ಕೂಲಿ ಕಾರ್ಮಿಕರ ಊಟ ಸವಿದ ಜಿಪಂ ಸಿಇಒ


Team Udayavani, Mar 25, 2017, 12:35 PM IST

dvg1.jpg

ಹರಪನಹಳ್ಳಿ: ಬರಗಾಲದಿಂದ ಕೆಲಸವಿಲ್ಲದೇ ಬಸವಳಿದ ಜನತೆ ತಮ್ಮ ತುತ್ತಿನ ಚೀಲ ತುಂಬಿಸಿಕೊಳ್ಳಲು ಉದ್ಯೋಗ ಖಾತ್ರಿ ಕೆಲಸಕ್ಕೆ ಆಗಮಿಸಿದ್ದ ಕೂಲಿ ಕಾರ್ಮಿಕರು ತಂದಿದ್ದ ಊಟವನ್ನು ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್‌.ಅಶ್ವತಿ ಅವರು ಸವಿದು ಸರಳತೆ ಮರೆದರು. 

ತಾಲೂಕಿನ ಚಿಗಟೇರಿ ಗ್ರಾಮದ ಶಿವನಯ್ಯನ ಕೆರೆ ಹೂಳೆತ್ತುವ ಕಾಮಗಾರಿ ಕೆಲಸ ವೀಕ್ಷಣೆಗೆ ಮಾಡಲು ಶುಕ್ರವಾರ ಸ್ಥಳಕ್ಕೆ ಬೆಳಗ್ಗೆ 10 ಗಂಟೆಗೆ ಸಮಯಕ್ಕೆ ಸಿಇಒ ಎಸ್‌.ಅಶ್ವತಿ ಅವರು ಆಗಮಿಸಿದ್ದರು. ಸಂದರ್ಭದಲ್ಲಿ ಕೆಲಸಕ್ಕೆ ಆಗಮಿಸಿದ್ದ ನೂರಾರು ಮಹಿಳೆಯರು ಊಟಕ್ಕೆ ಕೂತಿದ್ದರು. “ಏಕೆ ಈಗ ಊಟಕ್ಕೆ ಮಾಡುತ್ತಿದ್ದಾರಾ’ ಎಂದು ಸಿಇಒ ಮಹಿಳೆಯರನ್ನು ಪ್ರಶ್ನಿಸಿದರು.

“ಬೆಳಿಗ್ಗೆ 8 ಗಂಟೆಗೆ ಕೆಲಸಕ್ಕೆ ಬರುತ್ತೀವಿ, ಅಷ್ಟು ಬೇಗ ಊಟ ಮಾಡಲು ಮನಸ್ಸಾಗಲ್ಲ, ಅದ್ಕೆ ಈಗ ಮಾಡುತ್ತೀವಿ’ ಎಂದು ಕೂಲಿ ಮಹಿಳೆಯರು ಉತ್ತರಿಸಿದರು. “ನಮ್ಮನ್ನು ಊಟಕ್ಕೆ ಕರೆಯಲ್ವಾ’ ಎಂದು ಅಶ್ವತಿ ಅವರು ಮಹಿಳೆಯರನ್ನು ಮರು ಪ್ರಶ್ನಿಸಿದಾಗ “ಬನ್ನಿ ಅಕ್ಕ ಊಟ ಮಾಡಿ’ ಎಂದು ಕರೆದರು.

ನೆಲದ ಮೇಲೆಯೇ ಕೂತು ಮಹಿಳೆಯರು ತಂದಿದ್ದ ಜೋಳದ ರೊಟ್ಟಿ, ಪಲ್ಯ ಹಾಗೂ ಅನ್ನ ಮೆಣಸಿನಕಾಯಿ ಚಟ್ನಿ ಸವಿದು, ಊಟ ತುಂಬಾ ಚೆನ್ನಾಗಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು. ನಂತರ ಕೆರೆ ಪಕ್ಕದಲ್ಲಿರುವ ಚೌಡಮ್ಮ ದೇವಸ್ಥಾನಕ್ಕೆ ತೆರಳಿ ದೇವಿಯ ದರ್ಶನ ಪಡೆದರು. 

ನಂತರ ನಡೆದ ಕೂಲಿ ಕಾರ್ಮಿಕರ ಆರೋಗ್ಯ ತಪಾಸಣೆ ಶಿಬಿರದಲ್ಲಿ ಮಾತನಾಡಿದ ಸಿಇಒ ಎಸ್‌.ಅಶ್ವತಿ ಅವರು, ಕಾರ್ಮಿಕರಿಗೆ ತಕ್ಷಣವೇ ಕೂಲಿ ಹಣವನ್ನು ಅವರ ಖಾತೆಗೆ ಜಮ ಮಾಡಬೇಕು. ಕೆಲಸ ನಡೆಯುವ ಸ್ಥಳದಲ್ಲಿ ನೆರಳು, ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು. 

ಸುಮಾರು 150ಕ್ಕೂ ಹೆಚ್ಚು ಜನರು ಕೆಲಸ ಮಾಡುತ್ತಿದ್ದರು. ಕೆಲಸ ಅರಸಿ ಗುಳೇ ಹೋಗಬೇಡಿ, ಮಳೆ ಬರುವವರೆಗೂ ನಿಮಗೆ ಕೆಲಸ ನೀಡುತ್ತೇವೆ ಎಂದು ಕಾರ್ಮಿಕರಿಗೆ ಭರವಸೆ ನೀಡಿದರು. ಜಿಪಂ ಸದಸ್ಯ ಉತ್ತಂಗಿ ಮಂಜುನಾಥ್‌, ಜಿಪಂ ಉಪ ಕಾರ್ಯದರ್ಶಿ ಜಿ.ಎಸ್‌. ಷಡಾಕ್ಷರಪ್ಪ, ಇಒ ಆರ್‌.ತಿಪ್ಪೇಸ್ವಾಮಿ, ಉದ್ಯೋಗ ಖಾತ್ರಿ ನೋಡಲ್‌ ಅಧಿಕಾರಿ ಚಂದ್ರನಾಯ್ಕ, ಚಂದನ್‌, ಗ್ರಾಪಂ ಅಧ್ಯಕ್ಷ ರವಿಗೌಡ, ಪಿಡಿಒ ಭೋಜಪ್ಪ ಇದ್ದರು. 

ಟಾಪ್ ನ್ಯೂಸ್

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

Davanagere: ಯತ್ನಾಳ್‌ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ

School-Chikki

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

Omission in egg distribution, head teacher, physical education teacher suspended

Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು

renukaacharya

BJP;ಯತ್ನಾಳ್ ರನ್ನು ತಡೆಯದಿದ್ದರೆ ನಾನೂ ಪ್ರತ್ಯೇಕ ಪಾದಯಾತ್ರೆ ಮಾಡುತ್ತೇನೆ:ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

15-uv-fusion

Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

Bangalore Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Bengaluru Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.