗುಂಡ್ಲುಪೇಟೆ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ 24 ಗಂಟೆಯೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಇದೆ ವೇಳೆ ಸಿಎಂ ಸಿದ್ದರಾಮಯ್ಯ ವಿರುದಟಛಿ ವಾಗ್ಧಾಳಿ ನಡೆಸಿದರು. ಗುಂಡ್ಲುಪೇಟೆ ತಾಲೂಕಿನ ಹೊರೆಯಾಲ ಗ್ರಾಮದಲ್ಲಿ ಆಯೋಜಿಸಿದ್ದ ಪ್ರಚಾರ ಸಭೆಯಲ್ಲಿ ಮಾತನಾಡಿ, ರೈತರ ಬೆಲೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಹಾಗೂ ಸಾಲ ಮನ್ನಾ ಮಾಡಲು ಬಿಜೆಪಿ ಬದಟಛಿವಾಗಿದೆ ಎಂದು ತಿಳಿಸಿದರು. ಮೈಸೂರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಯಡಿಯೂರಪ್ಪ ,ರಾಜ್ಯ ಸರ್ಕಾರ ಆಡಳಿತಯಂತ್ರವನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ. ಗುಂಡ್ಲುಪೇಟೆಯಲ್ಲಿ ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ವಿನಾಕಾರಣ ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿದ್ದಾರೆ. ಈ ರೀತಿ ಬಲಪ್ರಯೋಗ ಮಾಡುವ ಮೂಲಕ ಬಿಜೆಪಿ ಕಾರ್ಯಕರ್ತರನ್ನು ಹತ್ತಿಕ್ಕುವ ಕೆಲಸ ನಡೆಯುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲು ಕ್ಷಮೆ ಯಾಚಿಸಬೇಕೆಂದು ಆಗ್ರಹಿಸಿದರು.

ಟಾಪ್ ನ್ಯೂಸ್

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

Kambala: ತೀರ್ಪುಗಾರರ ತೀರ್ಮಾನವೇ ಅಂತಿಮ:ಜಿಲ್ಲಾ ಕಂಬಳ ಸಮಿತಿ ಸಭೆಯಲ್ಲಿ ನಿರ್ಣಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

DKShivakumar

Congress: ಗ್ಯಾರಂಟಿ ಯೋಜನೆಗಳ ಬಗ್ಗೆ ಅಪಸ್ವರ ಎತ್ತಿದರೆ ಶಿಸ್ತುಕ್ರಮ: ಡಿ.ಕೆ.ಶಿವಕುಮಾರ್‌

Gaviyappa-MLA

Congress Guarantee: ಎರಡು-ಮೂರು ಗ್ಯಾರಂಟಿ ನಿಲ್ಲಿಸಿ: ಎಚ್‌.ಆರ್‌. ಗವಿಯಪ್ಪ ಒತ್ತಾಯ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ISREL

Lebanon; ಇಸ್ರೇಲ್, ಹೆಜ್ಬುಲ್ಲಾ ಕದನ ವಿರಾಮಕ್ಕೆ ಒಪ್ಪಿಗೆ: ಯುಎಸ್ ಸಮನ್ವಯ

highcort dharwad

Bengaluru; ಪಾರ್ಕ್ ಗಳಲ್ಲಿ ನಾಯಿ ಮಲ ವಿಸರ್ಜಿಸಿದ್ರೆ ಮಾಲಿಕರಿಗೆ ದಂಡ: ಹೈಕೋರ್ಟ್

BYV-yathnal

BJP Internal Dispute: ಶಾಸಕ ಬಸನಗೌಡ ಯತ್ನಾಳ್‌ ವಿವಾದ ಇತ್ಯರ್ಥಕ್ಕೆ ಡಿ.9ರ ಗಡುವು

Pejavara-Shree–Siddu

Constitution Day: ಉಡುಪಿ ಪೇಜಾವರ ಶ್ರೀ ಮನುಸ್ಮೃತಿ ಪ್ರತಿಪಾದಕರು: ಸಿಎಂ ಸಿದ್ದರಾಮಯ್ಯ

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Train: ಗೋಮಟೇಶ್ವರ ಎಕ್ಸ್‌ಪ್ರೆಸ್‌ ರೈಲು ಮಂಗಳೂರು ಸೆಂಟ್ರಲ್‌ಗೆ ಬಾರದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.