ಸಂಸಾರದಲ್ಲಿ ಸರಿಗಮ 1391ನೇ ಪ್ರದರ್ಶನ

Team Udayavani, Mar 25, 2017, 3:40 PM IST

79.jpg

ನಟ, ನಿರ್ದೇಶಕ, ರಂಗಕರ್ಮಿ ಸರಿಗಮ ವಿಜಿಯವರ ನೇತೃತ್ವದಲ್ಲಿ ಆರಂಭಗೊಂಡ ಹವ್ಯಾಸಿ ರಂಗತಂಡ “ಯಶಸ್ವಿ’, ಯುಗಾದಿ ಪ್ರಯುಕ್ತ ಜನಪ್ರಿಯ ಹಾಸ್ಯ ನಾಟಕ “ಸಂಸಾರದಲ್ಲಿಸರಿಗಮ’ ಪ್ರದರ್ಶನವನ್ನು ಮಾರ್ಚ್‌ 29ರಂದು ಆಯೋಜಿಸಿದೆ. ಹವ್ಯಾಸಿ ರಂಗಭೂಮಿ ಕ್ಷೇತ್ರದಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ “ಯಶಸ್ವಿ’ ರಂಗತಂಡದ ಈ ನಾಟಕ 1391ನೇ ಪ್ರದರ್ಶನ ಕಾಣುತ್ತಿರುವುದು ವಿಶೇಷ. ರಾಜ್ಯಪ್ರಶಸ್ತಿ ವಿಜೇತ ಸರಿಗಮ ವಿಜಿ ಮತ್ತು ಕಿರುತರೆ- ಸಿನಿಮಾ ಕಲಾವಿದೆ ಶ್ರೀದೇವಿ ನಾಟಕದಲ್ಲಿ ಅಭಿನಯಿಸುತ್ತಿದ್ದಾರೆ. ಕರ್ನಾಟಕದಲ್ಲಿ ಮಾತ್ರವಲ್ಲದೆ ಹೊರರಾಜ್ಯಗಳಲ್ಲೂ, ಹೊರದೇಶಗಳಲ್ಲೂ ಹೆಸರು ಮಾಡಿರುವ “ಸಂಸಾರದಲ್ಲಿಸರಿಗಮ’ ನಾಟಕ ಕಳೆದ ಮೂರು ದಶಕಗಳಿಂದಲೂ ಪ್ರದರ್ಶನ ಕಾಣುತ್ತಿದ್ದು 2,000 ಪ್ರದರ್ಶನದ ದಾಖಲೆಯತ್ತ ಸಾಗಿದೆ.

ಇದೀಗ ನಡೆಯುತ್ತಿರುವ ಪ್ರದರ್ಶನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಉದ್ಘಾಟಿಸಲಿದ್ದಾರೆ. ಕಲಾವಿದೆ, ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀಯವರೂ ಕಾರ್ಯಕ್ರಮದಲ್ಲಿ ಉಪಸ್ಥಿತರಿರುವರು. ನಟ ವಿಜಯ್‌ ರಾಘವೇಂದ್ರ, ನೆನಪಿರಲಿ ಪ್ರೇಂ ಮತ್ತು ನಟಿ ಮೇಘನಾ ರಾಜ್‌ ಅವರೂ ನಾಟಕವನ್ನು ವೀಕ್ಷಿಸಲಿದ್ದಾರೆ.

ಎಲ್ಲಿ?: ರವೀಂದ್ರ ಕಲಾಕ್ಷೇತ್ರ
ಯಾವಾಗ?: ಮಾರ್ಚ್‌ 29, ಸಂಜೆ 6.15 
ಪ್ರವೇಶ: ಉಚಿತ

ಟಾಪ್ ನ್ಯೂಸ್

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BGT 2024: Team India faces injury problems ahead of Melbourne match

BGT 2024: ಮೆಲ್ಬೋರ್ನ್‌ ಪಂದ್ಯಕ್ಕೂ ಟೀಂ ಇಂಡಿಯಾಗೆ ಗಾಯಾಳುಗಳ ಸಮಸ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bachuilar-of-coro

ಬ್ಯಾಚುಲರ್‌ ಆಫ್ ಕೊರೊನಾ

niffa-kanna

ನಿಫಾ ಕನ್ನಡಿಯಲ್ಲಿ ಕೊರೊನಾ ಬಿಂಬ

yava-sama

ಯಾವ ಸಮಸ್ಯೆಯೂ ಶಾಶ್ವತವಲ್ಲ…

mole

ಮೊಳೆ ಕೀಳುವ ಸೈನಿಕರು

hiriyarige

ಹಿರಿಯರಿಗೆ ಟೆರೇಸೇ ಪಾರ್ಕು, ಮೈದಾನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು

4

Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.