ಪರಿಸರ ರಕ್ಷಣೆಗೆ ಪೂರಕ ಹೆಜ್ಜೆ
Team Udayavani, Mar 26, 2017, 11:38 AM IST
ಉದ್ಯಾನ ನಗರಿಯ ತಾಪಮಾನ ಗರಿಷ್ಠ 36ರಿಂದ 37 ಡಿಗ್ರಿ ಸೆಲ್ಸಿಯಸ್ ತಲುಪಿದ ನಂತರವಾದರೂ ಬಿಬಿಎಂಪಿ ಎಚ್ಚೆತ್ತುಕೊಂಡಿರುವುದು ಸ್ವಾಗತಾರ್ಹ. ಶಾಲಾ-ಕಾಲೇಜು ಆವರಣದಲ್ಲಿ ಕೈತೋಟ, ರಸ್ತೆ ಬದಿ ಮರಗಳ ರಕ್ಷಣೆಗೆ ಟ್ರೀ ವಾರ್ಡನ್ ನೇಮಕ, ಮರಗಳ ಸಮೀಕ್ಷೆ, ಮೊಬೈಲ್ ಆ್ಯಪ್ ಮೂಲಕ ನಾಗರಿಕರು ಸಸಿಗಳ ಬೇಡಿಕೆ ಸಲ್ಲಿಸುವುದು ಮತ್ತು ನೆಟ್ಟು ನಾಗರಿಕರ ಸುಪರ್ದಿಗೆ ಪೋಷಣೆಗಾಗಿ ವಹಿಸುವುದು ಮತ್ತಿತರ ಕಾರ್ಯಕ್ರಮಗಳು ಪರಿಸರ ರಕ್ಷಣೆಗೆ ಪೂರಕ ಹೆಜ್ಜೆಗಳಾಗಿವೆ.
ಪರಿಸರ ರಕ್ಷಣೆಗೆ ಸಂಬಂಧಿಸಿದಂತೆ ನಾನು ನೀಡಿದ ವರದಿಯಲ್ಲೂ ಈ ಅಂಶಗಳನ್ನು ಪ್ರಸ್ತಾಪಿಸಿದ್ದೆ. ಶಿಕ್ಷಣ ಸಂಸ್ಥೆಗಳಲ್ಲಿ ಕೈತೋಟದ ಉದ್ದೇಶ ಪರಿಸರದ ಬಗ್ಗೆ ಮಕ್ಕಳಲ್ಲಿ ಅರಿವು ಮೂಡಿಸುವುದಾಗಿದೆ. ಈ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಪಾಲಿಕೆ ಅನುಷ್ಠಾನಗೊಳಿಸಬೇಕು. ಇದಕ್ಕೆ ನಾಗರಿಕರೂ ಕೈಜೋಡಿಸಬೇಕು. ಐಷಾರಾಮಿ ಕಾರುಗಳಲ್ಲಿ ಓಡಾಡುವುದೇ ಗುಣಮಟ್ಟದ ಜೀವನ ಅಲ್ಲ ಎಂಬುದನ್ನು ಬೆಂಗಳೂರು ನಗರದ ನಾಗರಿಕರು ಅರ್ಥ ಮಾಡಿಕೊಳ್ಳುವ ಅಗತ್ಯವಿದೆ.
-ಡಾ.ಯಲ್ಲಪ್ಪ ರೆಡ್ಡಿ, ಪರಿಸರ ತಜ್ಞ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
ಬಾಲ್ಯದ ಮಧುರ ನೆನೆಪಿನೊಳಗೆ…: ಆ ಕಾಲ ಹೀಗಿತ್ತು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.