ಸಿದ್ಧಗಂಗಾ ಸ್ವಾಮೀಜಿ ಕೇವಲ ವ್ಯಕ್ತಿಯಲ್ಲ, ಮಹಾಚೇತನ


Team Udayavani, Mar 26, 2017, 4:43 PM IST

MUM-03.jpg

ಹೊಸಕೋಟೆ: ಸಿದ್ಧಗಂಗೆಯ ಮಠಾಧ್ಯಕ್ಷರಾದ ಶಿವಕುಮಾರ ಸ್ವಾಮೀಜಿ ಕೇವಲ ವ್ಯಕ್ತಿಯಾಗದೆ ಮಹಾಚೇತನವಾಗಿದ್ದಾರೆಂದು ನಿವೃತ್ತ ಐಎಎಸ್‌ ಅಧಿಕಾರಿ ಡಾ.ಸಿ.ಸೋಮಶೇಖರ್‌ ಹೇಳಿದರು. 

ನಗರದ ಚನ್ನಬೈರೇಗೌಡ ಕ್ರೀಡಾಂಗಣದಲ್ಲಿ ಸಿದ್ಧಗಂಗಾ ಶ್ರೀ 110ನೇ ಹುಟ್ಟುಹಬ್ಬದ ಅಂಗ ವಾಗಿ ಹಮ್ಮಿಕೊಂಡಿರುವ ಶೋಭಾಯಾತ್ರೆಯ ಸಮಾರೋಪದಲ್ಲಿ ಮಾತನಾಡಿದ ಅವರು, ಸಿದ್ಧಗಂಗಾ ಸ್ವಾಮೀಜಿಯಂತಹ ಸೇವಾ ಮನೋಭಾವ ಹೊಂದಿರುವ ವ್ಯಕ್ತಿಗಳು ವಿರಳ ಹಾಗೂ ಸ್ವಾರ್ಥತೆ ಹೆಚ್ಚಾಗುತ್ತಿರುವ ಸನ್ನಿವೇಶದಲ್ಲಿ ಸಾಮಾಜಿಕ ಸೇವೆಗೆ ತಮ್ಮ ಜೀವನವನ್ನು ಮುಡಿಪಾಗಿಟಿದ್ದು, ರಾಷ್ಟ್ರದ ಪ್ರತಿಷ್ಠಿತ ಭಾರತರತ್ನ ಪ್ರಶಸ್ತಿಗೆ ಅರ್ಹರಾಗಿದ್ದಾರೆ ಎಂದು ಹೇಳಿದರು.

ಪವಿತ್ರ ದಿನವಾಗಿ ಆಚರಿಸಿ: ಕಳೆದ 85 ವರ್ಷಗಳಿಂದಲೂ  ಯಾವುದೇ  ಜಾತಿ, ಮತ, ಭೇದಭಾವವಿಲ್ಲದೆ ಎಲ್ಲಾ ವರ್ಗಕ್ಕೂ ಮುಕ್ತವಾದ ಅವಕಾಶ ಕಲ್ಪಿಸಿ  ಶೈಕ್ಷಣಿಕ ಪ್ರಗತಿಗೆ ಉತ್ತಮ ಕೊಡುಗೆ ನೀಡಲು ಶ್ರಮಿಸುತ್ತಿರುವ ಮಠಾಧೀಶರು ಇತರ ರಿಗೆ ಮಾದರಿಯಾಗಿದ್ದಾರೆ.  ಕೇವಲ ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಸೀಮಿತಗೊಳ್ಳದೆ ಸಮಾಜದ ಬಡವರ, ರೈತರಂತಹ ಎಲ್ಲಾ ವರ್ಗದವರ ಹಿತ ಬಯಸು ವರಾಗಿ ಯುಗಪುರುಷರಾಗಿದ್ದಾರೆ. ಅವರ ಜನ್ಮದಿನೋತ್ಸವವನ್ನು ಪವಿತ್ರ ದಿನವನ್ನಾಗಿ ಆಚರಿಸುವ ಮೂಲಕ ಗೌರವ ಸಲ್ಲಿಸಬೇಕಾದ್ದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದರು.

ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್‌.ರಾಜ ಕುಮಾರ್‌ ಮಾತನಾಡಿ, ಸಿದ್ಧಗಂಗಾ ಸ್ವಾಮೀಜಿಯವರ ಹುಟ್ಟುಹಬ್ಬಕ್ಕಾಗಿ ಈಗಾಗಲೇ ಭಕ್ತರಿಂದ ಸುಮಾರು 250 ಮೂಟೆಗಳಷ್ಟು ಅಕ್ಕಿ ಸಂಗ್ರಹಣೆ ಮಾಡಲಾಗುತ್ತಿದ್ದು ಯಾವುದೇ ರೀತಿಯ ಕೊಡುಗೆಗಳನ್ನು ನೀಡಬಯಸುವವರು ಮಾ.30ರೊಳಗೆ ಸಲ್ಲಿಸಬಹುದಾಗಿದೆ ಎಂದು ಹೇಳಿದರು. ಸಂಗ್ರಹಗೊಂಡ ಎಲ್ಲಾ ವಸ್ತುಗಳನ್ನು ಪಟ್ಟಣದ ಎಸ್‌ಜೆಆರ್‌ಎಸ್‌ ಶಾಲೆಯಲ್ಲಿ ದಾಸ್ತಾನು ಮಾಡಿದ್ದು, ಮಾ.31ರಂದು ಕ್ಷೇತ್ರಕ್ಕೆ  ರವಾನಿಸಲಾಗುವುದು. ಹೆಚ್ಚಿನ ವಿವರಗಳಿಗೆ ದೂ. 9620782738 ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.

ಜಿಲ್ಲಾ ಶೋಭಾಯಾತ್ರೆ ಸಮಿತಿ ಅಧ್ಯಕ್ಷ ಹುಲಿಕಲ್‌ ನಟರಾಜ್‌, ತಾಲೂಕು ವೀರಶೈವ ನೌಕರರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಡಿ.ಎಸ್‌.ರಾಜಕುಮಾರ್‌, ನಗರಸಭೆ ಸದಸ್ಯ ಜೆ.ಸಿ.ವೀರಭದ್ರಯ್ಯ, ಟೌನ್‌ ಬ್ಯಾಂಕ್‌ ನಿರ್ದೇಶಕ ಸಿ.ನವೀನ್‌, ತಾಲೂಕು ವೀರಶೈವ ಸಂಘಟನೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು. ಸಮಾರಂಭಕ್ಕೂ ಮುನ್ನ ನಗರದ ಅವಿಮುಕ್ತೇಶ್ವರಸ್ವಾಮಿ ದೇಗುಲದಿಂದ ಪ್ರಾರಂಭಗೊಂಡು ಶೋಭಾ ಯಾತ್ರೆ  ಪ್ರಮುಖ ಬೀದಿಗಳಲ್ಲಿ ವಿವಿಧ ಜನಾಪದ ಕಲಾ ತಂಡಗಳೊಂದಿಗೆ  ಸಂಚರಿಸಿತು.

ಟಾಪ್ ನ್ಯೂಸ್

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

am

Recipe: ಆರೋಗ್ಯಕ್ಕೆ ಅಮೃತ, ರುಚಿಗೆ ಅದ್ಭುತ ಈ ಚಟ್ನಿ!ಒಂದ್ಸಲ ಈ ವಿಧಾನದಲ್ಲಿ ಟ್ರೈ ಮಾಡಿ…

1-maha-kumbha

Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ

Travis Head made a controversial statement about BCCI

INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್‌ ಹೆಡ್? Video


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

4

Crime: ರೌಡಿಶೀಟರ್‌ ಕೊಲೆ ಯತ್ನ; ಆರೋಪಿಗೆ ಗುಂಡೇಟು

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

Doddaballapur: ಎರಡೂ ಬಸ್‌ ನಿಲ್ದಾಣಕ್ಕೆ ಬೇಕಿದೆ ಕಾಯಕಲ್ಪ!

11

Lack of Bus stand: ಹೊಸಕೋಟೆ; ಬಸ್‌ ನಿಲ್ದಾಣವಿಲ್ಲದೆ ಪರದಾಟ!

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-biren

Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು

Team India; A spinner from the Karnataka coast who joined Team India as a replacement for Ashwin

Team India; ಅಶ್ವಿನ್‌ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್‌

1-cris

Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ

Kambli-health

Kambli Health: ಮಾಜಿ ಕ್ರಿಕೆಟಿಗ ವಿನೋದ್‌ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!

Rachel David hope on Unlock Raghava Movie

Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.