ಕೊಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ ತರಬೇತಿ
Team Udayavani, Mar 28, 2017, 3:33 PM IST
ಕಲಬುರಗಿ: ಜಿಲ್ಲಾ ತಂಬಾಕು ನಿಷೇಧ ಕೋಶದಿಂದ ರಾಷ್ಟೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಜಿಲ್ಲಾ ತಂಬಾಕು ನಿಷೇಧ ಕೋಶ ಕಲಬುರಗಿಯಲ್ಲಿ ಕೊಟ್ಪಾ ಕಾಯ್ದೆ-2003ರ ಅನ್ವಯ ಪರಿಣಾಮಕಾರಿ ಅನುಷ್ಠಾನ, ಸಾಮರ್ಥ್ಯ ಅಭಿವೃದ್ಧಿ ಮತ್ತು ಮೇಲ್ವಿಚಾರಣೆ ಕುರಿತು ಆರೋಗ್ಯ ಇಲಾಖೆ ಹಿರಿಯ ಆರೋಗ್ಯ ಸಹಾಯಕರು ಮತ್ತು ಕ್ಷೇತ್ರ ಆರೋಗ್ಯ ಅಧಿಕಾರಿಗಳಿಗಾಗಿ ಕಲಬುರಗಿ ವಿಭಾಗಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ತರಬೇತಿ ಕೇಂದ್ರದಲ್ಲಿ ತರಬೇತಿ ಹಮ್ಮಿಕೊಳ್ಳಲಾಗಿತ್ತು.
ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ| ಎ.ಎಸ್. ರುದ್ರವಾಡಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿದರು. ಎಚ್‌ಸಿಜಿ ಕ್ಯಾನ್ಸ್‌ರ ಆಸ್ಪತ್ರೆ ಕ್ಯಾನ್ಸರ್ ತಜ್ಞ ವೈದ್ಯ ನಂದೀಶ ಕುಮಾರ ತಂಬಾಕು, ಧೂಮಪಾನ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ವಿಷಯದ ಕುರಿತು ಮಾತನಾಡಿದರು.
ಜಿಲ್ಲಾ ಆಸ್ಪತ್ರೆಯ ಕ್ಲಿನಿಕಲ್ ಸೈಕಾಲಾಜಿಸ್ಟ್ ರೇಣುಕಾ ಬಗಾಲೆ ಅವರು ತಂಬಾಕು ಸೇವನೆಯ ವಿಧಗಳು ಹಾಗೂ ತಂಬಾಕು ಬಿಡುವುದರಿಂದ ಆಗುವ ಲಾಭಗಳ ಕುರಿತು ಮಾತನಾಡಿದರು. ಅದೇ ರೀತಿಯಾಗಿ ಕೊಟ್ಪಾ ಕಾಯ್ದೆ-2003ರ ಕುರಿತು ಜಿಲ್ಲಾ ತಂಬಾಕು ನಿಷೇಧ ಕೋಶದ ಜಿಲ್ಲಾ ಸಲಹೆಗಾರ್ತಿ ಸುಜಾತಾ ಪಾಟೀಲ ಮಾತನಾಡಿದರು. ಗಣೇಶ ಚಿನ್ನಾಕರ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿ.ಬಿ. ನಂದಿ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Notice Issue: ಬಿಜೆಪಿ- ಕಾಂಗ್ರೆಸ್ ನಾಯಕರಿಂದ ರಾಜಕೀಯ ವಾಕ್ಸಮರ
Kalaburagi: ಮಸೀದಿಗಳು ರಾಜ್ಯ ಸರ್ಕಾರವನ್ನು ಆಳುತ್ತಿವೆ: ಛಲವಾದಿ ನಾರಾಯಣಸ್ವಾಮಿ ಆಕ್ರೋಶ
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ
MUST WATCH
ಹೊಸ ಸೇರ್ಪಡೆ
Kannada: ಬೆಳೆ ಕನ್ನಡ : ಸರಣಿ-1 ಕನ್ನಡ ಚಿತ್ರರಂಗ; ಬದಲಾದ ಬದುಕೇ ಸಿನೆಮಾ ಭಾಷೆಗೂ ಕುತ್ತು
New Delhi: ಹುಸಿ ಬಾಂಬ್ ಕರೆ ಪತ್ತೆಗೆ ಇಂಟರ್‌ಪೋಲ್ ಮೊರೆ!
Chandigarh: ಕೋಟೆ ಕಟ್ಟಿದ ಗುತ್ತಿಗೆದಾರನಿಗೆ ರೋಲೆಕ್ಸ್ ವಾಚ್ ಉಡುಗೊರೆ
Pune: 300ಕ್ಕೂ ಹೆಚ್ಚು ಅರ್ಜಿ ಸಲ್ಲಿಸಿ ಟೆಸ್ಲಾದಲ್ಲಿ ಉದ್ಯೋಗ ಪಡೆದ
Hyderabad: ಈರುಳ್ಳಿ ಬಾಂಬ್ ಪಟಾಕಿ ಸ್ಫೋಟ; ಒಬ್ಬ ಸಾವು, 6 ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.