ಭೂ ಸುಧಾರಣೆಗಳ ಮಸೂದೆ ಬೇಗ ಅನುಷ್ಠಾನವಾಗಲಿ

Team Udayavani, Mar 27, 2017, 1:11 PM IST

dvg4.jpg

ದಾವಣಗೆರೆ: ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಭೂ ಒಡೆತನ ಕೊಡಮಾಡುವಂತಹ ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಆದಷ್ಟು ಬೇಗ ಕಾನೂನು ರೂಪ ಪಡೆದು, ಕಾರ್ಯರೂಪಕ್ಕೆ ಬರುವಂತಾಗಬೇಕು ಎಂದು ಮಾಯಕೊಂಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ. ಶಿವಮೂರ್ತಿ ಆಶಯ ವ್ಯಕ್ತಪಡಿಸಿದ್ದಾರೆ. 

ಕಾಂಗ್ರೆಸ್‌ ಸರ್ಕಾರ ಅತ್ಯಂತ ಮಹತ್ವ, ಕ್ರಾಂತಿಕಾರಿ ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಅಂಗೀಕರಿಸುವ ಮೂಲಕ ರಾಜ್ಯದ 58 ಸಾವಿರ ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಭೂ ಒಡೆತನ ಹೊಂದಲಿದ್ದಾರೆ.

ಈ ತಿದ್ದುಪಡಿ ಮಸೂದೆ ಆದಷ್ಟು ಬೇಗನೇ ಅನುಷ್ಠಾನಗೊಳಿಸುವ ಮೂಲಕ ಹಲವಾರು ದಶಕಗಳ ಬೇಡಿಕೆ ಈಡೇರಿಸುವಂತಾಗಬೇಕು ಎಂಬುದು ತಮ್ಮ ಅಭಿಲಾಷೆ ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ದಾಖಲೆರಹಿತ ಗ್ರಾಮ ತಾಂಡಾ, ಹಾಡಿ, ಕಾಲೋನಿ, ಹಟ್ಟಿ, ದೊಡ್ಡಿ, ಪಾಳ್ಯ,ಕ್ಯಾಂಪ್‌ ನಂತಹ ದಾಖಲೆರಹಿತ ಗ್ರಾಮಗಳ ವಾಸಿಗಳಿಗೆ ಮನೆ, ಭೂ ಒಡೆತನದ ಹಕ್ಕೇ ಇರಲಿಲ್ಲ.

ಕಂದಾಯಗ್ರಾಮಗಳ ಮಾನ್ಯತೆ ಇಲ್ಲದ ಕಾರಣಕ್ಕೆ ಯಾವುದೇ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕ ಭೂ ಸುಧಾರಣೆಗಳ(ತಿದ್ದುಪಡಿ) ಮಸೂದೆ ಮೂಲಕ ಕಂದಾಯಗ್ರಾಮ ಮಾನ್ಯತೆ ದೊರೆಯುವ ಜೊತೆಗೆ ಅಯಾಯ ಗ್ರಾಮಗಳಿಗೆ ಅಗತ್ಯ ಮೂಲಭೂತ ಸೌಲಭ್ಯ ಒದಗಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. 

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸುರವರು ಜಾರಿಗೆ ತಂದಂತಹ ಊಳುವವನೆ ಒಡೆಯ… ಕಾಯ್ದೆ ನಂತರ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರ  ವಾಸಿಸುವನೇ ಒಡೆಯ.. ಎಂಬ ಮಸೂದೆ ಅಂಗೀಕರಿಸಿದೆ. ಇಂತಹ ಕ್ರಾಂತಿಕಾರಿ ಮಸೂದೆ ಮಂಡಿಸಿ, ಅಂಗೀಕಾರವಾಗಲು ಎಲ್ಲಾ ಹಂತದಲ್ಲಿ ಶ್ರಮಿಸಿದ ಮತ್ತು ಸಹಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆ.ಬಿ. ಕೋಳಿವಾಡ, ವಿಪಕ್ಷ  ನಾಯಕ ಜಗದೀಶ್‌ ಶೆಟ್ಟರ್‌, ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ಕಾನೂನು ಸಚಿವ ಟಿ.ಜಿ. ಜಯಚಂದ್ರ… ಒಳಗೊಂಡಂತೆ ಎಲ್ಲಾ ಶಾಸಕರಿಗೆ ತಾವು ಅಭಿನಂದನೆ  ಸಲ್ಲಿಸುತ್ತೇನೆ ಎಂದು ತಿಳಿಸಿದರು. 

ಬೆಳಗಾವಿ ಅಧಿವೇಶನದಲ್ಲಿ ನಾನೇ ಖಾಸಗಿ ಮಸೂದೆ ಮಂಡಿಸಿದ್ದಾಗ ಖಾಸಗಿ ಮಸೂದೆ ವಾಪಾಸ್ಸು ಪಡೆದಲ್ಲಿ ಸರ್ಕಾರದಿಂಲೇ ಮಸೂದೆ ಮಂಡಿಸುವುದಾಗಿ ಭರವಸೆ ನೀಡಿದ್ದಂತೆ ಈಗ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಮಸೂದೆ ಅಂಗೀಕಾರಕ್ಕೆ ಕಾರಣವಾಗಿರುವ ಪಕ್ಷದ ಅಧಿನಾಯಕಿ ಸೋನಿಯಾಗಾಂಧಿ, ರಾಷ್ಟ್ರೀಯ ಉಪಾಧ್ಯಕ್ಷ ರಾಹುಲ್‌ಗಾಂಧಿ ಮತ್ತು ಪ್ರಿಯಾಂಕಗಾಂಧಿ ಅವರಿಗೆ ಮಧ್ಯ ಕರ್ನಾಟಕದ ಪ್ರಮುಖ ಸ್ಥಳದಲ್ಲಿ ಸನ್ಮಾನಿಸಲಾಗುವುದು ಎಂದು ತಿಳಿಸಿದರು. 

ತಾಂಡಾ, ಹಾಡಿ, ಕಾಲೋನಿ, ಹಟ್ಟಿ,  ದೊಡ್ಡಿ, ಪಾಳ್ಯ,ಕ್ಯಾಂಪ್‌ಗ್ಳ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದಲ್ಲಿ ಹಿಂದುಳಿದಿವೆ. ಸರ್ಕಾರಿ ಶಾಲೆಗಳಿಲ್ಲ, ಇದ್ದರೂ ಸರಿಯಾಗಿ ಶಿಕ್ಷಕರು ಇರುವುದಿಲ್ಲ. ಆರ್ಥಿಕವಾಗಿ ಹೇಳಿಕೊಳ್ಳುವ ವಾತಾವರಣ ಇಲ್ಲ. ಹಾಗಾಗಿ ದಾಖಲೆರಹಿತ ಗ್ರಾಮಗಳಿಗೆ ಕಂದಾಯ ಗ್ರಾಮಗಳ ಮಾನ್ಯತೆ ನೀಡುವ ಮುನ್ನ ಸಾಮಾಜಿಕ, ಶೈಕ್ಷಣಿಕ ಕ್ಷೇತ್ರದ ಅಧ್ಯಯನಕ್ಕೆ ಶೀಘ್ರವೇ ಸಮಿತಿ ರಚಿಸಬೇಕು ಎಂದು ತಾವು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡುವುದಾಗಿ ತಿಳಿಸಿದರು. 

ಟಾಪ್ ನ್ಯೂಸ್

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Delhi: ಆಮ್‌ ಆದ್ಮಿಯ ಮಾಜಿ ಶಾಸಕ ಸುಖ್ಬೀರ್‌ ದಲಾಲ್‌ ಬಿಜೆಪಿ ಸೇರ್ಪಡೆ, ಕೇಜ್ರಿಗೆ ಹಿನ್ನಡೆ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾವು

Nelamangala: ಐಷಾರಾಮಿ ಕಾರಿನ ಮೇಲೆ ಬಿದ್ದ ಕಂಟೈನರ್… ಒಂದೇ ಕುಟುಂಬದ 6 ಮಂದಿ ಸಾ*ವು

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

Google Layoffs: ಉನ್ನತ ಹುದ್ದೆಯ ಉದ್ಯೋಗಿಗಳ ವಜಾ: ಗೂಗಲ್‌ ಸಿಇಒ ಸುಂದರ್‌ ಪಿಚೈ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP-R

Davanagere: ಬಿಜೆಪಿ-ಕಾಂಗ್ರೆಸ್‌ ಹೊಂದಾಣಿಕೆ ಆರೋಪದ ಬಗ್ಗೆ ರೇಣುಕಾಚಾರ್ಯ ಸ್ಪಷ್ಟನೆ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

7-dvg

Davangere: 2021ರಲ್ಲಿ ಅಪ್ರಾಪ್ತೆಯನ್ನು ಅಪಹರಿಸಿ ಅತ್ಯಾಚಾರವೆಸಗಿದ್ದವನಿಗೆ ಶಿಕ್ಷೆ ಪ್ರಕಟ

byndoor

Davanagere: ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ; ಶಿಕ್ಷಕ ಸಾವು

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

ಸಾರಿಗೆ ಬಸ್ ಡಿಪೋ ಪ್ರಾರಂಭಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ತಲುಪಿದ ಪಾದಯಾತ್ರೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Christmas 2024: ಶಾಂತಿದೂತನ ಜನನದ ಸಂಭ್ರಮದಲ್ಲಿ ಜಗತ್ತು- ವಿವಿಧ ಚರ್ಚ್‌ಗಳಲ್ಲಿ ಬಲಿಪೂಜೆ 

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

ಸೌಪರ್ಣಿಕಾ ದಡದ ಎಡ ಬಲದಿಂದ…ಕಂಟ್ರಿ ಶರಾಬು ಮತ್ತು ಅಬಕಾರಿ ಪೊಲೀಸರ ದಾಳಿ!

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿಗೆ ಗಾಯ

Chintamani: ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಕಾರು… ಪತಿ ಸಾ*ವು, ಪತ್ನಿ ಗಂಭೀರ

7(1

Lalbagh: ಇಂದಿನಿಂದ ಕರಾವಳಿ ಉತ್ಸವ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.