ಎಲ್ಲ ರಂಗಗಳಲ್ಲಿ ಮಹಿಳೆಗೆ ಸಹಕಾರ ನೀಡಿ

Team Udayavani, Mar 25, 2017, 1:19 PM IST

hub7.jpg

ಕುಂದಗೋಳ: ಪುರುಷರಂತೆ ಮಹಿಳೆಯೂ ಬುದ್ಧಿಮತ್ತೆಯಲ್ಲಿ ಹೆಚ್ಚಿನ ಸ್ಥಾನಮಾನ ಪಡೆದಿದ್ದಾಳೆ. ಕುಟುಂಬದ ಎಲ್ಲ ಸದಸ್ಯರು ಮನೆಯ ಮಹಿಳೆಯರಿಗೆ ಎಲ್ಲ ರಂಗಗಳಲ್ಲಿ ಮುಂದೆ ಬರಲು ಸಹಕಾರ ನೀಡಬೇಕು ಎಂದು ಧಾರವಾಡದ ವೈಶುದೀಪ ಫೌಂಡೇಶನ್‌ ಸಂಸ್ಥಾಪಕಿ ಶಿವಲೀಲಾ ಕುಲಕರ್ಣಿ ಹೇಳಿದರು. 

ಪಟ್ಟಣದ ಸವಾಯಿ ಗಂಧರ್ವ ಸ್ಮಾರಕ ಭವನದಲ್ಲಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಮತ್ತು ಮಹಿಳಾ ವೇದಿಕೆ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಆಶ್ರಯದಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದಿನ ಸಮಾಜದಲ್ಲಿನ ಹೊಸ-ಹೊಸ ಆವಿಷ್ಕಾರಗಳ ಬಗ್ಗೆ ತಿಳಿದುಕೊಂಡು ಬಳಸುವುದರೊಂದಿಗೆ ತಮ್ಮ ಆರೋಗ್ಯ ಕಾಪಾಡಿಕೊಳ್ಳುವ ಅಗತ್ಯವಿದೆ. 

ಏಕೆಂದರೆ ಇಡೀ ಕುಟುಂಬದ ಜವಾಬ್ದಾರಿ ಮಹಿಳೆಯರ ಮೇಲೆ ಇದೆ. ಅಂಗೈಯಲ್ಲಿ ಆರೋಗ್ಯ ಇಟ್ಟುಕೊಂಡು ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಮಹಿಳೆಯರು ಕಂಕಣ ಬದ್ಧರಾಗಬೇಕಾಗಿದೆ ಎಂದು ಹೇಳಿದರು. ಧಾರವಾಡದ ಮಹಿಳಾ ಹಕ್ಕು ಮತ್ತು ರಕ್ಷಣಾ ಸಂಸ್ಥಾಪಕಿ ಡಾ| ಇಸಬೆಲ್ಲಾ ಜೇವಿಯವರ ಮಾತನಾಡಿ, ಸಯಂಮ, ಶಿಸ್ತು, ಶ್ರದ್ಧೆ, ನಿಷ್ಠೆಯನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳುವದು ಅಗತ್ಯವಾಗಿದೆ ಎಂದರು. 

ಕ್ಷೇತ್ರ ಶಿಕ್ಷಣಾಧಿಕಾರಿ ಮಂಗಳಾ ಪಾಟೀಲ ಮಾತನಾಡಿ,ಪುರುಷರು ಮಹಿಳೆಯರಿಗೆ ಹೆಚ್ಚಿನ ಸ್ಥಾನಮಾನ ನೀಡಿ ಸಮಾಜದಲ್ಲಿ ಗೌರವ ಭಾವನೆ ಮೂಡಿಸಬೇಕು. ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಿಂದಲೂ ಸೇವೆ ಸಲ್ಲಿಸುತ್ತಿದೆ. ತಾಲೂಕಿನ ಎಲ್ಲರೂ ಬೇಧ ಭಾವ ಇಲ್ಲದೇ ನನಗೆ ಪೊತ್ಸಾಹ ಅಗತ್ಯವಾಗಿದೆ ಎಂದರು. ಡಾ| ಸರಯೂ ತಾವರಗೇರಿ ಮಾತನಾಡಿದರು. ಕ್ಷೇತ್ರ ಸಮನ್ವಯಾಧಿಕಾರಿ ಶಾಂತಾ ಮೀಸಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಕೆ. ಮೇಲಿನಮನಿ, ಎಂ.ಎಂ. ಲೋಡಕೆ, ತಾಪಂ ಸದಸ್ಯ ನಂದಾ ಉಪ್ಪಿನ ಅಧ್ಯಕ್ಷತೆ ವಹಿಸಿದ್ದರು.

ತಾಪಂ ಸದಸ್ಯೆ ನೇತ್ರಾ ಸೂರಣಗಿ, ರಾಧಿಕಾ ಮೈಸೂರು, ಕುಸುಮವ್ವ ಕಲ್ಲಣ್ಣವರ, ಪ್ರೇಮಾ ಯಲಿವಾಳ, ಕಾಂಚನಾ ರಾಯ್ಕರ, ತಾಲೂಕು ಮಹಿಳಾ ವೇದಿಕೆ ಪ್ರಧಾನ ಸಂಚಾಲಕಿ ಜಯಶ್ರೀ ಹಲಸೂರ, ಸದಸ್ಯರಾದ ಶೋಭಾ ಕೊಂಗನವರ, ಅಂಬಿಕಾ ಬಾಳಿಹಳ್ಳಿಮಠ, ವೈ.ಆರ್‌. ದಂಡಿನ, ಮಂಜುಳಾ ರಾಚೋಳಿ, ಸುಮಂಗಳಾ ಕಮತರ, ಅಕ್ಕಮ್ಮಾ ನೂಲ್ವಿ, ನಿರ್ಮಲಾ ಹಂಚಿನಾಳ, ನಿರ್ಮಲಾ ನಾಗಪ್ಪನವರ ಇದ್ದರು.

ಟಾಪ್ ನ್ಯೂಸ್

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Delhi; ಈಗ ಟೈಂ ಬಾಂಬ್‌! ವಾಯು ಗುಣಮಟ್ಟ ಸೂಚ್ಯಂಕ 495ಕ್ಕೇರಿಕೆ

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

Students: ಅಮೆರಿಕಕ್ಕೆ ವ್ಯಾಸಂಗ ಕ್ಕೆತೆರಳುವ ವಿದ್ಯಾರ್ಥಿಗಳಲ್ಲಿ ಭಾರತೀಯರೇ ಹೆಚ್ಚು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hubli: Sri Shivlingeshwar Swamiji of Advisiddeswar Mutt passed away

Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ

Hubli: Bankrupt govt cutting BPL card: Prahlada Joshi

Hubli: ದಿವಾಳಿಯಾದ ಸರ್ಕಾರ ಬಿಪಿಎಲ್‌ ಕಾರ್ಡ್‌ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ

Yathanaa

Waqf Issue: ಮೂರು ತಂಡ ರಚನೆಗೆ ಅವ್ವ-ಅಪ್ಪ ಏನೂ ಇಲ್ಲ: ಬಸನಗೌಡ ಪಾಟೀಲ್‌ ಯತ್ನಾಳ್‌ ಆಕ್ಷೇಪ

Santhosh-lad

Dharawad: ಬಿಜೆಪಿಯವರಿಗೆ ವಕ್ಫ್ ಬಿಟ್ಟು ಬೇರೆ ವಿಷಯವೇ ಇಲ್ಲ: ಸಚಿವ ಸಂತೋಷ್‌ ಲಾಡ್‌

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ: ವಿಡಿಯೋ ವೈರಲ್‌!

Railways: “ವಂದೇ ಭಾರತ್‌’ ರೈಲಿನ ಸಾಂಬಾರಲ್ಲಿ ಹರಿದಾಡಿದ ಕೀಟ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Congress: ಸಮರ್ಥನೆಗೆ ಸಿದ್ಧಆಗಿ: ಸಿಎಂ ಸಿದ್ದರಾಮಯ್ಯ ಸೂಚನೆ

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

Karnataka: ಗೋಬಿ, ಕಾಟನ್‌ ಕ್ಯಾಂಡಿಯಲ್ಲಿ ಮತ್ತೆ ಕೃತಕಬಣ್ಣ!

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

G20 Summit: : ಪ್ರಧಾನಿ ನರೇಂದ್ರ ಮೋದಿ, ಬೈಡೆನ್‌ ಚರ್ಚೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.