ಮಣಿಪುರದಲ್ಲಿ ಬಸ್ಸು ತೊರೆಗೆ ಉರುಳಿ 10 ಸಾವು, 25 ಮಂದಿಗೆ ಗಾಯ
Team Udayavani, Mar 27, 2017, 12:09 PM IST
ಇಂಪಾಲ : ಮಣಿಪುರದ ಸೇನಾಪತಿ ಜಿಲ್ಲೆಯಲ್ಲಿ ಇಂದು ನಸುಕಿನ ವೇಳೆ ಬಸ್ಸೊಂದು ತೊರೆಗೆ ಉರುಳಿ ಬಿದ್ದ ಪರಿಣಾಮವಾಗಿ 10 ಮಂದಿ ಮಡಿದು ಇತರ 25 ಮಂದಿ ಗಾಯಗೊಂಡರೆಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಇಂಪಾಲ – ಧಾಮಪುರ ನ್ಯಾಶನಲ್ ಹೈವೇ 39ರಲ್ಲಿನ ಮಾಕನ್ – ಛಕುಮಾಯಿ ನಡುವೆ ಈ ಭೀಕರ ಅವಘಡ ನಸುಕಿನ 3.30ರ ಹೊತ್ತಿಗೆ ನಡೆಯಿತು.
ರಾಜಧಾನಿಯಿಂದ 65 ಕಿ.ಮೀ.ದರದಲ್ಲಿ ಘಟನಾ ತಾಣದಲ್ಲಿದ್ದ ತೊರೆಗೆ ಬಸ್ಸು ಉರುಳಿ ಬಿತ್ತು. ಆದರೆ ಅಪಘಾತದ ಕಾರಣವೇನೆಂದು ಈ ತನಕ ಗೊತ್ತಾಗಿಲ್ಲ.
ಗಾಯಾಳುಗಳನ್ನು ಸಮೀಪದ ಅಸ್ಸಾಂ ರೈಫಲ್ಸ್ ಮರಾಂ ಆಸ್ಪತ್ರೆಗೆ ಸೇರಿಸಲಾಗಿದೆ.
ಗಾಯಾಳುಗಳಲ್ಲಿ ಹಲವರ ಸ್ಥಿತಿ ಗಂಭೀರ ಇರುವ ಕಾರಣ ಮೃತರ ಸಂಖ್ಯೆ ಹೆಚ್ಚುವ ಭೀತಿ ಇದೆ ಎಂದು ಪೊಲೀಸರು ತಿಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
NCB ನಿರಂತರ ಕಾರ್ಯಾಚರಣೆ: ಡ್ರಗ್ಸ್ ಜಾಲ ಮುರಿಯಲು ಆಪರೇಷನ್ ಸಾಗರ ಮಂಥನ
J. P. Nadda: ನುಸುಳುಕೋರರಿಗೆ ಮದ್ರಸಾದಲ್ಲಿ ಆಶ್ರಯ ಕೊಟ್ಟ ಜೆಎಂಎಂ
Delhi: ಮಿತಿ ಮೀರಿದ ಮಾಲಿನ್ಯ: ಟ್ರಕ್‌ಗಳ ಪ್ರವೇಶಕ್ಕೆ ನಿರ್ಬಂಧ
Maharashtra: ಕಾಂಗ್ರೆಸ್ ಸರಕಾರ ಬಂದರೆ ಮುಸ್ಲಿಂ ಮೀಸಲು: ರೇವಂತ್ ರೆಡ್ಡಿ
MUST WATCH
ಹೊಸ ಸೇರ್ಪಡೆ
Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ
Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ
Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ
ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಚಿತ್ತೂರು ಪ್ರಭಾಕರ ಆಚಾರ್ಯರಿಗೆ ಗೌರವಾರ್ಪಣೆ
Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.