ನ್ಯಾಯಾಂಗ ನಿಂದನೆ ಅರ್ಜಿ
Team Udayavani, Mar 25, 2017, 11:28 AM IST
ಬೆಂಗಳೂರು: ಅಲಯನ್ಸ್ ವಿಶ್ವವಿದ್ಯಾಲಯದ ಆಡಳಿತ ನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಬಾರದೆಂಬ ಸಿವಿಲ್ ನ್ಯಾಯಾಲಯದ ಆದೇಶ ಉಲ್ಲಂ ಸಿದ್ದ ವಿವಿಯ ಪದಚ್ಯುತ ಕುಲಾಧಿಪತಿ ಮಧುಕರ್ ಜಿ. ಅಂಗೂರ್ ವಿರುದ್ಧ ದಾಖಲಾಗಿದ್ದ ನ್ಯಾಯಾಂಗ ನಿಂದನೆ ಅರ್ಜಿಯನ್ನು ಶುಕ್ರವಾರ ಹೈಕೋರ್ಟ್ ಇತ್ಯರ್ಥಪಡಿಸಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್. ಕೆ. ಮುಖರ್ಜಿ ಹಾಗೂ ನ್ಯಾಯಮೂರ್ತಿ ಆರ್.ಬಿ. ಬೂದಿಹಾಳ್ ಅವರಿದ್ದ ವಿಭಾಗೀಯ ಪೀಠ, ಸಿವಿಲ್ ನ್ಯಾಯಾಲಯದ ಆದೇಶ ಉಲ್ಲಂಘನೆ ಕುರಿತ ವಿವಾದವನ್ನು ಅದೇ ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಳ್ಳಬೇಕು ಎಂದು ಅರ್ಜಿದಾರರಾದ ವಿವಿ ಕುಲಸಚಿವ ಮಧುಸೂದನ್‌ಮಿಶ್ರಾ ಮತ್ತು ಶ್ರೇಯಸ್ ಸಂಜೀವ್ ಅವರಿಗೆ ನಿರ್ದೇಶಿಸಿ ಅರ್ಜಿ ಇತ್ಯರ್ಥ ಗೊಳಿಸಿತು.
ಕೆಲ ಆರೋಪಗಳಿಗೆ ಸಂಬಂಧಿಸಿದಂತೆ ಅಲಯನ್ಸ್ ವಿವಿಯ ಕುಲಾಧಿಪತಿಯಾಗಿದ್ದ ಮಧುಕರ್ ಜಿ. ಅಂಗೂರ್ ಪದಚ್ಯುತಗೊಳಿಸಿದ್ದ, ಆಡಳಿತ ಮಂಡಳಿ ಸಿವಿಲ್ ಕೋರ್ಟ್‌ನಲ್ಲಿ ದೂರು ದಾಖಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಪದಚ್ಯುತಗೊಂಡಿರುವ ನೀವು ವಿಶ್ವವಿದ್ಯಾಲಯದ ಆಡಳಿತ ನಿರ್ವಹಣೆಯಲ್ಲಿ ಮಧ್ಯಪ್ರವೇಶಿಸಬಾರದೆಂದು ಸೂಚಿಸಿತ್ತು.
ಇದಾದ ಬಳಿಕವೂ ಮಧುಕರ್ ಅಂಗೂರ್ ಆಡಳಿತ ನಿರ್ವಹಣೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆಂದು ದೂರಿ ವಿವಿ ಕುಲಸಚಿವ ಮಧುಸೂದನ್‌ಮಿಶ್ರಾ ಮತ್ತು ಶ್ರೇಯಸ್ ಸಂಜೀವ್, ಮಧುಕರ್ ವಿರುದ್ಧ ಹೈಕೋರ್ಟ್‌ನಲ್ಲಿ ನ್ಯಾಯಾಂಗ ಆದೇಶ ಉಲ್ಲಂಘನೆ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಯುವತಿ ಜೊತೆ ಅಸಭ್ಯ ವರ್ತನೆ: ಮ್ಯಾನೇಜರ್, ಮತ್ತಿಬ್ಬರ ಮೇಲೆ ಕೇಸ್
Bengaluru: 3 ತಿಂಗಳ ಹಿಂದಷ್ಟೇ ವಿವಾಹ ಆಗಿದ್ದ ಚಿನ್ನಾಭರಣ ವ್ಯಾಪಾರಿ ಆತ್ಮಹತ್ಯೆ
Bengaluru: 40000 ರೂ. ಲಂಚ ಸ್ವೀಕರಿಸುವಾಗ ಎಎಸ್‌ಐ ಸೇರಿ ಇಬ್ಬರು ಲೋಕಾ ಬಲೆಗೆ
Bengaluru: ಸೆಂಟ್ರಿಂಗ್ ಮರಗಳು ಬಿದ್ದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಸಾವು
Bengaluru: ಬಿಬಿಎಂಪಿ ಕಸದ ಲಾರಿ ಹರಿದು ಇಬ್ಬರು ಸಹೋದರಿಯರ ಬಲಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ
Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು
Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ
Kasaragod: ಬಟ್ಟಿಪದವು; ಪ್ಲೈವುಡ್ ಮಿಲ್ಲಿಗೆ ಬೆಂಕಿ
Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.