ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಪುಣೆ – ಮುಂಬಯಿ : ಗಾನ ವ್ಯಾಖ್ಯಾನ 

Team Udayavani, Mar 23, 2017, 11:51 AM IST

1000.jpg

ಪುಣೆ: ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಪುಣೆ – ಮುಂಬಯಿ ಇದರ ವತಿಯಿಂದ ಮಾ. 30ರಂದು ಸಂಜೆ 5.30ರಿಂದ ಪುಣೆ ಕನ್ನಡ ಸಂಘದ ಶಕುಂತಳಾ ಜಗನ್ನಾಥ ಶೆಟ್ಟಿ ಸಭಾಭವನ,  ಕರ್ನಾಟಕ ಸ್ಕೂಲ್‌, ಗಣೇಶ್‌ ನಗರ ಇಲ್ಲಿ ಗಾನ ವ್ಯಾಖ್ಯಾನ ಕಾರ್ಯಕ್ರಮವು ವಿವಿಧ ಸಾಂಸ್ಕೃತಿಕ, ಆಧ್ಯಾತ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಹೆಸರಾಂತ ಸಂಗೀತ ವಿದುಷಿ ನಂದಿನಿ ರಾವ್‌ ಗುಜರ್‌ ಅವರಿಂದ ಪುರಂದರದಾಸರ ಹಾಗೂ ಕನಕದಾಸರ ಕೀರ್ತನೆಗಳ ಗಾಯನ ಹಾಗೂ ಬಾಕೂìರು ಮಹಾಸಂಸ್ಥಾನದ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರಿಂದ ದಾಸ ಕೀರ್ತನೆಗಳ ವೈಚಾರಿಕ ವಿಶ್ಲೇಷಣೆ ನಡೆಯಲಿದೆ. ಈ ಸಂದರ್ಭ ವಿದ್ಯಾವಾಚಸ್ಪತಿ ಡಾ| ವಿಶ್ವ ಸಂತೋಷ ಭಾರತಿ ಶ್ರೀಪಾದರಿಂದ ಆಧ್ಯಾತ್ಮಿಕ ಪ್ರವಚನ ನಡೆಯಲಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುಣೆ ಬಂಟರ  ಸಂಘದ ಗೌರವಾಧ್ಯಕ್ಷ ಓಣಿಮಜಲು ಜಗನ್ನಾಥ ಶೆಟ್ಟಿ, ಪುಣೆ ಕನ್ನಡ ಸಂಘದ ಅಧ್ಯಕ್ಷ ಕುಶಲ್‌ ಹೆಗ್ಡೆ, ಪುಣೆ ಬಂಟರ ಸಂಘದ ಅಧ್ಯಕ್ಷ ಸಂತೋಷ್‌ ಶೆಟ್ಟಿ ಇನ್ನ ಕುರ್ಕಿಲ್‌ಬೆಟ್ಟು, ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಗೌರವಾಧ್ಯಕ್ಷ  ಸಿಎ  ಶಂಕರ್‌ ಶೆಟ್ಟಿ, ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆ ಮುಂಬಯಿ ಇದರ ಅಧ್ಯಕ್ಷರಾದ ಡಾ| ಸತ್ಯಪ್ರಕಾಶ್‌ ಶೆಟ್ಟಿ, ಬೆಳಗಾವಿ ಬಂಟರ ಸಂಘದ ಮಾಜಿ ಅಧ್ಯಕ್ಷ ಹಾಗೂ ಬಾಕೂìರು ಮಹಾ ಸಂಸ್ಥಾನದ ವಿಶ್ವಸ್ತರಾದ ವಿಟuಲ್‌ ಹೆಗ್ಡೆ, ಬಾಕೂìರು ಮಹಾಸಂಸ್ಥಾನದ ಮಹಾ ಪೋಷಕರಾದ ಕರುಣಾಕರ ಎಂ. ಶೆಟ್ಟಿ, ಪಿಂಪ್ರಿ -ಚಿಂಚಾÌಡ್‌ ಬಂಟರ ಸಂಘದ ಮಾಜಿ ಅಧ್ಯಕ್ಷರಾದ ವಿಶ್ವನಾಥ ಶೆಟ್ಟಿ, ಬಂಟ್ಸ್‌ ಅಸೋಸಿಯೇಶನ್‌ ಪುಣೆ ಮಾಜಿ ಅಧ್ಯಕ್ಷ ಜಯ ಶೆಟ್ಟಿ ಮಿಯ್ನಾರ್‌, ಮಜೂರು ದೊಡ್ಡಮನೆ ಫ್ಯಾಮಿಲಿ ವೆಲ್ಫೆàರ್‌ ಅಸೋಸಿಯೇಶನ್‌ ಅಧ್ಯಕ್ಷರಾದ ಕಟ್ಟಿಂಗೇರಿಮನೆ ಸುಭಾಶ್ಚಂದ್ರ ಹೆಗ್ಡೆ, ಪುಣೆ ತುಳುಕೂಟದ ಅಧ್ಯಕ್ಷ ತಾರಾನಾಥ 
ರೈ ಮೇಗಿನಗುತ್ತು ಭಾಗವಹಿಸಲಿದ್ದಾರೆ.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಖ್ಯಾತ ನೃತ್ಯ ನಿರ್ದೇಶಕಿ ಅರುಂಧತಿ ಪಟವರ್ಧನ್‌ ಮತ್ತು ಬಳಗದಿಂದ ಭರತನಾಟ್ಯ ಕಾರ್ಯಕ್ರಮ ಪ್ರದರ್ಶನಗೊಳ್ಳಲಿದೆ. ಕಾರ್ಯಕ್ರಮದ ಕೊನೆಯಲ್ಲಿ ಭೋಜನದ  ವ್ಯವಸ್ಥೆಯನ್ನು ಮಾಡಲಾಗಿದೆ. ಪುಣೆಯ ತುಳು-ಕನ್ನಡಿಗರು ಪಾಗೊಂಡು ಕಾರ್ಯಕ್ರಮವನ್ನು ಯಶಸ್ವಿ ಗೊಳಿಸುವಂತೆ ಜ್ಞಾನಭಾರತಿ ಆಧ್ಯಾತ್ಮಿಕ ವೇದಿಕೆಯ ಪದಾಧಿಕಾರಿಗಳು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

Sri Lanka Election Result:ಸಂಸತ್‌ ಚುನಾವಣೆ-ಅಧ್ಯಕ್ಷ ಅನುರಾ ದಿಸ್ಸಾನಾಯಕೆ ಪಕ್ಷ ಜಯಭೇರಿ

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

India Vs India A ಅಭ್ಯಾಸ ಪಂದ್ಯ: ಅಗ್ಗಕ್ಕೆ ಔಟಾದ ಕೊಹ್ಲಿ, ಪಂತ್;‌ ಗಾಯಗೊಂಡ ರಾಹುಲ್

Shimoga; Deport Zameer Ahmed: ​​MLA Channabasappa

Shimoga; ಜಮೀರ್‌ ಅವರನ್ನು ಗಡಿಪಾರು ಮಾಡಿ: ಶಾಸಕ ಚನ್ನಬಸಪ್ಪ

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್‌ ಕುಮಾರ್‌

Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-putthige-2

State Formation: ಶ್ರೀ ಕೃಷ್ಣ ಬೃಂದಾವನ ಹೂಸ್ಟನ್ ಶಾಖೆಯಲ್ಲಿ ಸಂಸ್ಥಾಪನಾ ದಿನಾಚರಣೆ

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

Desi Swara: ಇಟಲಿಯಲ್ಲಿ ದೀಪಾವಳಿ ಬೆಳಕು!

12-

Desiswara: ನ್ಯೂಯಾರ್ಕ್‌ ಸರಕಾರದಿಂದ ಭರ್ಜರಿ ದೀಪಾವಳಿ ಆಚರಣೆ

11-1

Desiswara: ಜಾಗತಿಕ ಬೆಳಕಿನ ಹಬ್ಬ ದೀಪಾವಳಿ – ಬೆಳಕೆಂದರೆ ಬರಿಯ ಬೆಳಕಲ್ಲ…

10-

Desiswara: ಕನ್ನಡ ಉಳಿವಿಗೆ ಜವಾಬ್ದಾರಿಯುತ ನಡೆ ನಮ್ಮದಾಗಲಿ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು

7-r-ashok

Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್‌. ಅಶೋಕ್‌

6-delhi-pollution

Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್‌, ಬಸ್‌ಗಳಿಗೆ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.