ಕೇಂದ್ರದಿಂದ ಕೃಷಿ ಸಾಲ ಮನ್ನಾ ಇಲ್ಲ: ಸಚಿವ ಜೇಟ್ಲಿ
Team Udayavani, Mar 24, 2017, 10:59 AM IST
ಹೊಸದಿಲ್ಲಿ: ಕೇಂದ್ರದಿಂದ ರಾಜ್ಯ ಸರಕಾರಗಳಿಗೆ ಯಾವುದೇ ರೀತಿಯ ಕೃಷಿ ಸಾಲ ಮನ್ನಾ ಮಾಡುವುದಿಲ್ಲ. ಅದಕ್ಕಾಗಿ ರಾಜ್ಯ ಸರಕಾರಗಳು ತಮ್ಮದೇ ಆದ ಸಂಪನ್ಮೂಲಗಳನ್ನು ಕಂಡುಕೊಳ್ಳಬೇಕು ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ರಾಜ್ಯಸಭೆಯಲ್ಲಿ ಹೇಳಿದ್ದಾರೆ. ಇದರಿಂದ ಬೆಳೆ ಸಾಲ ಮನ್ನಾಕ್ಕೆ ಕೇಂದ್ರವೇ ನೆರವು ನೀಡಬೇಕೆಂದು ಒತ್ತಾಯಿಸುತ್ತಿರುವ ಕರ್ನಾಟಕ, ಪಂಜಾಬ್ ಸಹಿತ ಹಲವು ರಾಜ್ಯಗಳಿಗೆ ಹಿನ್ನಡೆಯಾಗಿದೆ.
ಕೇಂದ್ರ ಸರಕಾರ ರಾಜ್ಯಗಳನ್ನು ಆಧರಿಸಿ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ ಜೇಟ್ಲಿ, ಸಾಲ ಮನ್ನಾ ವಿಚಾರ ಹಲವು ರಾಜ್ಯಗಳಲ್ಲಿ ಕಗ್ಗಂಟಿನ ಸಮಸ್ಯೆಯಾಗಿದೆ ಎಂದು ಹೇಳಿದ್ದಾರೆ. ಕೃಷಿ ಕ್ಷೇತ್ರಕ್ಕಾಗಿ ಕೇಂದ್ರ ಹಲವು ಯೋಜನೆಗಳನ್ನು ಹೊಂದಿದೆ. ಅದರಲ್ಲಿ ಬಡ್ಡಿ ನೀಡಿಕೆಯೂ ಒಳಗೊಂಡಿದೆ ಎಂದಿದ್ದಾರೆ. ಅದಕ್ಕೆ ಅನುಸಾರ ರಾಜ್ಯ ಸರಕಾರಗಳಿಗೆ ನೆರವು ನೀಡಲಾಗುತ್ತದೆ ಎಂದಿದ್ದಾರೆ ಜೇಟ್ಲಿ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
ಹವಾಮಾನ ಹಣಕಾಸು ಪ್ಯಾಕೇಜ್ ತಿರಸ್ಕರಿಸಿದ ಭಾರತ
Maharashtra: 400ಕ್ಕೂ ಅಧಿಕ ಮುಸ್ಲಿಮರ ಸ್ಪರ್ಧೆ: ಗೆದ್ದದ್ದು 10 ಅಭ್ಯರ್ಥಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
Congress: ಹಣ, ಮದ್ಯ ಹಂಚಿಕೆಯಲ್ಲಿ ಬಿಜೆಪಿ ಜತೆ ಪೈಪೋಟಿ: ಬಿ.ಕೆ.ಹರಿಪ್ರಸಾದ್
Elon Musk: ಭಾರತದಲ್ಲಿ 1 ದಿನದಲ್ಲಿ 6.4 ಕೋಟಿ ಮತ ಎಣಿಕೆ: ಉದ್ಯಮಿ ಮಸ್ಕ್ ಮೆಚ್ಚುಗೆ!
Horoscope: ಈ ರಾಶಿಯವರು ಜಾಗರೂಕತೆಯಿಂದ ಹೆಜ್ಜೆಯಿಡಿರಿ
Kambala Time Table: ಡಿ.13ರ ವರೆಗೆ ಸಾಂಪ್ರದಾಯಿಕ ಕಂಬಳ ಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.