ಶ್ರಮಿಕ ಮಹಿಳೆ ಸೇವಾ ಪ್ರಶಸ್ತಿ ಪ್ರದಾನ ಇಂದು

Team Udayavani, Mar 25, 2017, 1:00 PM IST

hub1.jpg

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘದ ಗೌರಮ್ಮ ಚನ್ನಪ್ಪ ಹಲಗತ್ತಿ ದತ್ತಿ ಅಡಿಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಕಳೆದ 3 ವರ್ಷಗಳಿಂದ ಕೊಡ ಮಾಡುತ್ತಿರುವ “ಶ್ರಮಿಕ ಮಹಿಳೆ ಸೇವಾ ಪ್ರಶಸ್ತಿ’ಯನ್ನು ಈ ಸಾಲಿನಲ್ಲಿ ಇಬ್ಬರು ಮಹಿಳೆಯರಿಗೆ ನೀಡಲಾಗುತ್ತಿದೆ. 

ವಿಕಲಚೇತನಳಾಗಿರುವ ಮಹಿಳೆಯೊಬ್ಬಳು 40 ವರ್ಷಗಳ ಕಾಲ ನಿರಂತರ ಶ್ರಮಪಟ್ಟು ಶಾಲೆ ಕಟ್ಟಿ ಬೆಳೆಸಿ, ಇಂದು 5000 ಸಾವಿರ ಮಕ್ಕಳಿಗೆ ಉತ್ಕೃಷ್ಟ ಶಿಕ್ಷಣ ನೀಡಲು ಕಾರಣರಾದ ದಾವಣಗೆರೆಯ ಸಿದ್ಧಗಂಗಾ ಶಾಲೆಯ ಪ್ರಧಾನ ಗುರುಮಾತೆ ಜಸ್ಟಿನ್‌ ಡಿ.ಸೋಜ ಅವರಿಗೆ “ಶ್ರಮಿಕ ಮಹಿಳೆ ಸೇವಾ ಪ್ರಶಸ್ತಿ-2016′ ನೀಡಿ ಗೌರವಿಸುತ್ತಿದೆ.

ಹಾಗೆಯೇ 2017ರ ಪ್ರಶಸ್ತಿಯನ್ನು ಅನಕ್ಷರಸ್ಥ ಮಹಿಳೆ, ದಲಿತ ಸಮುದಾಯದಲ್ಲಿ ಜನಿಸಿದ ದ್ಯಾಮವ್ವ ಮುಸ್ಯಪ್ಪ  ಮಾದರ ಅವರಿಗೆ ನೀಡಲಾಗುತ್ತಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಮಾ.25ರಂದು ಸಂಜೆ 5 ಗಂಟೆಗೆ ಕವಿಸಂನಲ್ಲಿ ಜರುಗಲಿದೆ. ಮುಂಡರಗಿ ತೋಂಟದಾರ್ಯಮಠದ ನಿಜಗುಣ ಪ್ರಭು ತೋಂಟದಾರ್ಯ ಸ್ವಾಮೀಜಿ ಸಾನಿಧ್ಯ ವಹಿಸಲಿದ್ದಾರೆ.

ಶ್ರಮಿಕ ಮಹಿಳೆ ಪ್ರಶಸ್ತಿಯನ್ನು ಡಾ|ಗುರುಲಿಂಗ ಕಾಪಸೆ ಅವರು ದಾವಣಗೆರೆಯ ಜಸ್ಟಿನ್‌ ಡಿ.ಸೋಜ ಹಾಗೂ ಕಲಹಾಳದ ದ್ಯಾಮವ್ವ ಮುಸ್ಯಪ್ಪ ಮಾದರ ಅವರಿಗೆ ಪ್ರದಾನ ಮಾಡುವರು. ಅತಿಥಿಗಳಾಗಿ ಕತೆಗಾರ್ತಿ ಡಾ| ವಿನಯಾ ಒಕ್ಕುಂದ, ಜಿಲ್ಲಾಧಿಕಾರಿ ಡಾ|ಎಸ್‌.ಬಿ. ಬೊಮ್ಮನಹಳ್ಳಿ, ಹೊಸತು ಪತ್ರಿಕೆಯ ಸಂಪಾದಕ ಡಾ|ಸಿದ್ಧನಗೌಡ ಪಾಟೀಲ, ಜನಪದ ವಿದ್ವಾಂಸರಾದ ಡಾ| ಶ್ರೀಶೈಲಹುದ್ದಾರ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ನಿವೃತ್ತ ಉಪನಿರ್ದೇಶಕ ಆರ್‌.ಸಿ.ಹಲಗತ್ತಿ ಆಗಮಿಸಲಿದ್ದಾರೆ.

ನಾಡೋಜ ಡಾ| ಪಾಟೀಲ ಪುಟ್ಟಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಧಾರವಾಡ ರತಿಕಾ ನೃತ್ಯ ನಿಕೇತನದ ನಾಗರತ್ನಾ ಹಡಗಲಿ ನ್ಯತ್ಯ ಕಾರ್ಯಕ್ರಮ ನಡೆಸಿಕೊಡುವರು. ಇದೇ ಸಂದರ್ಭದಲ್ಲಿ ದತ್ತಿ ದಾನಿ ಗೌರಮ್ಮ ಚೆನ್ನಪ್ಪ ಹಲಗತ್ತಿ ಅವರು 95 ಪೂರೈಸಿದ ಹಿನ್ನೆಲೆಯಲ್ಲಿ ಬಂಧು-ಬಳಗ ಹಾಗೂ ಸಾರ್ವಜನಿಕರು ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮತ್ತು ಮಾರ್ಚ ತಿಂಗಳ ದತ್ತಿ ಕಾರ್ಯಕ್ರಮ ಸಂಯೋಜಕರಾದ ಶಂಕರ ಹಲಗತ್ತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಟಾಪ್ ನ್ಯೂಸ್

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Kadaba: ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ; ತಪ್ಪಿದ ಅನಾಹುತ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Rain; ಕರಾವಳಿಯಲ್ಲಿ ಗುಡುಗು ಸಹಿತ ಭಾರೀ ಮಳೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

Mangaluru: ದೇವಸ್ಥಾನಕ್ಕೆ ಹೋಗಿದ್ದ ಮಹಿಳೆ ನಾಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್‌

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ

1-nirmala

Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.