ಬಿಜೆಪಿ ಬೆಂಬಲಿಸಿದರೆ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ

Team Udayavani, Mar 27, 2017, 12:48 PM IST

mys2.jpg

ಮೈಸೂರು: ದಲಿತರೂ ಸೇರಿದಂತೆ ಎಲ್ಲರ ಬದುಕಿಗೂ ರಕ್ಷಣೆ ನೀಡಲು ಬದ್ಧವಾಗಿರುವ ಬಿಜೆಪಿಯನ್ನು ಎಲ್ಲರೂ ಬೆಂಬಲಿಸಿದರೆ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ಕೇಂದ್ರ ಸಚಿವ ರಮೇಶ್‌ ಜಿಗಜಿಣಗಿ ಹೇಳಿದರು.

ನಂಜನಗೂಡು ಉಪಚುನಾವಣೆ ಹಿನ್ನೆಲೆ  ನಂಜನ ಗೂಡಿನ ಕತ್ವಾಡಿಪುರ, ಅಶೋಕಪುರಂ ಮತ್ತಿತರ ಸ್ಥಳಗಳಲ್ಲಿ ಬಿಜೆಪಿ ಅಭ್ಯರ್ಥಿ ಪ್ರಸಾದ್‌ ಪರ ಪ್ರಚಾರ ನಡೆಸಿ ಮಾತನಾಡಿ, ದಲಿತರ ಸ್ವಾಭಿಮಾನಕ್ಕೆ ಗೌರವ ನೀಡಿ ಅವರ ಪ್ರತಿಭೆಗೆ ಬೆಲೆ ಕೊಡುವಲ್ಲಿ ಬಿಜೆಪಿ ಹೆಚ್ಚಿನ ಕಾಳಜಿ ವಹಿಸುತ್ತಿದೆ.

ಅಲ್ಲದೆ ದಲಿತ ಸಮುದಾಯದ ಹಲವು ಮುಖಂಡರು ಬಿಜೆಪಿಯಲ್ಲಿ ನೆಲೆ ಕಂಡುಕೊಂಡಿದ್ದು, ದಲಿತ ಸಮುದಾಯಗಳಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವಲ್ಲಿ ಬಿಜೆಪಿ ಕಾಂಗ್ರೆಸ್‌ಗಿಂತ ಬಹುಪಾಲು ಮುಂದಿದೆ ಎಂದರು. ಚುನಾವಣೆ ಸಮೀಪಿಸುವಾಗ ಕಾಂಗ್ರೆಸ್ಸಿಗರು ಮತದಾರರಿಗೆ ಹಣ ಹಾಗೂ ಇನ್ನಿತರ ಆಮಿಷಗಳನ್ನು ನೀಡಿ ಮತ ಪಡೆಯುತ್ತಾರೆ.

ಆದರೆ ಸಾರ್ವಜನಿಕರಿಗೆ ಅಗತ್ಯ ಸವಲತ್ತುಗಳನ್ನು ನೀಡಲು ಕಾಂಗ್ರೆಸ್‌ ವಿಫ‌ಲವಾಗಿದ್ದು, ಬಿಜೆಪಿ ಜನಪರ ಕೆಲಸಗಳನ್ನು ಮಾಡುತ್ತದೆ. ಆದ್ದರಿಂದ ಸಾರ್ವಜನಿಕರು ಈ ವಿಷಯಗಳನ್ನು ಅರ್ಥಮಾಡಿಕೊಂಡು ದಲಿತ ಸಮುದಾಯದ ಮತದಾರರು ಉಪ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ಮಾಜಿ ಸಚಿವ ಎಸ್‌.ಎ.ರಾಮದಾಸ್‌ ಮಾತನಾಡಿ, ದಲಿತ ಸಮುದಾಯ ಯಾರ ಪರ ನಿಲ್ಲುತ್ತದೆ ಅವರು ಉಪ ಚುನಾವಣೆಯಲ್ಲಿ ಗೆಲ್ಲುತ್ತಾರೆ. ನಂಜನಗೂಡು ಕ್ಷೇತ್ರದಲ್ಲಿ ಸ್ವಾಭಿಮಾನ ಮತ್ತು ದುರಂಹಕಾರದ ನಡುವಿನ ಸಂಘರ್ಷ ತಲೆದೂರಿದ್ದು, ಇಲ್ಲಿ ಅಧಿಕಾರದ ಬಲವನ್ನು ಹತ್ತಿಕ್ಕಿ ಜನರು ಶ್ರೀನಿವಾಸ ಪ್ರಸಾದ್‌ರನ್ನು ಗೆಲ್ಲಿಸಬೇಕಿದೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು ಕೇಂದ್ರ ಸರ್ಕಾರದೊಂದಿಗೆ ಸಮ್ಮಿಲನ ಸಾಧಿಸಿ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಎಂ.ಶಿವಣ್ಣ, ಮಾಜಿ ಸಚಿವ ನಾರಾಯಣಸ್ವಾಮಿ, ರಾಜ್ಯ ಎಸ್ಸಿ ಮೋರ್ಚಾ ಕಾರ್ಯ ದರ್ಶಿ ರಮೇಶ್‌, ರಾಜ್ಯ ಎಸ್ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಅರುಣ್‌ಕುಮಾರ್‌, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಬಿ.ಪಿ.ಬೋರೆಗೌಡ, ಮುಖಂಡರಾದ ಇತಿಹಾಸ್‌, ವೆಂಕಟೇಶ್‌, ದಾಸಯ್ಯ ಇದ್ದರು.

ಟಾಪ್ ನ್ಯೂಸ್

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

1-horoscope

Daily Horoscope: ಉದ್ಯೋಗಾಸಕ್ತರಿಗೆ ಹೊಸ ಅವಕಾಶಗಳು ಗೋಚರ, ಸ್ವರ್ಣೋದ್ಯಮಕ್ಕೆ ಲಾಭ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

Media powerhouse: ರಿಲಯನ್ಸ್‌- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

FIR: ಸ್ನೇಹಮಯಿ ಕೃಷ್ಣ ವಿರುದ್ಧ ಮೈಸೂರಿನಲ್ಲಿ ಎಫ್ಐಆರ್‌

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

CM Siddaramaiah: ಬಂಡೀಪುರದಲ್ಲಿ ರಾತ್ರಿ ಸಂಚಾರದ ಬಗ್ಗೆ ಚರ್ಚೆಯಾಗಿಲ್ಲ

MUST WATCH

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

ಹೊಸ ಸೇರ್ಪಡೆ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್‌ ರಾಷ್ಟ್ರ?

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

Marriage: ಕ್ರಿಸ್ಮಸ್‌ಗೆ ಅಮೆಜಾನ್‌ ಸಿಇಒ ಅದ್ಧೂರಿ ವಿವಾಹ?

ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್‌ ಮುಖ್ಯಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.