ಸಂಗೀತಾ ಮೊಬೈಲ್ಸ್‌ ನಲ್ಲಿ  ರೆಡ್ಮಿ ನೋಟ್‌4 ಮಾರಾಟ

Team Udayavani, Mar 27, 2017, 12:34 PM IST

red-me-4.jpg

ಬೆಂಗಳೂರು: ಇದುವರೆಗೆ ಆನ್‌ಲೈನ್‌ನಲ್ಲಿ ಮಾತ್ರ ಲಭ್ಯವಿದ್ದ ರೆಡ್ಮಿ ನೋಟ್‌4 ಸ್ಮಾರ್ಟ್‌ಫೋನ್‌ಗಳು ಈಗ ಆಫ್‌ಲೈನ್‌ನಲ್ಲಿ ಅಂದರೆ ಎಲ್ಲ ಸಂಗೀತಾ ಮೊಬೈಲ್ಸ್‌ ಶೋರೂಮ್‌ಗಳಲ್ಲಿ ದೊರೆಯಲಿವೆ. ಪ್ರಥಮ ಬಾರಿಗೆ ಸಂಗೀತಾ ಮೊಬೈಲ್ಸ್‌ ಪ್ರೈ.ಲಿಮಿಟೆಡ್‌ ಹಾಗೂ ಕ್ಸಿಯೋಮಿ ಸಂಸ್ಥೆಯ ಸಹಭಾಗಿತ್ವದಲ್ಲಿ ರೆಡ್ಮಿ ನೋಟ್‌4 ಮಾ.18 ರಿಂದ ಆಫ್‌ಲೈನ್‌ ಮಾರಾಟ ಆರಂಭವಾಗಿದೆ.

ಅತಿ ಹೆಚ್ಚು ಗ್ರಾಹಕರನ್ನು ಆಕರ್ಷಿಸಿ ಮಾರಾಟವಾಗುತ್ತಿರುವ ಸ್ಮಾರ್ಟ್‌ಫೋನ್‌ ಬ್ರಾoಡ್‌ಗಳಲ್ಲಿ ರೆಡ್ಮಿ ನೋಟ್‌4 ಕೂಡ ಒಂದಾಗಿದ್ದು, ಈಗ ಗ್ರಾಹಕರು ರೆಡ್ಮಿ ನೋಟ್‌ ಅನ್ನು ಎಲ್ಲ ಸಂಗೀತಾ ಮಳಿಗೆಗಳಲ್ಲಿ ಕಾಣಬಹುದು. ಸಂಗೀತಾದಲ್ಲಿ ಸ್ಮಾರ್ಟ್‌ಫೋನ್‌ ಖರೀದಿಸಿದ ಗ್ರಾಹಕರ ಫೋನ್‌ನ ಬೆಲೆ ದಿಢೀರ್‌ ಕುಸಿತವಾದರೆ, ವ್ಯತ್ಯಾಸ ಹಣವನ್ನು ಗ್ರಾಹಕರಿಗೆ ಕರೆ ಮಾಡಿ ಹಿಂತಿರುಗಿಸಲಾಗುವುದು.

ಅದೇ ರೀತಿ ಫೋನ್‌ ಕೈಜಾರಿ ಕೆಳಗೆ ಬಿದ್ದು ಒಡೆದುಹೋದರೆ, ಅದೇ ಬ್ರಾoಡಿನ ಹೊಸ ಫೋನನ್ನು ಅರ್ಧ ಬೆಲೆ ಕೊಟ್ಟು ಪಡೆಯಬಹುದು. ಈ ಪ್ರೈಸ್‌ ಪ್ರೊಟೆಕ್ಷನ್‌ ಮತ್ತು ಡ್ಯಾಮೇಜ್‌ ಪ್ರೊಟೆಕ್ಷನ್‌ ಸೀಮ್‌ಗಳು ಎಲ್ಲ ಸ್ಮಾರ್ಟ್‌ಫೋನ್‌ಗಳಿಗೂ ಅನ್ವಯಿಸುತ್ತವೆ ಎಂದು ಸಂಗೀತಾ ಮೊಬೈಲ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಎಲ್‌. ಸುಭಾಷ್‌ ಚಂದ್ರ ತಿಳಿಸಿದ್ದಾರೆ.

ಸ್ಮಾರ್ಟ್‌ ಫೋನ್‌ಗಳನ್ನು ಬಳಸುವವರ ಸಂಖ್ಯೆಯಲ್ಲಿ ಅಮೆರಿಕವನ್ನು ಹಿಂದಿಕ್ಕಿರುವ ಭಾರತ ವಿಶ್ವದ ಎರಡನೇ ರಾಷ್ಟ್ರವಾಗಿ ಹೊರಹೊಮ್ಮಿದೆ. ಇಲ್ಲಿನ ಗ್ರಾಹಕರು ಸದಾ ಹೊಸತನ ಹಾಗೂ ಕ್ರಿಯಾಶೀಲತೆಯುಳ್ಳ ವಸ್ತುಗಳನ್ನು ಬಯಸುತ್ತಾರೆ ಹಾಗೂ ಅವರ ಅಗತ್ಯಗಳನ್ನು ಪೂರೈಸುವ ಎಲೆಕ್ಟ್ರಾನಿಕ್ಸ್‌  ಉತ್ಪನ್ನಗಳನ್ನು ತಮ್ಮದಾಗಿಸಿಕೊಳ್ಳಲು ಇಚ್ಛಿಸುತ್ತಾರೆ. 

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

4

ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್‌

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.