ವರ್ಗಾವಣೆ ರದ್ದತಿಗೆ ಒತ್ತಾಯಿಸಿ ಮನವಿ
Team Udayavani, Mar 27, 2017, 2:58 PM IST
ಹುಬ್ಬಳ್ಳಿ: ನಗರ ಪ್ರದೇಶದಲ್ಲಿ 10 ವರ್ಷ ಸೇವೆ ಸಲ್ಲಿಸಿದ ಶಿಕ್ಷಕರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡುವುದನ್ನು ರದ್ದುಪಡಿಸಬೇಕೆಂದು ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಹುಬ್ಬಳ್ಳಿ ಶಹರ ಘಟಕದ ಪದಾಧಿಕಾರಿಗಳು ಒತ್ತಾಯಿಸಿದರು.
ಇಲ್ಲಿನ ಸಿದ್ಧಾರೂಢಸ್ವಾಮಿ ಮಠದಲ್ಲಿ ರವಿವಾರ ವಿಧಾನಸಭೆ ಪ್ರತಿಪಕ್ಷದ ನಾಯಕ ಜಗದೀಶ ಶೆಟ್ಟರ ಅವರನ್ನು ಭೇಟಿ ಮಾಡಿ ಮನವಿ ಮಾಡಿದ ಘಟಕದ ಪದಾಧಿಕಾರಿಗಳು, ರಕಾರ ಕಡ್ಡಾಯ ವರ್ಗಾವಣೆ ಕಾಯ್ದೆ ಜಾರಿಗೆ ತರಲು ತೆರೆಮರೆಯಲ್ಲಿ ಪ್ರಯತ್ನ ಮಾಡುತ್ತಿರುವುದು ವಿಷಾದನೀಯ.
ಈಗಾಗಲೇ ನಾವು ಹಳ್ಳಿಗಳಲ್ಲಿ 5-6 ವರ್ಷ ಸೇವೆ ಸಲ್ಲಿಸಿ ವರ್ಗಾವಣೆಗೊಂಡು ಇಲ್ಲಿಗೆ ಬಂದಿದ್ದೇವೆ. ಬಹಳಷ್ಟು ಮಹಿಳಾ ಶಿಕ್ಷಕಿಯರು ಶಹರ ಪ್ರದೇಶದಲ್ಲಿ ಸೇವೆ ಸಲ್ಲಿಸುತ್ತಿದ್ದು, ಈಗ ನಮ್ಮನ್ನು ವರ್ಗಾವಣೆ ಮಾಡಿದರೆ ಬಹಳಷ್ಟು ತೊಂದರೆಯಾಗುತ್ತದೆ. ಇಂತಹ ಕಾನೂನುಗಳನ್ನು ಶಿಕ್ಷಕರ ಮೇಲೆ ಮಾತ್ರ ಪ್ರಯೋಗ ಮಾಡದಿರುವುದು ಒಳ್ಳೆಯದು.
ಅಧಿವೇಶನದಲ್ಲಿ ಈ ವಿಷಯ ಪ್ರಸ್ತಾಪಿಸಿ ಸರಕಾರದ ಗಮನಸೆಳೆದು ಕಾಯ್ದೆ ಜಾರಿಯಾಗದಂತೆ ನೋಡಿಕೊಳ್ಳಬೇಕೆಂದು ಘಟಕದ ಪದಾಧಿಕಾರಿಗಳು ಆಗ್ರಹಿಸಿದರು. ಪಿ.ಎಂ. ತಟ್ಟಿಮನಿ, ಎಂ.ಎಚ್. ಜಗಲಿ, ಡಿ.ಆರ್. ಬೊಮ್ಮನಹಳ್ಳಿ, ಎಸ್. ಜಿ. ಪಾಟೀಲ, ಆರ್.ಎಫ್. ಬ್ಯಾಹಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ಸಮಾಜದಹಿತಕ್ಕಾಗಿ ಪಕ್ಷ ಮರೆತು ಹೋರಾಡಬೇಕು: ಕಾಶನ್ನಪ್ಪನವರ ವಿರುದ್ದ ಬೆಲ್ಲದ್ ಟೀಕೆ
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ
Dharmasthala: ಎರಡನೇ ದಿನದ ಕೆರೆಕಟ್ಟೆ ಉತ್ಸವ ಸಂಪನ್ನ
Moodbidri: ಬಾಂಗ್ಲಾದಲ್ಲಿ ಕೃಷ್ಣದಾಸ ಪ್ರಭು ಸೆರೆ: ಮೂಡುಬಿದಿರೆ ಭಟ್ಟಾರಕ ಶ್ರೀ ಖಂಡನೆ
Mangaluru: ಪೌರಕಾರ್ಮಿಕರ ವಿಮೆ 5 ಲಕ್ಷ ರೂ.ಗೆ ಏರಿಕೆ: ಜಿಲ್ಲಾಧಿಕಾರಿ ಸೂಚನೆ
Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.