ಸುಬ್ರಹ್ಮಣ್ಯ: ಬಿ.ಸಿ.ಎಂ. ವಸತಿ ನಿಲಯದಲ್ಲಿ  ಸಮ್ಮಾನ


Team Udayavani, Mar 28, 2017, 11:10 AM IST

28-SUDINA-6.jpg

ಸುಬ್ರಹ್ಮಣ್ಯ: ಸುಳ್ಯ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿ ಬಾಲಚಂದ್ರ ಅವರಿಗೆ ಸುಬ್ರಹ್ಮಣ್ಯದ ಮೆಟ್ರಿಕ್‌ ಅನಂತರದ ವಿಧ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಮ್ಮಾನ ಸಮಾರಂಭ ನಡೆಯಿತು.

ಸುಬ್ರಹ್ಮಣ್ಯ ಸಿಂಡಿಕೇಟ್‌ ಬ್ಯಾಂಕ್‌ ಮ್ಯಾನೇಜರ್‌ ಶಾಂತಾ ಪೂಜಾರಿ ಅವರು ಸಭಾಧ್ಯಕ್ಷತೆ ವಹಿಸಿ ಸಮ್ಮಾನ ನೆರವೇರಿಸಿ ಮಾತನಾಡಿ,  ವೃತ್ತಿಯಲ್ಲಿ  ಇದ್ದರೂ ನಿವೃತ್ತಿ ಆಗಲೇಬೇಕು. ಆದರೆ ವೃತ್ತಿಯಲ್ಲಿದ್ದ ಸಮಯದಲ್ಲಿ ದಕ್ಷ, ಪ್ರಾಮಾಣಿಕತೆಯಲ್ಲಿ ಸೇವೆ ಸಲ್ಲಿಸಿ ಎಲ್ಲರ ಪ್ರೀತಿ ಪಾತ್ರಕ್ಕೆ ಭಾಗಿಯಾದಲ್ಲಿ  ಜನ ಅಂತಹವರನ್ನು ಗುರುತಿಸಿ ಸಮ್ಮಾನಿಸುವುದು ಶ್ಲಾಘನೀಯ ಎಂದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ  ಸುಬ್ರಹ್ಮಣ್ಯ ಪದವಿ ಪೂರ್ವ ಕಾಲೇಜಿನ ಹಿರಿಯ ಶ್ರೇಣಿ ಉಪನ್ಯಾಸಕ ವಿಶ್ವನಾಥ ನಡುತೋಟ ಉಪಸ್ಥಿತರಿದ್ದರು. ವಸತಿ ನಿಲಯದ ಸಹಾಯಕರುಗಳಾದ ರತ್ನಾ ಹೊಸೊಳಿಕೆ ಹಾಗೂ ಶಶಿಕಲಾ ಅವರು ಸಮ್ಮಾನಿತರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಸುಮಾರು 99 ಮಂದಿ ವಿದ್ಯಾರ್ಥಿನಿ ಯರಿರುವ ವಸತಿ ನಿಲಯದ ಅಭಿವೃದ್ಧಿಗೆ, ಮೂಲ ಸೌಕರ್ಯ ಹಾಗೂ ಸಾಂಸ್ಕೃತಿಕ ಕ್ರೀಡಾ ಚಟುವಟಿಕೆಗಳಿಗೆ ವಿಸ್ತರಣಾ ಅಧಿಕಾರಿ ಬಾಲಚಂದ್ರ ಅವರು ವಿಶೇಷ ಆಸಕ್ತಿ ವಹಿಸಿ ಅಭಿವೃದ್ಧಿಪಡಿಸಿದ ಬಗ್ಗೆ ವಿದ್ಯಾರ್ಥಿನಿಯರು ತಮ್ಮ ವೈಯಕ್ತಿಕ ಅನಿಸಿಕೆಗಳನ್ನು  ವ್ಯಕ್ತ ಪಡಿಸಿದರು.

ವಿದ್ಯಾರ್ಥಿನಿ ಶಾಲಿನಿ ಸ್ವಾಗತಿಸಿದರು, ಪ್ರತಿಜ್ಞಾ ವಂದಿಸಿದರು.  ಕಾರ್ಯಕ್ರಮದ ನಿರೂಪಣೆಯನ್ನು ಭವ್ಯಾ ಅವರು ನೆರವೇರಿಸಿದರು.

ಟಾಪ್ ನ್ಯೂಸ್

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-c-ss

IAS Transfer: ಅಧಿಕಾರಿ ಸಿ. ಶಿಖಾ ಕೇಂದ್ರ ಸೇವೆಗೆ ನಿಯುಕ್ತಿ

Darshan (2)

Darshan ವಿರುದ್ಧ ಸುಪ್ರೀಂನಲ್ಲಿ ಮೇಲ್ಮನವಿ: ಬಿ. ದಯಾನಂದ್‌

1-qaaa

T20; ಸಂಜು, ತಿಲಕ್‌ ಶತಕ ವೈಭವ: ದಕ್ಷಿಣ ಆಫ್ರಿಕಾದಲ್ಲಿ ಭಾರತ ಸರಣಿ ವಿಕ್ರಮ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Accident-logo

Bantwala: ಶಾಲಾ ವಾಹನ ಢಿಕ್ಕಿ; ಸ್ಕೂಟರ್‌ ಸವಾರ ಸಾವು

Suilla

Punjalkatte: ಬೈಕ್‌ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

12-gundya

Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು

11-bantwala

Bantwala: ಶಾಲಾ ವಾಹನ ಡಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

1-sugama

Music; ಸುಗಮ ಸಂಗೀತಕ್ಕೆ ನವೋದಯ ಸಾಹಿತ್ಯ ಬುನಾದಿ

Ullala-ABVP

Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ

highcort dharwad

Minister K.J. George ಪುತ್ರನ ಅರ್ಜಿ: ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌

1-saaaa

ಮಧ್ಯವರ್ತಿಗಳಿಂದ ಮಾತ್ರ ‘ಸಕಾಲ’ಕ್ಕೆ ಸೇವೆ!

Farmer

Bagar Hukum ಅರ್ಜಿ ವಿಲೇವಾರಿ ಬಡ ರೈತರಲ್ಲಿ ಆಶಾವಾದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.