ಡಾ| ಬಂಟ್‌ರನ್ನು ವಜಾ ಮಾಡಲು ಆಗ್ರಹ

Team Udayavani, Mar 25, 2017, 1:04 PM IST

hub3.jpg

ಧಾರವಾಡ: ಹುಬ್ಬಳ್ಳಿಯ ಕಿಮ್ಸ್‌ ನಿರ್ದೇಶಕ ಸ್ಥಾನಕ್ಕೆ ಡಾ|ದತ್ತಾತ್ರೇಯ ಬಂಟ್‌ ಅನರ್ಹರು ಎಂಬುದನ್ನು ಹೈಕೋರ್ಟ್‌ ಪೀಠವೇ ಆದೇಶ ನೀಡಿದ್ದು, ಹೀಗಾಗಿ ಕೂಡಲೇ ಆ ಸ್ಥಾನದಿಂದ ಬಂಟ್‌ ಅವರನ್ನು ವಜಾ ಮಾಡಬೇಕು ಎಂದು ಸಮಾಜ ಪರಿವರ್ತನಾ ಸಮುದಾಯ ಸಂಸ್ಥೆ ಮುಖ್ಯಸ್ಥ ಎಸ್‌. ಆರ್‌.ಹಿರೇಮಠ ಆಗ್ರಹಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಂಟ್‌ ಅವರ ಮೇಲೆ ಬಂದಿರುವ ಆರೋಪಗಳ ಬಗ್ಗೆ ಸೂಕ್ತ ತನಿಖೆ ಕೈಗೊಳ್ಳಬೇಕು. ದಕ್ಷ ಹಾಗೂ ಪ್ರಾಮಾಣಿಕರನ್ನು ಕಿಮ್ಸ್‌ ನಿರ್ದೇಶಕರನ್ನಾಗಿ ಸರಕಾರ ನೇಮಕಗೊಳಿಸಬೇಕು ಎಂದು ಒತ್ತಾಯಿಸಿದರು. 

ಡಾ|ಬಂಟ್‌ ಅವರ ಮೇಲೆ ಸಾಕಷ್ಟು ಆರೋಪ ಇರುವ ಹಿನ್ನೆಲೆಯಲ್ಲಿ ಸಮಾಜ ಪರಿವರ್ತನ ಸಮುದಾಯ ಸಂಸ್ಥೆ 2015ರಲ್ಲಿ ಸರ್ಕಾರಕ್ಕೆ ದಾಖಲೆಗಳ ಸಮೇತ ದೂರು ನೀಡಿತ್ತು. ಆದರೆ, ಸರ್ಕಾರ ಯಾವುದೇ ಕ್ರಮ ಕೈಗೊಂಡಿದಿಲ್ಲ. ಇದೀಗ ಡಾ| ಜಾತಾ ಗಿರಿಯನ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ ಪರಿಣಾಮ ವಿಚಾರಣೆ ನಡೆಸಿದ ನ್ಯಾಯಾಲಯವು ಕಳೆದ ಮಾ.16ರಂದು ಬಂಟ್‌ ನೇಮಕಾತಿಯನ್ನು ಅನರ್ಹಗೊಳಿಸಿದೆ ಎಂದರು.  

ಕಿಮ್ಸ್‌ ನಿರ್ದೇಶಕರಾಗಲು ಐದು ವರ್ಷಗಳ ಕಾಲ ಉಪನ್ಯಾಸಕರಾಗಿ ಕೆಲಸ ನಿರ್ವಹಿಸಿದ ಅನುಭವ ಇರಬೇಕೆಂಬ ನಿಯಮವಿದೆ. ನೋಟಿμಕೇಶನ್‌ ವೇಳೆ ಅವರು ಐದು ವರ್ಷ ಪೂರೈಸಿಲ್ಲ. ಅಲ್ಲದೇ, ಅನಾರೋಗ್ಯದ ನೆಪದಿಂದ ರಜೆ ಪಡೆದ ಡಾ|ಬಂಟ್‌ ಅನಧಿಕೃತ ವಿದೇಶ ಪ್ರವಾಸ ಮಾಡಿ ಹಣ ಗಳಿಸಿದ್ದಾರೆ ಎಂಬ ಗಂಭೀರ ಆರೋಪವಿದೆ.

ಇವರ ವಿರುದ್ಧ ಹಲವು ಸರ್ಕಾರಿ ತನಿಖೆಗಳಾಗಿದ್ದು ದೃಢಪಟ್ಟಿವೆ. ಅವರು ಅಕ್ರಮವಾಗಿ ಸಂಪಾದಿಸಿದ ಹಣವನ್ನು ಮರಳಿ ಪಡೆಯಬೇಕು. ಜೊತೆಗೆ ಕ್ರಿಮಿನಲ್‌ ಮೊಕದ್ದಮೆ ಹಾಕುವಂತೆ ಆಗ್ರಹಿಸಿದರು. 

ಟಾಪ್ ನ್ಯೂಸ್

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

E-Khata: ಖಾತೆ ಇರದ ಆಸ್ತಿಗಳಿಗೆ ಇನ್ನು ಬಿಬಿಎಂಪಿ ಮಾದರಿ ಇ-ಖಾತಾ

1-horoscope

Daily Horoscope: ಉದ್ಯೋಗದಲ್ಲಿ ಯಶಸ್ಸಿನ ಭರವಸೆ, ಆಪ್ತರ ನೈತಿಕ ಬೆಂಬಲದಿಂದ ಧೈರ್ಯ ವರ್ಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-

NABARD ನಿರ್ಧಾರದಿಂದ ಕೃಷಿಗೆ ಹಿನ್ನಡೆ; ಸಾಲದ ಮೊತ್ತ ಕಡಿತ ಮಾಡದಿರಲು ಸಚಿವ ಪಾಟೀಲ ಆಗ್ರಹ

4-

ಸಿಎಂ ಆಗಿದ್ದವರು ಈ‌ ರೀತಿ ಹೇಳಿಕೆ ನೀಡುವ ಬದಲು, ಸ್ಪಷ್ಟ ಹೇಳಿಕೆ ನೀಡಲಿ: ಸಚಿವ ಶಿವಾನಂದ

ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

dharwad: ಪೊಲೀಸ್ ಪೇದೆ ಮೇಲೆ ಕೈ ಮುಖಂಡ ತಮಟಗಾರ ಸಹೋದರ ಬ್ಲೇಡ್‌ ನಿಂದ ಹಲ್ಲೆ

CM-siddu

Covid Scam: ಸಚಿವ ಸಂಪುಟದಲ್ಲಿ ಚರ್ಚಿಸಿ ಮುಂದಿನ ಕ್ರಮ: ಸಿಎಂ ಸಿದ್ದರಾಮಯ್ಯ

b s yediyurappa

By Election: ಹಣ ಕೊಟ್ಟರೂ ಸಿಎಂ ಕಾರ್ಯಕ್ರಮಕ್ಕೆ ಜನ ಬರುತ್ತಿಲ್ಲ: ಬಿಎಸ್‌ ವೈ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Ranaji Trophy: ಉತ್ತರ ಪ್ರದೇಶ ವಿರುದ್ಧ ಕರ್ನಾಟಕಕ್ಕೆ ಮುನ್ನಡೆ

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

Alert: ವಾಟ್ಸ್‌ಆ್ಯಪ್‌ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್‌ ತೆರೆದೀರಿ ಜೋಕೆ!

2-vitla

Vitla:ಮಾಣಿ -ಮೈಸೂರು ರಾಜ್ಯ ಹೆದ್ದಾರಿಯಲ್ಲಿ ಲಾರಿ ಮೇಲೆ ಮರ ಬಿದ್ದು ರಸ್ತೆ ಸಂಪೂರ್ಣ ಬ್ಲಾಕ್

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Self Treatment!: ಸ್ವಯಂ ಚಿಕಿತ್ಸೆಯ ಮೂಲಕ ಸ್ತನ ಕ್ಯಾನ್ಸರ್‌ ಗೆದ್ದ ವಿಜ್ಞಾನಿ!

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Vivek Ramaswamy: ವಿವೇಕ್‌ಗೆ ಟ್ರಂಪ್‌ ಸರಕಾರದ ಕಾರ್ಯಕ್ಷಮತೆ ಇಲಾಖೆ ಹೊಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.