ಮಹಿಳಾ ಸಮರಾಧಿಕಾರಿ
Team Udayavani, Mar 26, 2017, 3:50 AM IST
ಗ್ವಾಲಿಯರ್: ಗಡಿ ಭದ್ರತಾ ಪಡೆಗೆ (ಬಿಎಸ್ಎಫ್) 51 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಮಹಿಳಾ ಸಮರಾಧಿಕಾರಿಯ ನೇಮಕವಾಗಿದೆ. ರಾಜಸ್ಥಾನದ ಬಿಕಾನೇರ್ ಮೂಲದ 25 ವರ್ಷದ ತನುಶ್ರೀ ಪರೀಕ್ ಇಂಥದ್ದೊಂದು ಇತಿಹಾಸ ನಿರ್ಮಿಸಿದ್ದಾರೆ. 2014ರ ಯುಪಿಎಸ್ಸಿ ಪರೀಕ್ಷೆ ಯಲ್ಲಿ ಉನ್ನತ ರ್ಯಾಂಕ್ ಗಳಿಸಿದ ಪರೀಕ್ಗೆ ಟೇಕನ್ಪುರದಲ್ಲಿನ ಬಿಎಸ್ಎಫ್ ಕ್ಯಾಂಪ್ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಬ್ಯಾಡ್ಜ್ ತೊಡಿಸಿದ್ದಾರೆ. ಭಾರತ- ಪಾಕಿಸ್ತಾನ ಗಡಿ ಪಂಜಾಬ್ನಲ್ಲಿ ತನುಶ್ರೀ ಪರೀಕ್ ಕರ್ತವ್ಯ ನಿರ್ವಹಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.