ಹುತಾತ್ಮರ ಸ್ಮರಣೆಗಾಗಿ ಪಂಜಿನ ಮೆರವಣಿಗೆ
Team Udayavani, Mar 24, 2017, 3:21 PM IST
ಧಾರವಾಡ: ಸ್ವಾತಂತ್ರಕ್ಕಾಗಿ ಹೋರಾಡಿ ಹುತಾತ್ಮರಾದ ಭಗತ್ ಸಿಂಗ್, ರಾಜಗುರು, ಸುಖದೇವ್ ಅವರ ಸ್ಮರಣಾರ್ಥ ಹಾಗೂ ಹುತಾತ್ಮ ದಿನಾಚರಣೆ ಅಂಗವಾಗಿ ಧಾರವಾಡದ ಮಾಳಮಡ್ಡಿಯ ವೀರ ಸಾವರಕರ್ ಗೆಳೆಯರ ಬಳಗದಿಂದ ಗುರುವಾರ ಸಂಜೆ ಪಂಜಿನ ಮೆರವಣಿಗೆ ನಡೆಯಿತು.
ಮಾಳಮಡ್ಡಿಯಿಂದ ಆರಂಭಗೊಂಡ ಪಂಜಿನ ಮೆರವಣಿಗೆ ವನವಾಸಿ ರಾಮಮಂದಿರ, ಸ್ಟೇಶನ್ ರಸ್ತೆ, ಉಳವಿ ಚನ್ನ ಬಸವೇಶ್ವರ ದೇವಸ್ಥಾನದ ರಸ್ತೆಯ ಮಾರ್ಗವಾಗಿ ಸಂಚರಿಸಿ ಜಿಲ್ಲಾಧಿಧಿಕಾರಿ ಕಚೇರಿ ಆವರಣದ ಕಾರ್ಗಿಲ್ ಸ್ತೂಪದದ ಬಳಿಯಲ್ಲಿ ಸಮಾಪ್ತಿಗೊಂಡಿತು.
ಕಾರ್ಗಿಲ್ ಸೂಪ್ತದ ಬಳಿಯಲ್ಲಿ ಭಗತ್‌ಸಿಂಗ್, ರಾಜಗುರು, ಸುಖದೇವ್ ಅವರ ಭಾವಚಿತ್ರಕ್ಕೆ ನೂರಾರು ಜನರು ಪುಷ್ಪ ನಮನ ಸಲ್ಲಿಸಿದರು. ನಂತರ ಕಾಲೇಜು ವಿದ್ಯಾರ್ಥಿ – ಧಿವಿದ್ಯಾರ್ಥಿನಿಯರು ಹುತಾತ್ಮ ಯೋಧರ ಕುರಿತು ಭಾಷಣ ಮಾಡಿದರು.
ವೀರಸಾವರ್ಕರ್ ಗೆಳೆಯರ ಬಳಗದ ಮುಖಂಡರಾದ ಪ್ರಭಾಕರ್ ದೇಶಪಾಂಡೆ, ವಿಷ್ಣು ಹುಕ್ಕೇರಿ, ಅರುಣ ಶೀಲವಂತರ, ರಾಘವೇಂದ್ರ ದಿನಕರಜೋಶಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ
ಸಿಎಂ ಆಗಿದ್ದವರು ಈ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ
dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್ ನಿಂದ ಹಲ್ಲೆ
Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ
By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್ ವೈ
MUST WATCH
ಹೊಸ ಸೇರ್ಪಡೆ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Subramanya: ಕಸ್ತೂರಿ ರಂಗನ್ ವರದಿ ವಿರುದ್ಧ ಗುಂಡ್ಯದಲ್ಲಿ ಬೃಹತ್ ಪ್ರಭಟನಾ ಸಭೆ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.