ಮಧ್ಯಪ್ರದೇಶದಲ್ಲಿ 1ರಿಂದ 12ನೇ ತರಗತಿ ವರೆಗೆ ಸಂಸ್ಕತ ಕಡ್ಡಾಯ: ವರದಿ
Team Udayavani, Mar 30, 2017, 4:31 PM IST
ಭೋಪಾಲ್ : ಬಿಜೆಪಿ ಆಡಳಿತೆ ಇರುವ ಮಧ್ಯಪ್ರದೇಶದಲ್ಲಿ ಒಂದರಿಂದ ಹನ್ನೆರಡನೇ ತರಗತಿ ವರೆಗೆ ಸಂಸ್ಕೃತವನ್ನು ಕಡ್ಡಾಯ ಮಾಡಲು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಬಯಸಿದ್ದಾರೆ.
ಸಂಸ್ಕೃತವನ್ನು ಕಡ್ಡಾಯಗೊಳಿಸುವ ಪ್ರಸ್ತಾವವನ್ನು ಮಧ್ಯಪ್ರದೇಶದ ಸಂಸ್ಕೃತ ಮಂಡಳಿಯು ಶೀಘ್ರವೇ ಶಾಲಾ ಶಿಕ್ಷಣ ಇಲಾಖೆಗೆ ಕಳುಹಿಸಲಿದೆ ಎಂದು ನ್ಯೂಸ್ 18 ಡಾಟ್ ಕಾಂ ವರದಿ ಮಾಡಿದೆ.
ಈ ಪ್ರಸ್ತಾವ ಒಂದೊಮ್ಮೆ ಅನುಷ್ಠಾನವಾದರೆ ಮುಂದಿನ ಶೈಕ್ಷಣಿಕ ವರ್ಷದಿಂದ ಒಂದನೇ ತರಗತಿಗೆ ಸೇರುವ ಪುಟಾಣಿಗಳು ಸಂಸ್ಕತ ಭಾಷೆಯನ್ನು ಕಲಿಯಬೇಕಾಗುತ್ತದೆ.
ಶಾಲೆಗಳಲ್ಲಿ ಸಂಸ್ಕೃತವನ್ನು ಕಲಿಸಬೇಕೆಂಬ ಪ್ರಸ್ತಾವವನ್ನು ಮೊದಲ ಬಾರಿಗೆ ಮುಂದಿಟ್ಟವರು ಸಂಸ್ಕೃತ ಮಂಡಳಿಯ ಉಪಾಧ್ಯಕ್ಷ ಡಾ. ಮನಮೋಹನ್ ಉಪಾಧ್ಯಾಯ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sambhal Case Follow Up:ಹೊರಗಿನವರಿಗೆ ಸಂಭಾಲ್ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Kundapura: ಮೋಜಿನ ತಾಣಗಳಾಗುತ್ತಿರುವ ಬೀಚ್ಗಳು-ಕಡಲಾಮೆಗೆ ಅಪಾಯ!
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.