ಬೆಂಗಳೂರಲ್ಲಿ ಜುಲೈನಿಂದ ಕಾಪ್ಟರ್ ತರಬೇತಿ ಶುರು
Team Udayavani, Mar 27, 2017, 3:45 AM IST
ಮುಂಬೈ: ಕೇಂದ್ರ ಸರ್ಕಾರಿ ಸ್ವಾಮ್ಯದ ಪವನ್ ಹಂಸ್ ಸಂಸ್ಥೆ ಬೆಂಗಳೂರಿನಲ್ಲಿ ಕೇಂದ್ರ ಕಚೇರಿ ಹೊಂದಿರುವ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಎಚ್ಎಎಲ್) ಜತೆ ಪೈಲಟ್ಳಿಗೆ ಹೆಲಿಕಾಪ್ಟರ್ ತರಬೇತಿಗೆ ಒಪ್ಪಂದಕ್ಕೆ ಸಹಿ ಹಾಕಿದೆ.
ಜುಲೈನಿಂದ ಉದ್ಯಾನ ನಗರಿಯಲ್ಲಿ ಕೋರ್ಸ್ಗಳು ಆರಂಭವಾಗಲಿವೆ ಎಂದು ಪವನ್ ಹಂಸ್ ಸಂಸ್ಥೆಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಬಿ.ಪಿ.ಶರ್ಮಾ ತಿಳಿಸಿದ್ದಾರೆ.
ಹೆಲಿಕಾಪ್ಟರ್ ತರಬೇತಿಗೆ ಸಂಬಂಧಿಸಿ ದೇಶದಲ್ಲಿ ಯಾವುದೇ ವ್ಯವಸ್ಥೆ ಇಲ್ಲದೇ ಇರುವುದರಿಂದ ಈ ಕ್ರಮಕ್ಕೆ ಮುಂದಾಗಿ ದ್ದೇವೆ ಎಂದು ಶರ್ಮಾ ತಿಳಿಸಿದ್ದಾರೆ. ಸದ್ಯ ಪೈಲಟ್ಗಳು ಬೇಕಾದರೆ ರಕ್ಷಣಾ ಪಡೆಗಳನ್ನೇ ಅವಲಂಬಿಸಬೇಕಾಗಿದೆ ಎಂದರು. ಆರಂಭದಲ್ಲಿ 60 ಮಂದಿ ವಿದ್ಯಾರ್ಥಿಗಳಿಗೆ ತರಬೇತಿ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ರಕ್ಷಣಾ ಕ್ಷೇತ್ರಕ್ಕೆ ಅಗತ್ಯವಾಗಿರುವ ಯುದ್ಧ ವಿಮಾನಗಳ ಉತ್ಪಾದನೆ ಚುರುಕುಗೊಳಿಸಲು ಎಚ್ಎಎಲ್ ತೀರ್ಮಾನಿಸಿದೆ. 1 ಸಾವಿರದಷ್ಟು ಮಿಲಿಟರಿ ಕಾಪ್ಟರ್, 123 ತೇಜಸ್ ಹಗುರ ಯುದ್ಧ ವಿಮಾನಗಳನ್ನು ಸಂಸ್ಥೆ ವಾಯುಪಡೆಗೆ ಪೂರೈಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.